Udayavni Special

ಹೊಸಬರ ‘ಸ್ನೇಹರ್ಷಿ’ ಮೊದಲ ಹಾಡು ರಿಲೀಸ್


Team Udayavani, Apr 4, 2021, 2:20 PM IST

ಹೊಸಬರ ‘ಸ್ನೇಹರ್ಷಿ’ ಮೊದಲ ಹಾಡು ರಿಲೀಸ್

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ “ಸ್ನೇಹರ್ಷಿ’ ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗಾಯಕ ನವೀನ್‌ ಸಜ್ಜು ಧ್ವನಿಯಾಗಿರುವ ಈ ಹಾಡಿಗೆ ನಾಯಕ ಕಿರಣ್‌ ನಾರಾಯಣ್‌ ಭರ್ಜರಿ ಸ್ಟೆಪ್ಸ್‌ ಹಾಕಿದ್ದು, ಭಜರಂಗಿ ಮೋಹನ್‌ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಡಿ ಬಿಟ್ಸ್‌ ಯೂ-ಟ್ಯೂಬ್‌ ಚಾನಲ್‌ನಲ್ಲಿ ಬಿಡುಗಡೆಯಾಗಿರುವ ಈ ಹಾಡು ಒಂದಷ್ಟು ಮಂದಿಯ ಗಮನ ಸೆಳೆಯುತ್ತಿದೆ.

ಇನ್ನು “ಸ್ನೇಹರ್ಷಿ’ ಚಿತ್ರದ ಮೂಲಕ ರಂಗಭೂಮಿ ಕಲಾವಿದ ಕಿರಣ್‌ ನಾರಾಯಣ್‌ ನಾಯಕನಾಗಿ ಮತ್ತು ನಿರ್ದೇಶಕನಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ತಮ್ಮ ಚಿತ್ರದ ಬಗ್ಗೆ ಮಾತನಾಡಿದ ನಾಯಕ ಕಂ ನಿರ್ದೇಶಕ ಕಿರಣ್‌ ನಾರಾಯಣ್‌, “ಈ ಚಿತ್ರಕ್ಕೆ ನಮ್ಮ ತಾಯಿ ನಾಗತಿಹಳ್ಳಿ ಪ್ರತಿಭಾ ಕಥೆ ಬರೆದಿದ್ದಾರೆ. ಅಮ್ಮ ಹೇಳುವ ಕಥೆ ಬೇರೆಯವರಿಗಿಂತ ನನಗೆ ಬೇಗ ಅರ್ಥವಾಗುತ್ತದೆ. ಹಾಗಾಗಿ ಆ ಕಥೆಯನ್ನು ಇಟ್ಟುಕೊಂಡು, ನಾನು ಈ ಸಿನಿಮಾವನ್ನು ನಿರ್ದೇಶಿಸಲು ಮುಂದಾದೆ. ಸಾಮಾಜಿಕ ಕಾಳಜಿಯ ಕಥಾಹಂದರ ಈ ಸಿನಿಮಾದಲ್ಲಿದೆ. ಅಮ್ಮನ ಕಥೆಗೆ, ನಾನೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದೇನೆ. ಕಥೆಯಲ್ಲಿ ತೆರೆಮೇಲೆ ನಾಯಕನಾಗಿಯೂ ಅಭಿನಯಿಸಿದ್ದೇನೆ’ ಎಂದರು.

ಚಿತ್ರದ ಬಗ್ಗೆ ಮಾತನಾಡಿದ ನಟಿ ಸುಧಾ ಬೆಳವಾಡಿ, “ನಮ್ಮ ನಡುವೆಯೇ ನಡೆಯುವಂಥ ಸಾಧಾರಣ ಕಥೆಯನ್ನು ಕಿರಣ್‌ ನಾರಾಯಣ್‌ ಅಸಾಧಾರಣ ರೀತಿಯಲ್ಲಿ ತೆರೆಮೇಲೆ ತರುತ್ತಿದ್ದಾರೆ. ಚಿತ್ರದ ಕಥೆ, ನಿರೂಪಣೆ ತುಂಬಾ ಚೆನ್ನಾಗಿದೆ. ನಿರ್ದೇಶಕ ಮತ್ತು ನಾಯಕನಾಗಿ ಸಿನಿಮಾರಂಗ ಪ್ರವೇಶಿಸುತ್ತಿರುವ ಈ ಹುಡುಗನಿಗೆ ಒಳ್ಳೆಯದಾಗಲಿ’ ಎಂದು ಶುಭ ಕೋರಿದರು.

“ಸ್ನೇಹರ್ಷಿ’ ಚಿತ್ರದಲ್ಲಿ ಕಿರಣ್‌ ನಾರಾಯಣ್‌, ಸುಧಾ ಬೆಳವಾಡಿ ಅವರೊಂದಿಗೆ ನಾಗತಿಹಳ್ಳಿ ಜಯಪ್ರಕಾಶ್‌, ಚಕ್ರವರ್ತಿ, ನವೀನ್‌, ದೇವಕಿ, ರಂಗನಾಥ್‌, ಮಾರುತಿ, ಸೌಮ್ಯ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

