ಮತ್ತೆ ಒಂದಾದ ‘ರಾಟೆ’ ಜೊಡಿ ; ‘ಹೆಡ್ ಬುಷ್’ನಲ್ಲಿ ಶೃತಿ ಹರಿಹರನ್
Team Udayavani, Sep 6, 2021, 12:19 PM IST
ಡಾಲಿ ಧನಂಜಯ ಹಾಗೂ ರಾಮ್ಕೋ ಸೋಮಣ್ಣ ಅವರು ನಿರ್ಮಿಸುತ್ತಿರುವ, ಅಗ್ನಿ ಶ್ರೀಧರ್ ಅವರು ಚಿತ್ರಕಥೆ ಬರೆದಿರುವ, ಡಾಲಿ ಧನಂಜಯ ನಾಯಕನಾಗಿ ನಟಿಸಿತ್ತಿರುವ ಹೆಡ್ ಬುಷ್ ಚಿತ್ರದ ಪ್ರಮುಖಪಾತ್ರದಲ್ಲಿ ಶೃತಿ ಹರಿಹರನ್ ಹಾಗೂ ವಸಿಷ್ಠ ಸಿಂಹ ನಟಿಸುತ್ತಿದ್ದಾರೆ.
ಹೆಡ್ ಬುಷ್ ಚಿತ್ರಕ್ಕೆ ಶೂನ್ಯ ಆಕ್ಷನ್ ಕಟ್ ಹೇಳುತ್ತಿದ್ದು, ಈ ಚಿತ್ರದಲ್ಲಿ ದೊಡ್ಡ ತಾರಾ ಬಳಗವೇ ಇದೆ. ಟಾಲಿವುಡ್ ನಟಿ ಪಾಯಲ್ ರಜಪೂತ್, ನಟ ಲೂಸ್ ಮಾದ ಯೋಗಿ ಸಿನಿಮಾದಲ್ಲಿ ನಟಿಸೋದು ಪಕ್ಕಾ ಎನ್ನಲಾಗಿದೆ.
ಇನ್ನು ಹೆಡ್ ಬುಷ್ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಶೃತಿ ಹರಿಹರನ್ ಕೂಡ ನಟಿಸುತ್ತಿದ್ದಾರೆ. ಈ ಹಿಂದೆ ಡಾಲಿ ಮತ್ತು ಶ್ರುತಿ ‘ರಾಟೆ ‘ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