ಕಡಲೂರ ಕಣ್ಮಣಿಯ ಹಾಡು


Team Udayavani, Jan 29, 2022, 1:19 PM IST

ಕಡಲೂರ ಕಣ್ಮಣಿಯ ಹಾಡು

ರಾಮ್‌ ಪ್ರಸನ್ನ ಹುಣಸೂರು ನಿರ್ದೇಶನದ “ಕಡಲೂರ ಕಣ್ಮಣಿ’ ಚಿತ್ರಕ್ಕಾಗಿ ಮಧುರಾಮ್‌ ಅವರು ಬರೆದಿರುವ “ಎದೆಯೊಳಗೆ ಈ ಪ್ರೀತಿ ಶುರುವಾಯಿತು ನನಗೆ’ ಎಂಬ ಹಾಡು ಇತ್ತೀಚೆಗೆ ಎ2 ಮ್ಯೂಸಿಕ್‌ ಮೂಲಕ ಬಿಡುಗಡೆಯಾಯಿತು.

“ಹದಿನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟು ಹೊಂದಿರುವ ನಾನು ಸಾಕಷ್ಟು ಏಳು -ಬಿಳುಗಳನ್ನು ಕಂಡಿದ್ದೇನೆ. ಜೀವನದಲ್ಲಿನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಸಹ ನಿರ್ಧರಿಸಿದ್ದೆ, ಆದರೆ ತಂದೆ-ತಾಯಿಯನ್ನಯ ನೆನೆದು ಹಿಂದೆ ಸರಿದೆ. ಈ ಸಿನಿಮಾದ ನಿರ್ಮಾಪಕರು ನನ್ನ ಸ್ನೇಹಿತರು ಹೌದು. ಅವರ ಪ್ರೋತ್ಸಾಹದಿಂದ ಈ ಸಿನಿಮಾ ಆರಂಭವಾಯಿತು. ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಬಿರುಸಿನಿಂದ ಸಾಗಿದೆ. “ಕಡಲೂರ ಕಣ್ಮಣಿ’ಯನ್ನು ನಾನು ವಜ್ರ ಎನ್ನುತ್ತೇನೆ. ಈ ಸಿನಿಮಾದ ಕೊನೆಯ ಇಪ್ಪತ್ತು ನಿಮಿಷ ಎಲ್ಲರ ಕಣ್ಣಲ್ಲೂ ನೀರು ತರಿಸುತ್ತದೆ. ಚಿತ್ರಕ್ಕೆ ಸಂಗೀತ ನೀಡುವಂತೆ ಸಂಗೀತ ನಿರ್ದೇಶಕರೊಬ್ಬರನ್ನು ಕೇಳಲಾಗಿತ್ತು. ಆದರೆ ಅವರು ಆರು ತಿಂಗಳಾದರು ಒಂದು ಹಾಡು ಮಾಡಿ ಕೊಡಲಿಲ್ಲ. ಕೊನೆಗೆ ನಿರ್ಮಾಪಕರ ಒತ್ತಾಯಕ್ಕೆ ಮಣಿದು ನಾನೇ ಸಂಗೀತ ನಿರ್ದೇಶನ ಮಾಡಿದ್ದೇನೆ’ ಎಂದರು ನಿರ್ದೇಶಕ ರಾಮ್‌ ಪ್ರಸನ್ನ ಹುಣಸೂರು.

ಇದನ್ನೂ ಓದಿ:ಹೂ ಅಂಟಾವ ಮಾವ, ಉಹೂ ಅಂಟಾವ..! : ಶಾಸಕ ರಾಜೂಗೌಡ ಟಾಂಗ್

“ನನಗೆ ನನ್ನ ಸ್ನೇಹಿತನ ಮೂಲಕ ನಿರ್ದೇಶಕರು ಪರಿಚಯವಾದರು. ಸ್ವಲ್ಪ ಸಮಯ ಅವರೊಡನೆ ಮಾತನಾಡಿದೆ. ನೀವೆ ನಮ್ಮ ಸಿನಿಮಾ ಹೀರೋ ಎಂದರು. ಚಿತ್ರದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ಸಹಕಾರ ನೀಡಿದ ಇಡೀ ತಂಡಕ್ಕೆ ಧನ್ಯವಾದ’ ಎಂದರು ನಾಯಕ ಅರ್ಜುನ್‌.

