ಸಾಯಿಪ್ರಕಾಶ್‌ 100ನೇ ಚಿತ್ರದಲ್ಲಿ ಶಿವರಾಜಕುಮಾರ್‌


Team Udayavani, Feb 19, 2018, 11:11 AM IST

shivanna.jpg

ಸಾಯಿಪ್ರಕಾಶ್‌ ಅವರ ನೂರನೆಯ ಚಿತ್ರ ಯಾವುದು? ಇಂಥದ್ದೊಂದು ಪ್ರಶ್ನೆ ಕೆಲವು ವರ್ಷಗಳಿಂದ ಬರುತ್ತಲೇ ಇತ್ತು. ಹಾಗೆಯೇ ಅವರ ನೂರನೆಯ ಚಿತ್ರ ಕಾರಣಾಂತರಗಳಿಂದ ಮಿಸ್‌ ಆಗುತಿತ್ತು. ಈಗ ಕೊನೆಗೂ ಸಾಯಿಪ್ರಕಾಶ್‌ ಅವರ ನೂರನೆಯ ಚಿತ್ರ ಈ ವರ್ಷ ಶುರುವಾಗಲಿದೆ.

ಈ ಚಿತ್ರವನ್ನು ರಾಧಿಕಾ ಕುಮಾರಸ್ವಾಮಿ ನಿರ್ಮಿಸಲಿದ್ದು, ಶಿವರಾಜಕುಮಾರ್‌ ಮತ್ತು ರಾಧಿಕಾ ಇಬ್ಬರೂ ಅಣ್ಣ-ತಂಗಿಯಾಗಿ ನಟಿಸಲಿದ್ದಾರೆ. ಈ ಹಿಂದೆ ಸಹ ಮೂವರು ಸೇರಿ ಚಿತ್ರ ಮಾಡುವ ಪ್ರಸ್ಥಾಪ ಇತ್ತು. ಆದರೆ, ಕಾರಣಾಂತರಗಳಿಂದ ಆ ಚಿತ್ರ ಸೆಟ್ಟೇರಲೇ ಇಲ್ಲ. ಈಗ ಹಳೆಯ ಯೋಜನೆ ಮತ್ತು ಕಥೆಗಳನ್ನೆಲ್ಲಾ ಪಕ್ಕಕ್ಕಿಟ್ಟು, ಹೊಸದಾಗಿ ಕಥೆ ಮಾಡಿದ್ದಾರಂತೆ ಸಾಯಿಪ್ರಕಾಶ್‌.

ಅದನ್ನು ಶಿವರಾಜಕುಮಾರ್‌ ಅವರ ಮುಂದಿಟ್ಟಿದ್ದಾರೆ. ಚಿತ್ರದಲ್ಲಿ ನಟಿಸುವುದಕ್ಕೆ ಅನುಮೋದನೆ ಸಹ ಕೊಟ್ಟಿರುವ ಶಿವರಾಜಕುಮಾರ್‌, ಏಪ್ರಿಲ್‌ ನಂತರ ಪಕ್ಕಾ ಡೇಟ್ಸ್‌ ಕೊಡುವುದಾಗಿ ಹೇಳಿದ್ದಾರಂತೆ. ಅಲ್ಲಿಗೆ ಸಾಯಿಪ್ರಕಾಶ್‌ ಅವರ 100ನೇ ಚಿತ್ರ ಈ ವರ್ಷ ಶುರುವಾಗಿ, ಇದೇ ವರ್ಷ ಮುಗಿಯುವ ಸಾಧ್ಯತೆ ಇದೆ.

100ನೇ ಚಿತ್ರವನ್ನು ಶಿವರಾಜಕುಮಾರ್‌ ಅವರಿಗಾಗಿ ಎತ್ತಿಟ್ಟಿರುವ ಸಾಯಿಪ್ರಕಾಶ್‌, ಸದ್ದಿಲ್ಲದೆ 101ನೇ ಚಿತ್ರವನ್ನು ಇತ್ತೀಚೆಗೆ ಶುರು ಮಾಡಿದ್ದಾರೆ. ರಾಮ್‌ಕುಮಾರ್‌ ಅಭಿನಯದಲ್ಲಿ ಅವರು “ಕ್ರಾಂತಿಯೋಗಿ ಮಹಾದೇವರು’ ಎಂಬ ಐತಿಹಾಸಿಕ ಚಿತ್ರವನ್ನು ಶುರು ಮಾಡಿದ್ದಾರೆ. ಈ ಚಿತ್ರದಲ್ಲಿ ರಾಮ್‌ಕುಮಾರ್‌ ಜೊತೆಗೆ ರಮೇಶ್‌ ಭಟ್‌, ಶಿವಕುಮಾರ್‌, ಸುಚಿತ್ರಾ, ಸಿಹಿಕಹಿ ಚಂದ್ರು, ರವಿ ಚೇತನ್‌ ಮುಂತಾದವರು ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.