ತ್ರಿವಿಧ ದಾಸೋಹಿಗೆ ಚಿತ್ರರಂಗ ಕಂಬನಿ

Team Udayavani, Jan 22, 2019, 6:00 AM IST

chitra-ranga.jpg

ನಡೆದಾಡುವ ದೇವರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಇಹಲೋಕ ತ್ಯಜಿಸಿರುವುದು ಬಹಳ ನೋವಿನ ಸಂಗತಿ. ಇಷ್ಟು ದಿನ ಭಕ್ತರ ದರ್ಶನಕ್ಕೆ ಅವರಿದ್ದರು, ಈಗ ದೈಹಿಕವಾಗಿ ನಮ್ಮನ್ನು ಅಗಲಿದರೂ ಎಲ್ಲರ ಮನೆ ಮನಗಳಲ್ಲಿ ಅವರು ಭದ್ರವಾಗಿ ನೆಲೆಸಿದ್ದಾರೆ.
-ದರ್ಶನ್‌, ನಟ

ತ್ರಿವಿಧ ದಾಸೋಹಿ ಶತಮಾನದ ಯುಗಪುರುಷ ಶ್ರೀ ಶಿವಕುಮಾರ ಸ್ವಾಮಿಗಳು ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತ ನಲ್ಲಿ ಪ್ರಾರ್ಥಿಸೋಣ..
-ಸುದೀಪ್‌, ನಟ

ಜಾತಿ ಧರ್ಮ ಭೇದವಿಲ್ಲದೆ ಲಕ್ಷಾಂತರ ಜನಕ್ಕೆ ವಿದ್ಯಾಭ್ಯಾಸ ಕೊಟ್ಟಿರುವಂತಹ ನಡೆದಾಡುವ ದೇವರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಆಶೀರ್ವಾದ ಎಲ್ಲರ ಮೇಲೂ ಇರಲಿ..
-ಪುನೀತ್‌, ನಟ

ಬೇಡುವ ಕೈಗಳಿಗಿಂತ, ದುಡಿಯುವ ಕೈಗಳು ಮೇಲು ಎಂಬುದನ್ನು ತೋರಿಸಿಕೊಟ್ಟು ಒಬ್ಬ ಮನುಷ್ಯ ಹೇಗೆ ಸಾರ್ಥಕ್ಯವಾಗಿ ಬದುಕಬೇಕೆಂಬುದಕ್ಕೆ ಜೀವಂತ ನಿದರ್ಶನವಾದವರು ತ್ರಿವಿಧ ದಾಸೋಹಿ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರಸ್ವಾಮೀಜಿಗಳು. ನಡೆದಾಡುವ ದೇವರು ಕಾಣದ ದೇವರೊಂದಿಗೆ ಐಕ್ಯರಾಗಿದ್ದಾರೆ. ಹೋಗಿ ಬನ್ನಿ ಬುದ್ಧಿ .. ಮತ್ತೆ ಬನ್ನಿ
-ಯಶ್‌, ನಟ

ಕಾಯಕಯೋಗಿ ಶತಾಯುಷಿ, ನಮ್ಮ ನಡುವಿನ ದೇವರು ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಕ್ತಿಪೂರ್ವಕ ಶ್ರದ್ಧಾಂಜಲಿ. ಮತ್ತೆ  ಇದೇ ನಮ್ಮಪುಣ್ಯ ಭೂಮಿಯಲ್ಲಿ ಹುಟ್ಟಿ ಬನ್ನಿ..
-ಉಪೇಂದ್ರ, ನಟ

ನಿಮ್ಮ ಆತ್ಮ ಶಿವನಲ್ಲಿ ಲೀನವಾಗಲಿ..
ನಿಮ್ಮ ಆಶೀರ್ವಾದ ಪಡೆದ ನಾವು ಧನ್ಯ..
ಓಂ ನಮಃ ಶಿವಾಯಃ..ಓಂ ಶಾಂತಿ..

-ಜಗ್ಗೇಶ್‌, ನಟ

ಶ್ರೀ ಸಿದ್ಧಗಂಗಾ ಮಠದ  ಡಾ. ಶಿವಕುಮಾರ ಸ್ವಾಮೀಜಿ ಲಿಂಗೈಕ್ಯ.  
ಓಂ ಶಾಂತಿ,ಶಾಂತಿ,ಶಾಂತಿಃ

-ಗಣೇಶ್‌, ನಟ

ನಮ್ಮ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು  ಲಿಂಗೈಕ
-ಶ್ರೀಮುರಳಿ, ನಟ

ಬಯಲು ಬಯಲನೇ ಬಿತ್ತಿ
ಬಯಲು ಬಯಲನೇ ಬೆಳೆದು
ಬಯಲು ಬಯಲಾಗಿ ಬಯಯಲಾಯಿತ್ತಯ್ಯ

-ಧನಂಜಯ್‌, ನಟ

ತ್ರಿವಿಧ ದಾಸೋಹಿ ಶತಮಾನದ ಯುಗಪುರುಷ ಕಾಯಕಯೋಗಿ, ಶತಾಯುಷಿ, ನಮ್ಮ  ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಇಂದು ಇಹಲೋಕ ತ್ಯಜಿಸಿದ್ದಾರೆ,ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸೋಣ. ಇಹಲೋಕ ಯಾತ್ರೆ ಮುಗಿಸಿ ದೇವಲೋಕಕ್ಕೆ ಹೊರಟ ದೇವರು.
-ಪಾರುಲ್‌ ಯಾದವ್‌, ನಟಿ

ಬದುಕಿದರೇ ಹೀಗೆ ಸಾರ್ಥಕವೆನ್ನುವಂತೆ ಬದುಕಬೇಕು, ಬದುಕಿಗೊಂದು ಅರ್ಥ ಬರುವಂತೆ. ಲಕ್ಷಾಂತರ ಮಕ್ಕಳಿಗೆ ವಿದ್ಯೆ ಅನ್ನ ನೀಡಿದ ಮಹಾನ್‌ ವ್ಯಕ್ತಿ ನೀವು. ಹೋಗಿ ಬನ್ನಿ ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ.
-ಸತೀಶ್‌, ನಟ

ಮತ್ತೆ ಹುಟ್ಟಿ ಬನ್ನಿ
-ಶರಣ್‌, ನಟ

ಭಕ್ತರ ಮನೆ ಮನದಲ್ಲಿ ನೆಲಸಿರುವ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ|| ಶಿವಕುಮಾರ್ ಮಹಾಸ್ವಾಮಿ ದೇವರಿಗೆ ಎಂದಿಗೂ ಸಾವಿಲ್ಲ. ಭಕ್ತಿ ಪೂರ್ವಕವಾಗಿ ನಮಿಸೋಣ.
-ಪ್ರೇಮ್‌, ನಿರ್ದೇಶಕ

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.