![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
New Movie: ‘ಮೈರಾ’ಗೆ ಪುರಿ ಜಗನ್ನಾಥ್ ಸಾಥ್?
Team Udayavani, Apr 2, 2024, 3:46 PM IST
![New Movie: ‘ಮೈರಾ’ಗೆ ಪುರಿ ಜಗನ್ನಾಥ್ ಸಾಥ್?](https://www.udayavani.com/wp-content/uploads/2024/04/16-620x372.jpg)
ಇತ್ತೀಚೆಗೆ ತೆರೆಕಂಡ “ಓ ಮೈ ಲವ್’ ಚಿತ್ರದ ನಂತರ ಸ್ಮೈಲ್ ಶ್ರೀನು ಅವರು “ಮೈರಾ’ ದೊಡ್ಡ ಮಟ್ಟದ ಪ್ಯಾನ್ ಇಂಡಿಯಾ ಚಿತ್ರವೊಂದನ್ನು ನಿರ್ದೇಶಿಸಲು ಸಜ್ಜಾಗಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗಾಗಲೇ ಹೊಸ ಚಿತ್ರದ ಸ್ಕ್ರಿಪ್ಟ್ ಕೆಲಸ ಶುರುವಾಗಿದ್ದು, ತಾರಾಗಣದ ಆಯ್ಕೆ ಪ್ರಕ್ರಿಯೆಗೆ ಕೂಡ ಸಿದ್ಧತೆ ನಡೆಯುತ್ತಿದೆ.
ಕನ್ನಡ, ತೆಲುಗು ಸೇರಿ ಎರಡು ಭಾಷೆಗಳಲ್ಲಿ ಏಕಕಾಲದಲ್ಲಿ ತಯಾರಾಗಲಿರುವ ಚಿತ್ರಕ್ಕೆ ತೆಲುಗು ನಿರ್ದೇಶಕ ಪುರಿ ಜಗನ್ನಾಥ್ ಕೈ ಜೋಡಿಸಲಿದ್ದಾರಂತೆ. ಇತ್ತೀಚೆಗೆ ಶ್ರೀನು ಅವರನ್ನು ಭೇಟಿಯಾಗಿ ಬಂದಿದ್ದಾರೆ. “ಈಗಾಗಲೇ ಜಗನ್ನಾಥ್ ಅವರ ಜೊತೆ ಮಾತುಕತೆ ನಡೆದಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ’ ಎನ್ನುವುದು ಶ್ರೀನು ಮಾತು.
ದಕ್ಷಿಣ ಭಾರತದ ಉಳಿದೆಲ್ಲ ಭಾಷೆಗಳಿಗೂ ಈ ಸಿನಿಮಾ ಡಬ್ ಆಗಲಿದೆ. ಹೀಗಾಗಿ ಎಲ್ಲಾ ಭಾಷೆಗಳಿಗೂ ಹೊಂದುವಂತೆ ಮೈರಾ ಎಂಬ ಟೈಟಲ್ ಇಟ್ಟಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.