ನಿರ್ಮಾಪಕರಾದ ವಿನೋದ್‌ ರಾಮ್‌ ಹೊಳೆನರಸೀಪುರ, ಕೊಳ ಶೈಲೇಶ್‌ ಆರ್‌ ಪೂಜಾರ್‌ , ಸಹ ನಿರ್ಮಾಪಕ ಬಸವರಾಜ ಗಚ್ಚಿ, ಹಾಡು ಬರೆದಿರುವ ಮಧುರಾಮ್, ಕಿರಣ್‌ ದೇವಲಾಪುರ ಹಾಗೂ ಛಾಯಾಗ್ರಾಹಕರಾದ ಮನೋಹರ್‌ ಹಾಗೂ ರವಿರಾಮ್‌ ಚಿತ್ರದ ಕುರಿತಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡರು

ಟಾಪ್ ನ್ಯೂಸ್

thumb 8

‘ವಾಟ್ಸಾಪ್’ ಮೂಲಕ ಪ್ರಕರಣ ಇತ್ಯರ್ಥ ಗೊಳಿಸಿದ ಮದ್ರಾಸ್ ಹೈಕೋರ್ಟ್‌ ನ್ಯಾಯಾಧೀಶ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಭದ್ರತೆ ಹೆಚ್ಚಳ: ಪಾಕ್‌ ಸರ್ಕಾರ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಭದ್ರತೆ ಹೆಚ್ಚಳ: ಪಾಕ್‌ ಸರ್ಕಾರ

ಸುಳ್ಯ: ಲೈಂಗಿಕ ದೌರ್ಜನ್ಯ;  ಯುವಕನ ಬಂಧನ

ಸುಳ್ಯ: ಲೈಂಗಿಕ ದೌರ್ಜನ್ಯ; ಯುವಕನ ಬಂಧನ

1-asdsad

ನಿರುದ್ಯೋಗದಿಂದ ಆತ್ಮಹತ್ಯೆ; ಆತ್ಮಾವಲೋಕನ ಮಾಡಿಕೊಳ್ಳಬೇಕು: ಡಿ.ಕೆ ಶಿವಕುಮಾರ್

ಹಿಜಾಬ್ ಹಲಾಲ್ ಗೆ ಸರ್ಕಾರದ ಕುಮ್ಮಕ್ಕಿಲ್ಲ : ನಳಿನ್ ಕುಮಾರ್ ಕಟೀಲ್

ಹಿಜಾಬ್, ಹಲಾಲ್ ಗೆ ಸರ್ಕಾರದ ಕುಮ್ಮಕ್ಕಿಲ್ಲ : ನಳಿನ್ ಕುಮಾರ್ ಕಟೀಲ್

ಸೊರಬದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ

ಸೊರಬದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ

1-asdasdasd

ಗಂಗಾ ನದಿಯಲ್ಲಿ ತೇಲುತ್ತಿದ್ದ ಶವಗಳ ಸಂಖ್ಯೆ ತಿಳಿಸಲು ಯುಪಿ, ಬಿಹಾರಕ್ಕೆ ಎನ್‌ಜಿಟಿ ಸೂಚನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rap song in cutting shop

‘ಕಟ್ಟಿಂಗ್‌ ಶಾಪ್‌’ನಲ್ಲಿ ರ್ಯಾಪ್‌ ಸಾಂಗ್‌!

