ಕೋಟಿಗೊಬ್ಬ 3ಗೆ ಸರಳ ಮುಹೂರ್ತ


Team Udayavani, Mar 3, 2018, 11:06 AM IST

Kotigobba-3-Launch-1.jpg

ಸುದೀಪ್‌ ಅಭಿನಯದ “ಕೋಟಿಗೊಬ್ಬ 3′ ಚಿತ್ರಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ಚಿತ್ರದ ಚಿತ್ರೀಕರಣವು ಇದೇ ತಿಂಗಳ ಕೊನೆಯಿಂದ ಪ್ರಾರಂಭವಾಗಲಿದ್ದು, ಅದಕ್ಕೂ ಮುನ್ನ ಶುಕ್ರವಾರ ಬೆಳಿಗ್ಗೆ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಚಿತ್ರ ಪ್ರಾರಂಭವಾಗಿದೆ. ಶಿವ ಕಾರ್ತಿಕ್‌ ನಿರ್ದೇಶನದ ಮತ್ತು ಸೂರಪ್ಪ ಬಾಬು ನಿರ್ಮಾಣದ “ಕೋಟಿಗೊಬ್ಬ 3′ ಚಿತ್ರವು ಶುಕ್ರವಾರ ಮುಹೂರ್ತವಾಗಿದೆ.

ಮಲ್ಲೇಶ್ವರದ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಚಿತ್ರದ ಮುಹುರ್ತ ಸಮಾರಂಭವು ಆಯೋಜಿತವಾಗಿದ್ದು, ನಿರ್ಮಾಪಕರಾದ ರಾಕ್‌ಲೈನ್‌ ವೆಂಕಟೇಶ್‌, ಮುನಿರತ್ನ, ಸಿ.ಆರ್‌. ಮನೋಹರ್‌, ಜಾಕ್‌ ಮಂಜು, ಚಿ. ಗುರುದತ್‌ ಮುಂತಾದವರು ಹಾಜರಿದ್ದರು.

ಸುದೀಪ್‌ ಅವರ ಪತ್ನಿ ಪ್ರಿಯಾ ಸುದೀಪ್‌ ಜ್ಯೋತಿ ಬೆಳಗಿದರೆ, ಮುನಿರತ್ನ ಅವರು ಮೊದಲ ಶಾಟ್‌ಗೆ ಕ್ಲಾಪ್‌ ಮಾಡಿದ್ದಾರೆ. ಇನ್ನು ಸುದೀಪ್‌ ಅವರ ತಂದೆ ಸಂಜೀವ್‌ ಅವರು ಕ್ಯಾಮೆರಾ ಸ್ವಿಚ್‌ ಆನ್‌ ಮಾಡಿದ್ದಾರೆ. “ಕೋಟಿಗೊಬ್ಬ 3′ ಚಿತ್ರಕ್ಕೆ ಅರ್ಜುನ್‌ ಜನ್ಯ ಅವರ ಸಂಗೀತ, ಶೇಖರ್‌ ಚಂದ್ರು ಅವರ ಛಾಯಾಗ್ರಹಣವಿದೆ. ನಾಯಕಿ ಮತ್ತು ಉಳಿದ ಕಲಾವಿದರ ಆಯ್ಕೆ ನಡೆಯುತ್ತಿದೆ.

ಟಾಪ್ ನ್ಯೂಸ್

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.