ಮುದ್ದಾದ ಹೆಣ್ಣು ಮಗುವಿಗೆ ತಾಯಿಯಾದ ಶ್ವೇತಾ ಶ್ರಿವಾತ್ಸವ್ !
Team Udayavani, Jul 22, 2017, 11:02 AM IST
ಬೆಂಗಳೂರು: ಇತ್ತೀಚೆಗಷ್ಟೇ ಬೆಲ್ಲಿ ಪೇಂಟಿಂಗ್ ಫೋಟೋ ಶೂಟ್ ಮಾಡಿಸಿಕೊಂಡು ಸುದ್ದಿಯಲ್ಲಿದ್ದ ನಟಿ ಶ್ವೇತಾ ಶ್ರೀವಾತ್ಸವ್ ಈಗ ನವಮಾಸ ಕಳೆದು ಶುಕ್ರವಾರ ಮುದ್ದಾದ ಹೆಣ್ಣು ಮಗುವಿಗೆ ತಾಯಿಯಾಗಿದ್ದಾರೆ.
ಪತಿ ಅಮಿತ್ ಶ್ರೀವಾತ್ಸವ್ ಅವರೊಂದಿಗೆ ಸತತ ಆರು ಗಂಟೆಗಳ ಕಾಲ ಖ್ಯಾತ ಕಲಾವಿದ ಬಾದಲ್ ನಂಜುಂಡಸ್ವಾಮಿ ತುಂಬು ಹೊಟ್ಟೆಯ ಮೇಲೆ ಪೇಂಟಿಂಗ್ ಮಾಡಿದ್ದರು. ಫೋಟೋಗಳು ವೈರಲ್ ಆಗಿದ್ದವು.
ಹೆಣ್ಣು ಮಗುವಿನ ಆಗಮನ ನಮ್ಮ ಮನೆಗಾಗಿದೆ ಎನ್ನುವುದನ್ನು ತಿಳಿಸಲು ಸಂತಸವಾಗುತ್ತಿದೆ. ಎಲ್ಲರಿಗೂ ಧನ್ಯವಾದ ಎಂದು ಬಾಣಂತಿ ಶ್ವೇತಾ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್