“ಕಾಲ ಜಾಡು’ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ


Team Udayavani, Nov 24, 2017, 3:10 PM IST

kaalajadh.jpg

ಮುಸರಿ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಕವನ ಆಚಾರ್ಯ ಅವರು ನಿರ್ಮಿಸುತ್ತಿರುವ “ಕಾಲಜಾಡು ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಚಿತ್ರಕ್ಕೆ ಕರ್ನಾಟಕದಾದ್ಯಂತ 55ದಿನಗಳ ಚಿತ್ರೀಕರಣ ನಡೆಯಲಿದೆ. 

ರಂಗಭೂಮಿ ಮೂಲದವರಾದ ಉದಯಶಂಕರ್‌ ಅವರು ಕಥೆ, ಚಿತ್ರಕಥೆ ಬರೆದು, ಸಂಕಲನದೊಂದಿಗೆ ನಿರ್ದೇಶನವನ್ನು ಮಾಡುತ್ತಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ. ಎನ್‌.ಸಿ.ರಾಜು(ಬೆಳಗಾವಿ) ಸಹ ನಿರ್ದೇಶನದೊಂದಿಗೆ ಸಂಭಾಷಣೆ ಬರೆದಿದ್ದಾರೆ. ಗುರುದತ್‌ ಮುಸರಿ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಶರಣ್‌ ಹಿರೇಮಠ ಸಂಗೀತ ನೀಡಿದ್ದಾರೆ. 

ಶರಣ್‌ ಹಿರೇಮಠ ಹಾಗೂ ಶಿವಕುಮಾರ್‌ ಶೆಟ್ಟಿ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಹಾರರ್‌ ಕಥಾ ಹಂದರವುಳ್ಳ ಈ ಚಿತ್ರದ ತಾರಾಬಳಗದಲ್ಲಿ ಅನಿರೀಶ್‌, ಐಶ್ವರ್ಯ, ಸಂಗೀತ, ವಿನಯಾ ರಾಮ್‌ಪ್ರಸಾದ್‌, ಮಮತ, ವಿಶ್ವನಾಥ್‌, ಪ್ರೇಮ, ಕವನ ಆಚಾರ್ಯ ಮುಂತಾದವರಿದ್ದಾರೆ. 

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.