ವಿಭಿನ್ನ ಅವತಾರಗಳಲ್ಲಿ ‘ಬೈರಾಗಿ ಶಿವಣ್ಣ’


Team Udayavani, Jun 13, 2022, 11:30 AM IST

shivarajkumar’s different looks in bairagee

ಶಿವರಾಜ್‌ಕುಮಾರ್‌ ನಟನೆಯ “ಬೈರಾಗಿ’ ಚಿತ್ರದ ಕ್ರೇಜ್‌ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದಕ್ಕೆ ಪೂರಕವಾಗಿ ಶಿವಣ್ಣ ಈ ಚಿತ್ರದಲ್ಲಿ ವಿಭಿನ್ನ ಗೆಟಪ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಗೆಟಪ್‌ ಅಭಿಮಾನಿಗಳ ಕುತೂಹಲ ಹೆಚ್ಚಿಸಿರೋದು ಸುಳ್ಳಲ್ಲ. ಈ ವಿಭಿನ್ನ ಲುಕ್‌ಗಾಗಿಯೇ ಚಿತ್ರತಂಡ ಹಲವು ತಿಂಗಳು ಕಾರ್ಯ ನಿರ್ವಹಿಸಿದೆ.

ಖಡಕ್‌, ರಗಡ್‌, ಸಾಫ್ಟ್… ಹೀಗೆ ನಾನಾ ಅವತಾರಗಳಲ್ಲಿ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಚಿತ್ರದ ದೃಶ್ಯವೊಂದಕ್ಕಾಗಿ ಶಿವಣ್ಣ ಅರ್ಧ ಮುಖಕ್ಕೆ ಹುಲಿ ವೇಷದ ಗೆಟಪ್‌ ಹಾಕಿಕೊಂಡಿದ್ದು, ಇದು ಚಿತ್ರದ ಆ್ಯಕ್ಷನ್‌ ಕುತೂಹಲ ಹೆಚ್ಚಿಸಿದೆ. ಚಿತ್ರ ಜುಲೈ 01ರಂದು ಬಿಡುಗಡೆಯಾಗುತ್ತಿದೆ.

ವಿಜಯ್‌ ಮಿಲ್ಟನ್‌ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಗುರು ಕಶ್ಯಪ್‌ ಸಂಭಾಷಣೆ ಬರೆದಿದ್ದಾರೆ. ಕೃಷ್ಣ ಕ್ರಿಯೇಷನ್ಸ್‌ ಬ್ಯಾನರ್‌ ಅಡಿಯಲ್ಲಿ ಕೃಷ್ಣ ಸಾರ್ಥಕ್‌ ಬೈರಾಗಿ ಸಿನಿಮಾ ನಿರ್ಮಿಸಿದ್ದು, ಅನೂಪ್‌ ಸೀಳಿನ್‌ ಸಂಗೀತ ಸಂಯೋಜಿಸಿದ್ದಾರೆ.

ಇದನ್ನೂ ಓದಿ:ಜುಲೈ TO ಡಿಸೆಂಬರ್‌ ‘ಡಾಲಿ’ ರೈಡ್‌; ಧನಂಜಯ್‌ ಚಿತ್ರೋತ್ಸವ!

ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಕೃಷ್ಣ ಸಾರ್ಥಕ್‌, “ಶಿವಣ್ಣ ಈವರೆಗೂ ನಾನಾ ಪಾತ್ರ ನಿರ್ವಹಿಸಿದ್ದಾರೆ. ಆದರೆ ಬೈರಾಗಿ ಸಿನಿಮಾದಲ್ಲಿ ಅಭಿಮಾನಿಗಳು, ಫ್ಯಾಮಿಲಿ ಆಡಿಯನ್ಸ್‌ ಎಲ್ಲರಿಗೂ ಇಷ್ಟವಾಗುವ ಅಂಶಗಳಿವೆ’ ಎನ್ನುತ್ತಾರೆ.

ಚಿತ್ರದಲ್ಲಿ ಶಿವಣ್ಣ ಜೊತೆಗೆ ಧನಂಜಯ್‌, ಶಶಿಕುಮಾರ್‌, ಅಂಜಲಿ, ಅನು ಪ್ರಭಾಕರ್‌ ಸೇರಿದಂತೆ ಅನೇಕರು ನಟಿಸಿದ್ದಾರೆ

ಟಿವಿ ರೈಟ್ಸ್‌ಗೆ ಭರ್ಜರಿ ಬೆಲೆ:  “ಬೈರಾಗಿ’ ಚಿತ್ರದ ಟಿವಿ ರೈಟ್ಸ್‌ ಈಗಾಗಲೇ ಖಾಸಗಿ ವಾಹಿನಿಗೆ ಭರ್ಜರಿ ಬೆಲೆಗೆ ಮಾರಾಟವಾಗಿದೆ. 10 ಕೋಟಿ ರೂಪಾಯಿಗೂ ಅಧಿಕ ಬೆಲೆಗೆ ಮಾರಾಟವಾಗುವ ಮೂಲಕ ಚಿತ್ರದ ಕ್ರೇಜ್‌ ಕೂಡಾ ಹೆಚ್ಚಿದೆ

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.