ಶ್ರೇಯಸ್ ಮಂಜು ನಟನೆಯ ‘ರಾಣ’ ನ.11ರಂದು ಬಿಡುಗಡೆ

Team Udayavani, Sep 17, 2022, 3:29 PM IST

shreyas manju’s raana to release on Nov 11th

ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್‌ ನಾಯಕನಾಗಿ ಅಭಿನಯಿಸಿರುವ “ರಾಣ’ ಚಿತ್ರ ಇದೇ ನವೆಂಬರ್‌ 11 ರಂದು ಬಿಡುಗಡೆಯಾಗುತ್ತಿದೆ. “ಗುಜ್ಜಲ್‌ ಟಾಕೀಸ್‌’ ಬ್ಯಾನರ್‌ನಲ್ಲಿ ಗುಜ್ಜಲ್‌ ಪುರುಷೋತ್ತಮ್‌ ನಿರ್ಮಿಸಿರುವ “ರಾಣ’ ಚಿತ್ರಕ್ಕೆ ನಂದಕಿಶೋರ್‌ ನಿರ್ದೇಶನವಿದೆ.

ಆ್ಯಕ್ಷನ್‌-ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ರಾಣಾ’ ಚಿತ್ರದಲ್ಲಿ ರೀಷ್ಮಾ ನಾಣಯ್ಯ ನಾಯಕಿಯಾಗಿದ್ದು, ಉಳಿದಂತೆ ರಜನಿ ಭಾರದ್ವಾಜ್‌, ಅಶೋಕ್‌, ಗಿರಿ, ಪ್ರವೀಣ್‌ ಕುಮಾರ್‌, ನಯನಾ, ರಘು, ಮೋಹನ್‌ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ:ಈ ಮಗುವಿನ ದೇಹದಲ್ಲಿರುವುದು ಬಿಳಿ ರಕ್ತ…ಸ್ಯಾಂಪಲ್‌ ಕಂಡ ವೈದ್ಯರು ಶಾಕ್‌…

ಚಿತ್ರದಲ್ಲಿ ಮೂರು ಹಾಡುಗಳಿಗೆ ಚಂದನ್‌ ಶೆಟ್ಟಿ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಶೇಖರ್‌ ಚಂದ್ರ ಛಾಯಾಗ್ರಹಣ, ಕೆ. ಎಂ ಪ್ರಕಾಶ್‌ ಸಂಕಲನವಿದೆ. ಪ್ರಶಾಂತ್‌ ರಾಜಪ್ಪ ಚಿತ್ರದ ದೃಶ್ಯಗಳಿಗೆ ಸಂಭಾಷಣೆ ಬರೆದಿದ್ದಾರೆ.

ಚಿತ್ರಕ್ಕೆ ಇಮ್ರಾನ್‌ ಸರ್ದಾರಿಯಾ ನೃತ್ಯ ಸಂಯೋಜನೆ ಮತ್ತು ರವಿವರ್ಮ, ಚೇತನ್‌ ಡಿಸೋಜ, ಡಿಫ‌ರೆಂಟ್‌ ಡ್ಯಾನಿ ಹಾಗೂ ಗಣೇಶ್‌ ಸಾಹಸ ಸಂಯೋಜನೆ ಮಾಡಿದ್ದಾರೆ.

ಟಾಪ್ ನ್ಯೂಸ್

nitin-gadkari

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಸ್ಫೋಟ: 90ಕ್ಕೂ ಅಧಿಕ ಮಂದಿಗೆ ಗಾಯ, ಹಲವರು ಗಂಭೀರ

ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ: 17 ಮಂದಿ ಸಾವು, 80ಕ್ಕೂ ಅಧಿಕ ಮಂದಿಗೆ ಗಾಯ

1-sadsadsad

ಅಮೆರಿಕದ ಉನ್ನತ ನಾಯಕತ್ವದೊಂದಿಗೆ ಅಜಿತ್ ದೋವಲ್ ನಿರ್ಣಾಯಕ ಮಾತುಕತೆ

ಭದ್ರಾವತಿ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು

ಭದ್ರಾವತಿ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು

thumb-2

ಅದಾನಿ ಗ್ರೂಪ್ ನ 413 ಪುಟಗಳ ಪ್ರತಿಕ್ರಿಯೆ…ವರದಿಗೆ ಹಿಂಡೆನ್ ಬರ್ಗ್ ವಾದವೇನು?

1-sad-asdas

ಭಾರತ್ ಜೋಡೋ ಯಾತ್ರೆ ಚುನಾವಣೆ ಗೆಲ್ಲುವುದಕ್ಕಾಗಿ ಅಲ್ಲ: ಮಲ್ಲಿಕಾರ್ಜುನ ಖರ್ಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-16

ʼಕೈವʼ ಚಿತ್ರೀಕರಣ ಪೂರ್ಣ

ಧ್ರುವ 369 ಚಿತ್ರದಲ್ಲಿ ರಾಘಣ್ಣ ರಾಜ್ಯಪಾಲ

ಧ್ರುವ 369 ಚಿತ್ರದಲ್ಲಿ ರಾಘಣ್ಣ ರಾಜ್ಯಪಾಲ

tdy-14

ನಾನಿ ದಸರಾಗೆ ರಕ್ಷಿತ್‌ ಸಾಥ್‌

tdy-12

ರೇಸರ್‌ ಜೊತೆ ಅದ್ವಿತಿ ಶೆಟ್ಟಿ‌

thumb-1

ದಳಪತಿ ಸಿನಿಮಾದಲ್ಲಿ ನಟಿಸಲ್ಲ ರಕ್ಷಿತ್‌ ಶೆಟ್ಟಿ: ಟ್ವೀಟ್‌  ಮೂಲಕ ವದಂತಿಗೆ ತೆರೆ ಎಳದೆ ಸಿಂಪಲ್‌ ಸ್ಟಾರ್

MUST WATCH

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

udayavani youtube

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

udayavani youtube

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

udayavani youtube

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

udayavani youtube

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು

ಹೊಸ ಸೇರ್ಪಡೆ

nitin-gadkari

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ

ಬಿಆರ್‌ಟಿಗೂ, ಅರಸರಿಗೂ ಅವಿನಾಭವ ಸಂಬಂಧ

ಬಿಆರ್‌ಟಿಗೂ, ಅರಸರಿಗೂ ಅವಿನಾಭವ ಸಂಬಂಧ

ದ್ವಿಚಕ್ರ ವಾಹನ ಕಳ್ಳರ ಬಂಧನ: 12 ಬೈಕ್‌ ಪೊಲೀಸರ ವಶಕ್ಕೆ

ದ್ವಿಚಕ್ರ ವಾಹನ ಕಳ್ಳರ ಬಂಧನ: 12 ಬೈಕ್‌ ಪೊಲೀಸರ ವಶಕ್ಕೆ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಸ್ಫೋಟ: 90ಕ್ಕೂ ಅಧಿಕ ಮಂದಿಗೆ ಗಾಯ, ಹಲವರು ಗಂಭೀರ

ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ: 17 ಮಂದಿ ಸಾವು, 80ಕ್ಕೂ ಅಧಿಕ ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.