ಸಿಂಗಲ್ ಹೀರೋ ಡಜನ್ ಹಿರೋಯಿನ್ಸ್: ತೆರೆ ಮೇಲೆ ಫುಟ್ಬಾಲ್ ಕಹಾನಿ


Team Udayavani, Aug 10, 2023, 6:11 PM IST

ಸಿಂಗಲ್ ಹೀರೋ ಡಜನ್ ಹಿರೋಯಿನ್ಸ್: ತೆರೆ ಮೇಲೆ ಫುಟ್ಬಾಲ್ ಕಹಾನಿ

ಒಂದು ಸಿನಿಮಾದಲ್ಲಿ ಒಬ್ಬ ಹೀರೋಗೆ ಒಂದು ಅಥವಾ ಎರಡು, ತುಂಬಾ ಹೆಚ್ಚು ಅಂದ್ರೆ ಮೂವರು ಹೀರೋಯಿನ್ಸ್‌ ಇರೋದನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಂದು ಸಿನಿಮಾದಲ್ಲಿ ಒಬ್ಬ ಹೀರೋಗೆ ಒಂದಲ್ಲ, ಎರಡಲ್ಲ ಬರೋಬ್ಬರಿ ಹನ್ನೆರಡು ಜನ ಹೀರೋಯಿನ್ಸ್‌ ತೆರೆಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, ಆ ಸಿನಿಮಾದ ಹೆಸರು “ಡ್ನೂಡ್‌’.

ಈ ಹಿಂದೆ “ರಿವೈಂಡ್‌’, “ರಾಮಾಚಾರಿ 2.0′ ಮೊದಲಾದ ಸಿನಿಮಾಗಳನ್ನು ನಿರ್ದೇಶಿಸಿ ಜೊತೆಗೆ ನಾಯಕನಾಗಿ ನಟಿಸಿದ್ದ ತೇಜ್‌ “ಡ್ನೂಡ್‌’ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದು, ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ 12 ಜನ ನಾಯಕಿಯರು ಕಾಣಿಸಿಕೊಳ್ಳುತ್ತಿದ್ದು, ಇತ್ತೀಚೆಗಷ್ಟೇ “ಡ್ನೂಡ್‌’ ಸಿನಿಮಾಕ್ಕೆ ಮುಹೂರ್ತ ನಡೆದಿದೆ.

ಪೂಜಾ ರಾಜು, ಚಿತ್ರಲ್‌ ರಂಗಸ್ವಾಮಿ, ರೋಹಿಣಿ, ಪ್ರಾಣವಿ ಗೌಡ, ಸಹನಾ ಗೌಡ, ಸಾನ್ಯಾ ಕಾವೇರಮ್ಮ, ಜೀವತಾ, ತನುಜಾ ತಿತೀರಾ, ಸೌಮ್ಯ, ಕ್ರಿಸ್ಟಿಯಾನಾ ರೊಸ್ಲಿನ್‌ ಜಾರ್ಚ, ಮಿಶೇಲ್‌ ನೊರೋನಾ, ಜೀವಿತಾ ವಸಿಷ್ಠ ಹೀಗೆ 12 ಜನ ಈ ಸಿನಿಮಾದಲ್ಲಿ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.  ಉಳಿದಂತೆ ರಾಘವೇಂದ್ರ ರಾಜಕುಮಾರ್‌, ರಂಗಾಯಣ ರಘು, ಸ್ಪರ್ಶ ರೇಖಾ, ವಿಜಯ ಚೆಂಡೂರ್‌, ಸಂದೀಪ್‌ ಮಲಾನಿ ಹೀಗೆ ದೊಡ್ಡ ಕಲಾವಿದರ ತಾರಾಬಳಗ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿದೆ.

“ಡ್ನೂಡ್‌’ ಸಿನಿಮಾದ ಮುಹೂರ್ತದ ಬಳಿಕ ಮಾತನಾಡಿದ ನಾಯಕ ನಟ ಕಂ ನಿರ್ದೇಶಕ ತೇಜ್‌, ಇದೊಂದು ಹೀರೋ ಅಥವಾ ಹೀರೋಯಿನ್‌ ಇರುವ ಸಿನಿಮಾ ಎನ್ನುವುದಕ್ಕಿಂತ ಕಂಟೆಂಟ್‌ ಆಧಾರಿತ ಸಿನಿಮಾ ಎನ್ನುಬಹುದು. ಈ ಸಿನಿಮಾದಲ್ಲಿ ಮಹಿಳಾ ಫ‌ುಟ್ಬಾಲ್‌ ತಂಡದ ಕಥೆಯಿದೆ. ಹಾಗಾಗಿ ಕಥೆಗೆ ತಕ್ಕಂತೆ ಸಿನಿಮಾದಲ್ಲಿ 12 ಜನ ನಾಯಕಿಯರಿದ್ದಾರೆ. ಪ್ರತಿ ಪಾತ್ರಕ್ಕೂ ಅದರದ್ದೇಯಾದ ಹಿನ್ನಲೆ ಮಹತ್ವವಿದೆ’ ಎಂದರು.

ಸಿನಿಮಾದ ಹಾಡುಗಳಿಗೆ ಎಮಿಲ್‌ ಮೊಹಮ್ಮದ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಮನೋಜ್‌ ದೊಡ್ಡಮನಿ ಸಾಹಿತ್ಯವಿದೆ. ಚಿತ್ರಕ್ಕೆ ಪ್ರೇಮ್‌ ಛಾಯಾಗ್ರಹಣ, ಆ್ಯನಿಸನ್‌ ಸಂಕಲನವಿದೆ

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.