ಜುಲೈ 7ಕ್ಕೆ ಶ್ರೇಯಸ್ ಹೊಸ ಚಿತ್ರಕ್ಕೆ ಮುಹೂರ್ತ

Team Udayavani, Jun 29, 2021, 12:35 PM IST

shreyas manju

ಖ್ಯಾತ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್‌ ಅವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರವನ್ನು ನಂದ ಕಿಶೋರ್‌(ಪೊಗರು) ನಿರ್ದೇಶಿಸುತ್ತಿದ್ದಾರೆ. ಈ ನೂತನ ಚಿತ್ರದ ಮುಹೂರ್ತ ಸಮಾರಂಭ ಜುಲೈ 7ರಂದು ಗವಿಪುರಂನ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆಯಲಿದೆ. ಮುಹೂರ್ತಕ್ಕೂ ಮುನ್ನ ಜುಲೈ 1 ರಂದು ಶೀರ್ಷಿಕೆ ಅನಾವರಣ ಮಾಡುವುದಾಗಿ ಚಿತ್ರತಂಡ ಮಾಹಿತಿ ನೀಡಿದೆ.

ಬೆಂಗಳೂರು, ಬೆಳಗಾವಿ, ಹೊಸಪೇಟೆ ಹಾಗೂ ವಿದೇಶದಲ್ಲಿ ಚಿತ್ರೀಕರಣ ನಡೆಯಲಿದೆ. ಈ ಚಿತ್ರದಲ್ಲಿ ಅಭಿನಯಿಸುವುದಕ್ಕೆ ನೂತನ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದ್ದು, ಕರ್ನಾಟಕದ ಅನೇಕ ಊರುಗಳಲ್ಲಿರುವ ಪ್ರತಿಭೆಗಳನ್ನು ಆನ್‌ ಲೈನ್‌ ಆಡಿಷನ್‌ ಮೂಲಕ ಆರಿಸಿಕೊಳಲಾಗಿದೆಯಂತೆ.

ಇದನ್ನೂ ಓದಿ:ಕಿರುತೆರೆ ನಟಿ shama sikander ಹಾಟ್ & ಬೋಲ್ಡ್ ಫೋಟೋಸ್

ಗುಜ್ಜಲ್‌ ಪುರುಷೋತ್ತಮ್‌ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇವರು ಟಗರು ಚಿತ್ರದಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದರು. ಇದು ಪುರುಷೋತ್ತಮ್‌ ಅವರು ಗುಜ್ಜಲ್‌ ಟಾಕೀಸ್‌ ಲಾಂಛನದಲ್ಲಿ ನಿರ್ಮಿಸುತ್ತಿರುವ ಮೊದಲ ಚಿತ್ರ.

ಚಂದನ್‌ ಶೆಟ್ಟಿ ಸಂಗೀತ ನೀಡುತ್ತಿರುವ ಈ ಚಿತ್ರಕ್ಕೆ ಶೇಖರ್‌ ಚಂದ್ರು ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಕೆ.ಎಂ.ಪ್ರಕಾಶ್‌ ಸಂಕಲನವಿದೆ. ಪ್ರಶಾಂತ್‌ ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ.

ಟಾಪ್ ನ್ಯೂಸ್

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

suSurathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

Surathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

13-uv-fusion

UV Fusion: ಪ್ರವಾಸದಲ್ಲಿ ನಿವಾಸ ನೋಡೋಣ…

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

1-sadasad

T20; ಇಂದು ದ್ವಿತೀಯ ಟಿ20: ಗೆಲುವಿನ ಗೌರವಕ್ಕೆ ಕಾದಿದೆ ಕೌರ್‌ ಪಡೆ

1-adsadas

Women’s Premier League:ಇಂದು ಹರಾಜು; ರೇಸ್‌ನಲ್ಲಿದ್ದಾರೆ 165 ಆಟಗಾರ್ತಿಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳ್ತಂಗಡಿ ಟು ಸ್ಯಾಂಡಲ್‌ ವುಡ್:‌ ಮನೆ ಕೆಲಸದಲ್ಲಿದ್ದಾಕೆ ಖ್ಯಾತ ನಟಿಯಾಗಿ ಮಿಂಚಿದ ಲೀಲಾವತಿ

ಬೆಳ್ತಂಗಡಿ ಟು ಸ್ಯಾಂಡಲ್‌ ವುಡ್:‌ ಮನೆ ಕೆಲಸದಲ್ಲಿದ್ದಾಕೆ ಖ್ಯಾತ ನಟಿಯಾಗಿ ಮಿಂಚಿದ ಲೀಲಾವತಿ

pretha kannada movie

Kannada Cinema; ‘ಪ್ರೇತ’- ಹರೀಶ್ ರಾಜ್ ಸಿನಿಮಾ ರಿಲೀಸ್ ಗೆ ರೆಡಿ

I Love You Kane Lyrical; Bheema song out

Kannada Cinema: ‘ಐ ಲವ್ ಯೂ ಕಣೇ.. ‘; ಭೀಮನ ಸೈಕ್ ಡ್ಯುಯೆಟ್ ಬಂತು

manoj bajpayee

Joram; ಕನ್ನಡದ ಸಾಕಷ್ಟು ಸಿನಿಮಾಗಳು ನನ್ನನ್ನು ತುಂಬ ಕಾಡಿದೆ: ಮನೋಜ್ ಬಾಜಪಾಯಿ

Dhanveerrah spoke about Kaiva

Kaiva ಅಮರಪ್ರೇಮಿಯ ರಕ್ತಚರಿತ್ರೆ; ಬಜಾರಿಗೆ ಬಂತು ಧನ್ವೀರ್ ಚಿತ್ರ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

suSurathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

Surathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

13-uv-fusion

UV Fusion: ಪ್ರವಾಸದಲ್ಲಿ ನಿವಾಸ ನೋಡೋಣ…

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.