Avatara Purusha 2; ತ್ರಿಶಂಕು ಲೋಕದಲ್ಲಿ ಬ್ಲ್ಯಾಕ್‌ ಮ್ಯಾಜಿಕ್‌

Team Udayavani, Apr 5, 2024, 11:09 AM IST

Simple Suni’s avatara purusha 2

ಸಿನಿಮಾದಿಂದ ಸಿನಿಮಾಕ್ಕೆ ಹೊಸ ಹೊಸ ಜಾನರ್‌ಗಳನ್ನು ಪ್ರಯತ್ನಿಸುತ್ತಿರುವ ನಿರ್ದೇಶಕ ಸುನಿ ಈಗ “ಅವತಾರ ಪುರುಷ-2′ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ “ಅವತಾರ ಪುರುಷ’ ಮೊದಲ ಭಾಗ ನೋಡಿದವರು ಸಿನಿಮಾವನ್ನು ಇಷ್ಟಪಟ್ಟು, ಮುಂದಿನ ಭಾಗವನ್ನು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್‌ ಕೂಡಾ ಹಿಟ್‌ ಆಗಿದೆ.

ಚಿತ್ರದ ಬಗ್ಗೆ ಮಾತನಾಡುವ ಸುನಿ,”ಎರಡನೇ ಭಾಗದಲ್ಲಿ ಸಂಪೂರ್ಣವಾಗಿ ಬ್ಲ್ಯಾಕ್‌ ಮ್ಯಾಜಿಕ್‌ ತೋರಿಸಿದ್ದೇವೆ. ಇಲ್ಲಿ ತ್ರಿಶಂಕು ಲೋಕವಿದೆ. ಇಡೀ ಸಿನಿಮಾದ ಟ್ರೀಟ್‌ಮೆಂಟ್‌ ಭಿನ್ನವಾಗಿದೆ. ಎರಡು ವರ್ಷಗಳಿಂದ ಸ್ನೇಹಿತರು ಹಾಗೂ ಅಭಿಮಾನಿಗಳು ಅವತಾರ ಪುರುಷ 2 ಯಾವಾಗ ರಿಲೀಸ್‌? ಎಂದು. ಈಗ ನಮ್ಮ ಚಿತ್ರದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಮೊದಲ ಭಾಗ ನೋಡಿದವರಿಗೂ ಹಾಗೂ ನೋಡದವರಿಗೂ ಈ ಚಿತ್ರ ಇಷ್ಟವಾಗುವುದಂತು ಖಂಡಿತ. ಅಂತಹ ಉತ್ತಮ ಮನರಂಜನಾ ಅಂಶವಿರುವ ಚಿತ್ರವಿದು. ಶರಣ್‌ ಅವರು ನಾಯಕನಾಗಿ, ಆಶಿಕಾ ರಂಗನಾಥ್‌ ನಾಯಕಿಯಾಗಿ ನಟಿಸಿದ್ದಾರೆ. ಕುಮಾರ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದಾರೆ. ಸಾಯಿಕುಮಾರ್‌, ಸಾಧುಕೋಕಿಲ, ಸುಧಾರಾಣಿ, ಭವ್ಯ ಮುಂತಾದವರು ತಾರಾಬಳಗದಲ್ಲಿದ್ದಾರೆ’ ಎನ್ನುವುದು ಸುನಿ ಮಾತು.

ಟಾಪ್ ನ್ಯೂಸ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.