ತೆಲುಗು ನಿರ್ದೇಶಕನ ಜೊತೆ ಶಿವಣ್ಣ ಸಿನಿಮಾ


Team Udayavani, Oct 26, 2022, 1:04 PM IST

ತೆಲುಗು ನಿರ್ದೇಶಕನ ಜೊತೆ ಶಿವಣ್ಣ ಸಿನಿಮಾ

ನಟ ಶಿವರಾಜ್‌ಕುಮಾರ್‌ ಸದ್ದಿಲ್ಲದೇ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಅದು ತೆಲುಗು ನಿರ್ದೇಶಕನ ಜೊತೆ. ಅಂದಹಾಗೆ, ಶಿವರಾಜ್‌ ಕುಮಾರ್‌ ಹೊಸ ಸಿನಿಮಾ ಮಾಡುತ್ತಿರುವುದು ತೆಲುಗಿನ ಕಾರ್ತಿಕ್‌ ಅದ್ವೈತ್‌. ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ “ಪಾಯುಮ್‌ ಒಲಿ ನೀ ಎನಕ್ಕು’ ಚಿತ್ರ ನಿರ್ದೇಶಿಸಿರುವ ಕಾರ್ತಿಕ್‌, ಇದೀಗ ಸ್ಯಾಂಡಲ್‌ ವುಡ್‌ ಅಂಗಳಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇದು ಇವರ ನಿರ್ದೇಶನದ ಎರಡನೇ ಸಿನಿಮಾ.

ಇದೊಂದು ಆಕ್ಷನ್‌ ಥ್ರಿಲ್ಲರ್‌ ಸಿನಿಮಾವಾಗಿದ್ದು, ಶಿವಣ್ಣ ವಿಭಿನ್ನ ಲುಕ್‌ ಹಾಗೂ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾ ಕಥೆ ಕೇಳಿ ಶಿವಣ್ಣ ಕೂಡಾ ಖುಷಿಯಾಗಿದ್ದಾರಂತೆ. ಸ್ಕ್ರಿಪ್ಟ್ ಕೆಲಸಗಳು ಮುಗಿದಿದ್ದು, ಪ್ರಿ ಪ್ರೊಡಕ್ಷನ್‌ ಕೆಲಸದಲ್ಲಿ ಸಿನಿಮಾ ತಂಡ ಬಿಝಿಯಾಗಿದೆ.

ಮುಂದಿನ ವರ್ಷದಿಂದ ಚಿತ್ರೀಕರಣ ಆರಂಭವಾಗಲಿದೆ. ಬಿಗ್‌ ಬಜೆಟ್‌ನಲ್ಲಿ ಸಿನಿಮಾ ನಿರ್ಮಾಣ ಮಾಡಲು ಪ್ಲಾನ್‌ ಮಾಡಿಕೊಳ್ಳಲಾಗಿದೆ. ಚಿತ್ರದ ಟೈಟಲ್‌, ನಾಯಕಿ, ತಾರಾಬಳಗ, ತಾಂತ್ರಿಕ ವರ್ಗ ಎಲ್ಲವೂ ಇನ್ನಷ್ಟೇ ಅಂತಿಮವಾಗಬೇಕಿದೆ.

ಶಿವಣ್ಣ ಅಭಿನಯದ “ಕಿಲ್ಲಿಂಗ್‌ ವೀರಪ್ಪನ್‌’ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿದ್ದ ಹಾಗೂ ತೆಲುಗಿನಲ್ಲಿ “ಆಫೀಸರ್‌’, “ಗುಡ್‌ ಲಕ್‌ ಸಖಿ’ ಸಿನಿಮಾ ನಿರ್ಮಿಸಿರುವ ನಿರ್ಮಾಪಕ ಸುಧೀರ್‌ ಚಂದ್ರ ಪಡಿರಿ “ಸುಧೀರ್‌ ಚಂದ್ರ ಫಿಲಂ ಕಂಪನಿ’ ಬ್ಯಾನರ್‌ನಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.