ಶೀಘ್ರದಲ್ಲೇ “ಜಿಗ್ರಿ ದೋಸ್ತ್’ ತೆರೆಗೆ


Team Udayavani, Sep 7, 2019, 3:00 AM IST

JIGRIDOST

“ಎಎನ್‌ಎಸ್‌ ಪ್ರೊಡಕ್ಷನ್ಸ್‌’ ಲಾಂಛನದಲ್ಲಿ ಬಿ.ಎನ್‌.ಗಂಗಾಧರ್‌ ನಿರ್ಮಿಸಿರುವ “ಜಿಗ್ರಿ ದೋಸ್ತ್’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ “ಯು/ಎ’ ಅರ್ಹತಾ ಪತ್ರವನ್ನು ನೀಡಿ, ಬಿಡುಗಡೆಗೆ ಅಸ್ತು ಎಂದಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಬೆಂಗಳೂರು, ದಾಂಡೇಲಿ ಮುಂತಾದ ಕಡೆ ಚಿತ್ರಕ್ಕೆ 42ದಿನಗಳ ಚಿತ್ರೀಕರಣ ನಡೆದಿದೆ.

ಎಸ್‌. ಮೋಹನ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂದ ಅಶೋಕ್‌(ರಾಧಾರಮಣ ಖ್ಯಾತಿ), ಚೇತನ್‌ ಸೂರ್ಯ, ವಿನೋದ್‌ ಆಳ್ವಾ, ಸುಷ್ಮಾ, ಅಕ್ಷತಾ ಮುಂತಾದವರಿದ್ದಾರೆ. ಇಲ್ಲಿಯವರೆಗೂ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ನಟ ವಿನೋದ್‌ ಆಳ್ವಾ ಅವರು ತಮ್ಮ ಯಾವುದೇ ಚಿತ್ರಕ್ಕೂ ಸ್ವತಃ ಡಬ್ಬಿಂಗ್‌ ಮಾಡಿಲ್ಲ.

ನಮ್ಮ ಚಿತ್ರದಲ್ಲಿ ಮೊದಲ ಬಾರಿಗೆ ಅವರು ಡಬ್ಬಿಂಗ್‌ ಮಾಡಿದ್ದಾರೆ ಎಂದು ನಿರ್ದೇಶಕ ಮೋಹನ್‌ ತಿಳಿಸಿದ್ದಾರೆ. ದಿನೇಶ್‌ ಕುಮಾರ್‌ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಪ್ರಸಾದ್‌ ಬಾಬು ಅವರ ಛಾಯಾಗ್ರಹಣದೆ. ಶಿವಪ್ರಸಾದ್‌ ಸಂಕಲನ, ಕೌರವ ವೆಂಕಟೇಶ್‌ ಸಾಹಸ ನಿರ್ದೇಶನ ಹಾಗೂ ಮದನ್‌ ಹರಿಣಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

sreeleela

ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

fgjhgfd

ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sreeleela

ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ

ಹೈದರಾಬಾದ್‌ ನಲ್ಲಿ ‘ತ್ರಿಶೂಲಂ’ಗೆ ಸಾಹಸ

ಹೈದರಾಬಾದ್‌ ನಲ್ಲಿ ‘ತ್ರಿಶೂಲಂ’ಗೆ ಸಾಹಸ

love mocktail 2

ಲವ್‌ ಮಾಕ್ಟೇಲ್‌-2ಗೆ “ಯು’ ಪ್ರಮಾಣ ಪತ್ರ

ಟ್ರೇಲರ್‌ನಲ್ಲಿ ‘ಪೆದ್ದು ನಾರಾಯಣ’ ದರ್ಶನ

ಟ್ರೇಲರ್‌ನಲ್ಲಿ ‘ಪೆದ್ದು ನಾರಾಯಣ’ ದರ್ಶನ

meghana gaonkar

ಶಿವಾಜಿ ಸುರತ್ಕಲ್‌-2: ಮೇಘನಾ ಗಾಂವ್ಕರ್‌ ಎಂಟ್ರಿ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

sreeleela

ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

fgjhgfd

ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.