ಪಬ್ ಸಾಂಗ್ನಲ್ಲಿ ಸಿಂಧು ಬೋಲ್ಡ್ ಸ್ಟೆಪ್
Team Udayavani, May 1, 2022, 3:17 PM IST
ನಟಿ ಸಿಂಧು ಲೋಕನಾಥ್ ಹೊಸ ಸಿನಿಮಾದ ಹಾಡೊಂದರಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಅದು 1975. ವಸಿಷ್ಠ ಬಂಟನೂರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಪಬ್ ಸಾಂಗ್ನಲ್ಲಿ ಸಿಂಧು ಕಾಣಿಸಿಕೊಂಡಿದ್ದಾರೆ.
ಜಯ್ ಶೆಟ್ಟಿ, ಮಾನಸ, ವೆಂಕಟೇಶ್ ಪ್ರಸಾದ್ ಸೇರಿದಂತೆ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ.
ಹಾಡಿನ ಬಗ್ಗೆ ಮಾತನಾಡುವ ಸಿಂಧು, “ನನ್ನ ಸಿನಿಮಾ ಜರ್ನಿಯಲ್ಲಿ ಈ ರೀತಿ ಸ್ಪೆಷಲ್ ಸಾಂಗ್ಗೆ ಹೆಜ್ಜೆ ಹಾಕಿರುವುದು ಇದೇ ಮೊದಲು. ಸಾಂಗ್ ತುಂಬಾ ಚೆನ್ನಾಗಿದೆ. ಈ ಸಾಂಗ್ ಪ್ರತಿಯೊಬ್ಬರಿಗೂ ಇಷ್ಟವಾಗುತ್ತದೆ’ ಎಂದರು.
ಇದನ್ನೂ ಓದಿ:ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ತುಳುನಾಡ ಬೆಡಗಿ ರಚನಾ ರೈ
ಪ್ರೊಡಕ್ಷನ್ ಸಿಲ್ವರ್ ಸ್ಕ್ರೀನ್ ಫಿಲಂ ಫ್ಯಾಕ್ಟರಿ ಬ್ಯಾನರ್ನಡಿ ದಿನೇಶ್ ರಾಜನ್ ಸಿನಿಮಾಗೆ ಬಂಡವಾಳ ಹೂಡಿದ್ದು, ಬೆಂಗಳೂರು, ಉಡುಪಿ ಸೇರಿದಂತೆ ಚಿತ್ರೀಕರಣ ನಡೆದಿದೆ. ಈಗಾಗಲೇ ಶೂಟಿಂಗ್ ಮುಗಿಸಿರುವ ಚಿತ್ರ ಪೋಸ್ಟ್ ಪ್ರೊಡಕ್ಷನ್ನಲ್ಲಿ ಬಿಝಿಯಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