ಆಸ್ಪತ್ರೆಯಿಂದ ಮನೆಗೆ ಮರಳಲು SPB ಕಾತರರಾಗಿದ್ದಾರೆ: S P ಚರಣ್

ನಿಧಾನವಾಗಿ ಸುಧಾರಿಸುತ್ತಿದೆ ಮಹಾನ್ ಗಾಯಕನ ಆರೋಗ್ಯ ಸ್ಥಿತಿ

Team Udayavani, Sep 24, 2020, 6:39 PM IST

ಆಸ್ಪತ್ರೆಯಿಂದ ಮನೆಗೆ ಮರಳಲು SPB ಕಾತರರಾಗಿದ್ದಾರೆ: S P ಚರಣ್

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚೆನ್ನೈ: ಕೋವಿಡ್ 19 ಸೋಂಕಿಗೆ ಒಳಗಾಗಿ ಇಲ್ಲಿನ ಎಂ.ಜಿ.ಎಂ. ಹೆಲ್ತ್ ಕೇರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಮತ್ತು ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಾಣುತ್ತಿದೆ.

ತಂದೆಯವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಶೀಘ್ರವೇ ಮನೆಗೆ ಮರಳಲು ಕಾತರರಾಗಿದ್ದಾರೆ ಎಂದು ಅವರ ಪುತ್ರ ಎಸ್.ಪಿ. ಚರಣ್ ಅವರು ತಮ್ಮ ಇನ್ ಸ್ಟಾಗ್ರಾಂ ಪೋಸ್ಟ್ ನಲ್ಲಿ ಮಾಹಿತಿ ನೀಡಿದ್ದಾರೆ.

ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಸುಧಾರಿಸುತ್ತಿದೆ ಎಂಬ ಮಾಹಿತಿಯನ್ನೂ ಸಹ ಚರಣ್ ಅವರು ಇದೇ ಸಂಧರ್ಭದಲ್ಲಿ ನೀಡಿದ್ದಾರೆ. ಎಕ್ಮೋ/ಕೃತಕ ಉಸಿರಾಟ, ಪಿಸಿಯೋಥೆರಪಿಗಳನ್ನು ಮುಂದುವರಿಸಲಾಗುತ್ತಿದೆ ಮತ್ತು ಎಸ್.ಪಿ.ಬಿ. ಅವರಿಗೆ ದ್ರವಾಹಾರವನ್ನು ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ಅವರ ಪುತ್ರ ನೀಡಿದ್ದಾರೆ.

View this post on Instagram

A post shared by S. P. Charan/Producer/Director (@spbcharan) on

ಈ ಎಲ್ಲಾ ಚಿಕಿತ್ಸಾ ವಿಧಾನಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿರುವ ತಂದೆಯವರು ಆದಷ್ಟು ಶೀಘ್ರ ಮನೆಗೆ ಮರಳಲು ಕಾತರರಾಗಿದ್ದಾರೆ ಎಂಬುದು ಚರಣ್ ಅವರ ಭರವಸೆಯ ನುಡಿಯಾಗಿದೆ.

ದಕ್ಷಿಣ ಭಾರತ ಮಾತ್ರವಲ್ಲದೇ ಬಾಲಿವುಡ್ ಸೇರಿದಂತೆ ದೇಶದ ವಿವಿಧ ಭಾಷೆಗಳಲ್ಲಿ 40 ಸಾವಿರ ಹಾಡುಗಳನ್ನು ಹಾಡಿರುವ ಎಸ್.ಪಿ.ಬಿ. ಅವರಿಗೆ ಆಗಸ್ಟ್ ಮೊದಲ ವಾರದಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿತ್ತು.

ವೈದ್ಯರ ಸಲಹೆಯಂತೆ ಎಂ.ಜಿ.ಆರ್. ಹೆಲ್ತ್ ಕೇರ್ ಆಸ್ಪತ್ರೆಗೆ ದಾಖಲಾಗಿದ್ದ ಎಸ್.ಪಿ.ಬಿ.ಯವರ ಆರೋಗ್ಯ ಸ್ಥಿತಿ ಹಠಾತ್ ಕುಸಿತಗೊಂಡ ಕಾರಣದಿಂದ ಅವರನ್ನು ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿತ್ತು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.