ಸಾರಿ ಕಾವೇರಿ ಫ‌ಸ್ಟ್‌ಲುಕ್‌ ಬಂತು

ಕಾವೇರಿಯ ಕ್ಯಾಮರಾ ರಹಸ್ಯ!

Team Udayavani, Aug 6, 2019, 3:03 AM IST

pranya-rao

ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗ, ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ಈಗ ಆ ಸಾಲಿನಲ್ಲಿ ಬರುತ್ತಿರುವ ಮತ್ತೂಂದು ಚಿತ್ರ “ಸಾರಿ ಕಾವೇರಿ’. ಹೌದು, “ಸಾರಿ ಕಾವೇರಿ’ ಎಂಬ ಚಿತ್ರವೊಂದು ತಯಾರಾಗುತ್ತಿದ್ದು, ಈಗಾಗಲೇ ಚಿತ್ರದ ಫ‌ಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದೆ. ನಟ ನೀನಾಸಂ ಸತೀಶ್‌ ಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಿದ್ದಾರೆ. ಈ ಚಿತ್ರವನ್ನು ಅಮಿತ್‌ ದೇಸಾಯಿ ಹಾಗೂ ಹರಿಪರಾಕ್‌ ನಿರ್ದೇಶಿಸುತ್ತಿದ್ದಾರೆ.

ನೈಜ ಘಟನಾವಳಿಗಳ ಸ್ಫೂರ್ತಿಯೊಂದಿಗೆ ಈ ಚಿತ್ರವನ್ನು ಮಾಡುತ್ತಿದ್ದಾರೆ. ಪುಟ್ಟ ಬಾಲಕಿ ಕಾವೇರಿಯ ಸುತ್ತ ಸಿನಿಮಾದ ಕಥೆ ಸಾಗಲಿದೆ. ಮಗಳ ಹುಟ್ಟುಹಬ್ಬಕ್ಕೆ ತಂದೆ ಕೊಡಿಸುವ ಕ್ಯಾಮರಾವೊಂದರಿಂದ ಆರಂಭದಲ್ಲಿ ಖುಷಿಪಡುವ, ಹಲವು ಸುಂದರ ಕ್ಷಣಗಳನ್ನು ಸೆರೆಹಿಡಿಯುವ ಕಾವೇರಿ, ಮುಂದೆ ಆ ಕ್ಯಾಮರಾದಿಂದಾಗಿ ತನ್ನದಲ್ಲದ ತಪ್ಪಿಗೆ ಸಿಲುಕುತ್ತಾಳೆ. ಕಾವೇರಿಗೆ ಎದುರಾಗುವ ಆ ಕಷ್ಟವೇನು ಸೇರಿದಂತೆ ಹಲವು ಅಂಶಗಳೊಂದಿಗೆ ಸಿನಿಮಾ ಸಾಗಲಿದೆ.

ಚಿತ್ರದಲ್ಲಿ ಕಾವೇರಿಯ ಪಾತ್ರದಲ್ಲಿ ಪ್ರಾಣ್ಯ ರಾವ್‌ ನಟಿಸುತ್ತಿದ್ದಾರೆ. ಉಳಿದಂತೆ ಅರವಿಂದ್‌, ರೂಪ, ಶರಣ್ಯ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಚಿತ್ರಕ್ಕೆ ವಿ.ಮನೋಹರ್‌ ಸಂಗೀತ, ಮಗೇಶ್‌ ದೇವ್‌ ಛಾಯಾಗ್ರಹಣವಿದೆ. ಚಿತ್ರವನ್ನು ಎ.ಆರ್‌.ಎಮ್‌.ಮೂವೀಸ್‌ ನಿರ್ಮಿಸುತ್ತಿದೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.