twenty one hours kannada movie

ಥಿಯೇಟರ್ ನಲ್ಲಿ ‘ಟ್ವೆಂಟಿ ಒನ್ ಹವರ್ಸ್’; ಡಾಲಿ ಅಭಿನಯದ ಚಿತ್ರ ಮೇ.20ಕ್ಕೆ ರಿಲೀಸ್

ಗರುಡ ಜೊತೆ ಐಂದ್ರಿತಾ ಎಂಟ್ರಿ; ಮೇ 20ಕ್ಕೆ ಚಿತ್ರ ತೆರೆಗೆ

ಗರುಡ ಜೊತೆ ಐಂದ್ರಿತಾ ಎಂಟ್ರಿ; ಮೇ 20ಕ್ಕೆ ಚಿತ್ರ ತೆರೆಗೆ

ತಾ ಮುಂದು, ನಾ ಮುಂದು ಎನ್ನುತ್ತಿರುವ ಹೊಸಬರು; ಈ ವಾರ ಹತ್ತು ಚಿತ್ರಗಳು ತೆರೆಗೆ?

ತಾ ಮುಂದು, ನಾ ಮುಂದು ಎನ್ನುತ್ತಿರುವ ಹೊಸಬರು; ಈ ವಾರ ಹತ್ತು ಚಿತ್ರಗಳು ತೆರೆಗೆ?

ram chetan in wheel wheelchair romeo

‘ವೀಲ್ ಚೇರ್’ ನಲ್ಲಿ ರಾಮ್ ಚೇತನ್; ಚೊಚ್ಚಲ ಚಿತ್ರದ ಬಗ್ಗೆ ರೋಮಿಯೋ ನಿರೀಕ್ಷೆಯ ಮಾತು…

MUST WATCH

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

udayavani youtube

ಥಾಮಸ್ ಕಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಬಾಡ್ಮಿಂಟನ್ ತಾರೆಯರು

udayavani youtube

ಅಮೃತಕಾಲದಲ್ಲಿ ದೇಶ ವಿಶ್ವಗುರು – ನಿರ್ಮಲಾ ಸೀತಾರಾಮನ್‌

udayavani youtube

ದೇಶದಲ್ಲಿ ಭ್ರಷ್ಟಾಚಾರ ಬಿತ್ತಿದ್ದು, ಬೆಳೆಸಿದ್ದು ಕಾಂಗ್ರೆಸ್ ಪಕ್ಷ : ಸಿ.ಟಿ.ರವಿ

udayavani youtube

ಪಿಲಿ ಬತ್ತ್ಂಡ್‌ ಪಿಲಿ… ಬಲಿಪುಲೇ… ಕಾಪುವಿನಲ್ಲಿ ದ್ವೈ ವಾರ್ಷಿಕ ಪಿಲಿಕೋಲ…

ಹೊಸ ಸೇರ್ಪಡೆ

1-asdadas

ರಾಹುಲ್ ಭಟ್ ಹತ್ಯೆ ಖಂಡಿಸಿ ಮುಂದುವರೆದ ಕಾಶ್ಮೀರಿ ಪಂಡಿತರ ಪ್ರತಿಭಟನೆ

thumb 8

‘ವಾಟ್ಸಾಪ್’ ಮೂಲಕ ಪ್ರಕರಣ ಇತ್ಯರ್ಥ ಗೊಳಿಸಿದ ಮದ್ರಾಸ್ ಹೈಕೋರ್ಟ್‌ ನ್ಯಾಯಾಧೀಶ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಭದ್ರತೆ ಹೆಚ್ಚಳ: ಪಾಕ್‌ ಸರ್ಕಾರ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಭದ್ರತೆ ಹೆಚ್ಚಳ: ಪಾಕ್‌ ಸರ್ಕಾರ

ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನೆ

ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನೆ

ಮಳೆ ಆರ್ಭಟಕ್ಕೆ ನಷ್ಟವಾಗಿರುವ ಬೆಳೆ ಸಮೀಕ್ಷೆ ನಡೆಸಿ

ಮಳೆ ಆರ್ಭಟಕ್ಕೆ ನಷ್ಟವಾಗಿರುವ ಬೆಳೆ ಸಮೀಕ್ಷೆ ನಡೆಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.