6-16

4 ವರ್ಷವಾದ್ರೂ ಮುಗಿಯದ ಕೆರೆ ನಿರ್ಮಾಣ ಕಾರ್ಯ

yryrtyt

ಬೆಳಗಾವಿ:  ಮಾರುಕಟ್ಟೆ ಸ್ಥಳಾಂತರದಿಂದ ಬಿಗಡಾಯಿಸಿದ ಪರಿಸ್ಥಿತಿ

yytyyt

2ನೇ ಮೀರಜ್‌ ಖ್ಯಾತಿ ಬಾಗಲಕೋಟೆಯಲ್ಲಿ ಆಕ್ಸಿಜನ್‌ ಆತಂಕ

ಕನ್ನಡಿಗರ ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಮಾರಕ ತಾರತಮ್ಯ ಬದಲಾಗಬೇಕು : ಹೆಚ್.ಡಿಕೆ

ಕನ್ನಡಿಗರ ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಮಾರಕ ತಾರತಮ್ಯ ಬದಲಾಗಬೇಕು : ಹೆಚ್.ಡಿಕೆ

ಪರೀಕ್ಷೆ ವೇಳೆ ಕೋವಿಡ್ ಲಕ್ಷಣ ಇರುವವರಿಗೆ ಮಾತ್ರೆ ನೀಡುವಂತೆ ಅರೋಗ್ಯ ಇಲಾಖೆ ಸೂಚನೆ

yuyutu6

ತಂದೆ ಕಳೆದುಕೊಂಡ ಮರುದಿನವೇ ವೈದ್ಯ ಸೇವೆಗೆ ಹಾಜರ್‌

ಮನೆಯಲ್ಲೇ ಕ್ವಾರಂಟೈನ್‌ ಆದ ಸೋಂಕಿತರಿಗೆ ವೈದ್ಯಕೀಯ ನೆರವು: ಡಿಸಿಎಂ ಡಾ.ಅಶ್ವತ್ಥನಾರಾಯಣ

ಮನೆಯಲ್ಲೇ ಕ್ವಾರಂಟೈನ್‌ ಆದ ಸೋಂಕಿತರಿಗೆ ವೈದ್ಯಕೀಯ ನೆರವು: ಡಿಸಿಎಂ ಡಾ.ಅಶ್ವತ್ಥನಾರಾಯಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kavi

ಕವಿರತ್ನ ಕಾಳಿದಾಸ, ಅಂಜದ ಗಂಡು ನಿರ್ದೇಶಕ ರೇಣುಕಾ ಶರ್ಮಾ ಕೋವಿಡ್ ನಿಂದ ನಿಧನ

ghujygutut

ನಾನು ಆರಾಮಾಗಿದ್ದೇನೆ, ನನಗೆ ಏನೂ ಆಗಿಲ್ಲ : ಹಿರಿಯ ನಟ ದೊಡ್ಡಣ್ಣ

trrttr

ಕೋವಿಡ್ ಕರಾಳತೆ ಬಿಚ್ಚಿಟ್ಟ ನಟಿ ಕೃತಿ ಕರಬಂದ

ಕೋವಿಡ್ ಸೋಂಕಿಗೆ ಖ್ಯಾತ ಸಂಗಿತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಬಲಿ

ಕೋವಿಡ್ ಸೋಂಕಿಗೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಬಲಿ

Kannada director Naveen

ಕೋವಿಡ್ ನಿಂದ ಸಾವನ್ನಪ್ಪಿದ ಸ್ಯಾಂಡಲ್ ವುಡ್ ನಿರ್ದೇಶಕ ನವೀನ್

MUST WATCH

udayavani youtube

ಗಾರ್ಮೆಂಟ್ ಆಸ್ಪತ್ರೆಗೆ ಹೋದ್ರೆ ಸಾಯುತ್ತಾರೆ ; ಡಿಕೆ ಶಿವಕುಮಾರ್‌ ಸರ್ಕಾರದ ವಿರುದ್ಧ ಕಿಡಿ

udayavani youtube

Junior NTR ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಅಂತ ಕನ್ನಡದಲ್ಲಿ ಹೇಳಿದ್ದಾರೆ.

udayavani youtube

ಅಮಾಸೆ ಗಿರಾಕಿ ಎಂದು ತೇಜಸ್ವಿ ಸೂರ್ಯ ವಿರುದ್ಧ ಡಿ ಕೆ ಶಿವಕುಮಾರ್​ ಗರಂ..!

udayavani youtube

ಬಯಲು ಪ್ರದೇಶದಲ್ಲಿ ಕೋವಿಡ್ ಸೋಂಕಿತರಿಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ

udayavani youtube

ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಕಾರ್ ಮೇಲೆ ಹಲ್ಲೆ

ಹೊಸ ಸೇರ್ಪಡೆ

6-22

ಆಮ್ಲಜನಕ ಲಭ್ಯತೆ ಸಮಸ್ಯೆ; ಶಾಸಕ ಹಾಲಪ್ಪ ಆತಂಕ

6-21

ಕೆಲ ಅಸಮಾಧಾನದ ಮಧ್ಯೆಯೂ ಜನಪರ ಕೆಲಸದ ಸಂತೃಪ್ತಿ ಇದೆ : ಹಕ್ರೆ

6-20

ಸೋಂಕು ತಡೆಗೆ ಎಲ್ಲ ವಾರ್ಡ್‌ಗಳಲ್ಲಿ ಸ್ಯಾನಿಟೈಸ್‌

6-16

4 ವರ್ಷವಾದ್ರೂ ಮುಗಿಯದ ಕೆರೆ ನಿರ್ಮಾಣ ಕಾರ್ಯ

yryrtyt

ಬೆಳಗಾವಿ:  ಮಾರುಕಟ್ಟೆ ಸ್ಥಳಾಂತರದಿಂದ ಬಿಗಡಾಯಿಸಿದ ಪರಿಸ್ಥಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.