Udayavni Special

ಹಸಿದವರಿಗೆ ಶಿವಣ್ಣ ಆಸರೆ


Team Udayavani, May 18, 2021, 10:14 AM IST

ಹಸಿದವರಿಗೆ ಶಿವಣ್ಣ ಆಸರೆ

ಬೆಂಗಳೂರು: ಕೋವಿಡ್ ಲಾಕ್‌ ಡೌನ್‌ನಿಂದ ಸಂಕಷ್ಟದಲ್ಲಿ ಸಿಲುಕಿರುವ ಜನರಿಗೆ ಚಿತ್ರರಂಗದಿಂದ ಕಡೆಯಿಂದ ಹಲವರು ನೆರವಿನ ಹಸ್ತ ಚಾಚುತ್ತಿದ್ದಾರೆ. ಅನೇಕರು ತಮ್ಮದೇ ಸಮಾನ ಮನಸ್ಕರ ತಂಡ ಕಟ್ಟಿ ಕೊಂಡು ಸೋಂಕಿತರಿಗೆ ಆಕ್ಸಿಜನ್‌, ಆ್ಯಂಬುಲೆನ್ಸ್‌, ಔಷಧಿ ವ್ಯವಸ್ಥೆ ಮಾಡುತ್ತಿದ್ದರೆ, ಇನ್ನು ಕೆಲವರುಪ್ರತಿದಿನ ನಿರಾಶ್ರಿತರಿಗೆ, ಬಡವರಿಗೆ, ಕೋವಿಡ್ ವಾರಿಯರ್ಸ್ ಗೆ ಊಟ, ದಿನಸಿ ಕಿಟ್‌, ವ್ಯವಸ್ಥೆ ಹೀಗೆ ಹಲವು ರೀತಿ ನೆರವು ನೀಡುತ್ತಿದ್ದಾರೆ.

ಇದೀಗ, ಈ ಕಾರ್ಯಕ್ಕೆ ನಟ ಹ್ಯಾಟ್ರಿಕ್‌ ಹೀರೋ ಶಿವರಾಜ ಕುಮಾರ್‌ ಅಭಿಮಾನಿಗಳು ಕೂಡ ಸಾಥ್‌ ನೀಡಲು ಮುಂದಾಗಿದ್ದಾರೆ. ಹೌದು, ಮೊದಲಿಗೆ ಬೆಂಗಳೂರಿನ ನಾಗವಾರ ಪ್ರದೇಶದ ಸುತ್ತಮುತ್ತದಲ್ಲಿ ಕೋವಿಡ್ ಸಂಕಷ್ಟದಲ್ಲಿರುವ ಜನರಿಗೆ ನಟ ಶಿವರಾಜ್‌ ಕುಮಾರ್‌, ಗೀತಾ ಶಿವರಾಜಕುಮಾರ್‌ಹಾಗೂ

ಶಿವರಾಜ ಕುಮಾರ್‌ ಅಭಿಮಾನಿಗಳು ಸೇರಿಕೊಂಡು “ಆಸರೆ’ ಎಂಬ ಹೆಸರಿನಲ್ಲಿ ಸಹಾಯ ಮಾಡುತ್ತಿದ್ದಾರೆ. ನಾಗವಾರ ಸುತ್ತಮುತ್ತಲಿನಪ್ರದೇಶಗಳಲ್ಲಿ ಪ್ರತಿನಿತ್ಯ 500 ಜನರಿಗೆ ಊಟ, ತಿಂಡಿ, ಹಾಗೂ ಟೀ ವ್ಯವಸ್ಥೆಯನ್ನ ಮಾಡಲಾಗುತ್ತಿದೆ. ಈ ಕೆಲಸಕ್ಕಾಗಿ ವಿಶೇಷ ವಾಹನ ವ್ಯವಸ್ಥೆಯನ್ನು ಕೂಡ ಮಾಡಲಾಗಿದ್ದು, ಈ ವಾಹನದ ಮೂಲಕ ಅಗತ್ಯ ಆಹಾರವನ್ನು ಸರಬರಾಜು ಮಾಡಲಾಗುತ್ತಿದೆ. “ಆಸರೆ.. ಹಸಿದ ಹೊಟ್ಟೆಗೆಕೈ ತುತ್ತು’ ಎಂಬಹೆಸರಿನಲ್ಲಿ ನಡೆಯುತ್ತಿರುವ ಈ ಸಾಮಾಜಿಕ ಕಾರ್ಯವನ್ನುಇದೇ ತಿಂಗಳಕೊನೆಯವರೆಗೂ ನಡೆಸಲು ಯೋಜಿಸಲಾಗಿದೆ.

ಒಂದು ವೇಳೆ ಲಾಕ್‌ಡೌನ್‌ ಹೀಗೆ ಮುಂದುವರೆದಲ್ಲಿ ಮುಂದಿನ ದಿನಗಳಲ್ಲಿ ಈ ಕಾರ್ಯವನ್ನು ಇನ್ನಷ್ಟು ದಿನ ವಿಸ್ತರಿಸಿ ಪ್ರತಿನಿತ್ಯ ಸುಮಾರು 1000 ಜನಕ್ಕೆ ಆಹಾರ ಒದಗಿಸಲು ಶಿವರಾಜ ಕುಮಾರ್‌ ದಂಪತಿಗಳು ಮತ್ತುಅಭಿಮಾನಿಗಳು ಯೋಜನೆ ರೂಪಿಸಿಕೊಂಡಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

ಸಮುದ್ರ ವಿಮಾನ ಸಾರಿಗೆ ಮೂಲಸೌಕರ್ಯಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿ: ಹರ್ದೀಪ್ ಸಿಂಗ್ ಪುರಿ

ಸಮುದ್ರ ವಿಮಾನ ಸಾರಿಗೆ ಮೂಲಸೌಕರ್ಯಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿ: ಹರ್ದೀಪ್ ಸಿಂಗ್ ಪುರಿ

ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !

ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !

Chamarajanagara covid case

ಚಾಮರಾಜನಗರದಲ್ಲಿ ಎರಡಂಕಿಗಿಳಿದ ಕೋವಿಡ್ ಕೇಸ್‌ಗಳು : ಇಂದು 93 ಪ್ರಕರಣಗಳು ದೃಢ

3654566666666666666666666

ಹಾನಗಲ್ ಉಪ ಚುನಾವಣೆ ದಿನಾಂಕ ಘೋಷಣೆ ಮುನ್ನವೆ ಅಭ್ಯರ್ಥಿ ಪ್ರಕಟಿಸಿದ ಜೆಡಿಎಸ್

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ವಜ್ರಕ್ಕಾಗಿ ನೆಲ ಅಗೆಯುತ್ತಿದ್ದಾರೆ ಜನ

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ಹಳ್ಳಿಯ ಜನರಿಂದ ವಜ್ರಕ್ಕಾಗಿ ಶೋಧ

delta-plus-coronavirus-covid19-vaccination-to-speed-up-in-coming-weeks-says-vk-paul

ಎವೈ.1 ಸೋಂಕನ್ನು ಗಂಭೀರವಾಗಿ ಗಮನದಲ್ಲಿಟ್ಟುಕೊಂಡು ಲಸಿಕಾ ಅಭಿಯಾನಕ್ಕೆ ಚುರುಕು : ಪೌಲ್

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

65

ಬ್ರಾಹ್ಮಣ್ಯ ವಿರೋಧಿ ಹೇಳಿಕೆ: ವಿಚಾರಣೆಗೆ ಹಾಜರಾಗುವಂತೆ ನಟ ಚೇತನ್ ಗೆ ನೋಟಿಸ್

03

ನಿರ್ಮಾಪಕ ಉಮಾಪತಿ ಹತ್ಯೆಗೆ ಸ್ಕೆಚ್ ಪ್ರಕರಣ: ರೌಡಿ ಶೀಟರ್ ರಾಜೀವ್ ಅಲಿಯಾಸ್ ಬಂಧನ

69

ನಟ ಸಂಚಾರಿ ವಿಜಯ್ ನಿಧನಕ್ಕೆ  ಕನ್ನಡದಲ್ಲೇ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ

cats

ಅಂತಾರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿಸಿಕೊಂಡ ರಂಗಭೂಮಿ ಕಲಾವಿದೆ ಅಕ್ಷತಾ ಪಾಂಡವಪುರ

0

ಸಂಚಾರಿ ವಿಜಯ್ ಅಂಗಾಂಗ ದಾನ : ಮುಖ್ಯಮಂತ್ರಿಯಿಂದ ಕೃತಜ್ಞತೆ

MUST WATCH

udayavani youtube

ಆ ಒಂದು ವಿಶೇಷ ಕಾರಣಕ್ಕಾಗಿ ಸಂಚಾರಿ ವಿಜಯ್ ಉಡುಪಿಗೆ ಬಂದಿದ್ರು !

udayavani youtube

ಐಸಿಸಿ ಟೆಸ್ಟ್ ಫೈನಲ್ ಗೆ ಕಾದಿದೆ ಪೇಸ್ ಆ್ಯಂಡ್ ಬೌನ್ಸಿ ಪಿಚ್

udayavani youtube

ವಿಶಿಷ್ಟವಾಗಿ DRAGON FRUIT ಬೆಳೆದ ಕಾರ್ಕಳದ ರೈತನಿಗೆ ಭೇಷ್ ಎಂದ ಮಂಗಳೂರು ಕಮೀಷನರ್

udayavani youtube

ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

ಹೊಸ ಸೇರ್ಪಡೆ

15-17

ಕೊರೊನಾ ಸಂಕಷ್ಟದಲ್ಲೂ ಬೆಲೆ ಏರಿಕೆಯೇಕೆ?: ಆಂಜನೇಯ

15-16

ನೆನಪಿಡಿ, ಇನ್ನೂ ಕೊರೊನಾ ಹೋಗಿಲ್ಲ!

ಸಮುದ್ರ ವಿಮಾನ ಸಾರಿಗೆ ಮೂಲಸೌಕರ್ಯಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿ: ಹರ್ದೀಪ್ ಸಿಂಗ್ ಪುರಿ

ಸಮುದ್ರ ವಿಮಾನ ಸಾರಿಗೆ ಮೂಲಸೌಕರ್ಯಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿ: ಹರ್ದೀಪ್ ಸಿಂಗ್ ಪುರಿ

15-15

ಜನರ ಬದುಕು ಹೈರಾಣಾಗಿಸಿದ ಸರ್ಕಾರ: ಮೀಗಾ

15-14

ಕುದುರೆಮುಖ ಉದ್ಯಾನ ವ್ಯಾಪಿಯಲ್ತಿ ಸಂಚಾರ ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.