ಸ್ಪರ್ಶ ರೇಖಾ ಈಗ ವಿಲನ್‌

Team Udayavani, Jun 20, 2018, 11:02 AM IST

rekha-1.jpg

“ಬಿಗ್‌ ಬಾಸ್‌’ ಮನೆಯಿಂದ ಹೊರ ಬಂದ ನಟಿ “ಸ್ಪರ್ಶ’ ರೇಖಾ, ಏಕಾಏಕಿ ನಿರ್ಮಾಣಕ್ಕಿಳಿದರು. ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದ ರೇಖಾ ಅವರಿಗೆ, ಎಲ್ಲೋ ಒಂದು ಕಡೆ ಸಿನಿಮಾದ ಸೆಳೆತವಿತ್ತು. ಒಂದೊಳ್ಳೆಯ ಕಥೆ ಸಿಕ್ಕರೆ ನಿರ್ಮಾಣ ಮಾಡಬೇಕು ಎಂಬ ಆಸೆಯೂ ಅವರೊಳಗಿತ್ತು. ಅದಕ್ಕೆ ತಕ್ಕಂತೆ ಹೊಸಬರ ತಂಡ ಅವರ ಬಳಿ ಒಂದು ಕಥೆ ಹೇಳಿಕೊಂಡಿತು. ಆ ಕಥೆ ಕೇಳಿದ ಸ್ಪರ್ಶ ಅವರು ಗ್ರೀನ್‌ಸಿಗ್ನಲ್‌ ಕೊಟ್ಟರು.

ಚಿತ್ರಕ್ಕೆ “ಡೆಮೋ ಪೀಸ್‌’ ಎಂದು ನಾಮಕರಣ ಮಾಡಿ, ಮುಹೂರ್ತವನ್ನೂ ನಡೆಸಿಬಿಟ್ಟರು. ಹೊಸಬರ ಪ್ರಯತ್ನಕ್ಕೆ ಸಾಥ್‌ ಕೊಟ್ಟ “ಸ್ಪರ್ಶ’ ರೇಖಾ ಅವರು ಸಿನಿಮಾಗಳಲ್ಲಿ ನಟಿಸೋಕೆ ಗ್ರೀನ್‌ ಸಿಗ್ನಲ್‌ ಕೂಡ ಕೊಟ್ಟಿದ್ದಾರೆ. ಈಗಾಗಲೇ ಅವರು ಸದ್ದಿಲ್ಲದೆಯೇ ಒಂದು ಸಿನಿಮಾದಲ್ಲಿ ನಟಿಸಿದ್ದಾರೆ. ಅದು “ಎಂಎಲ್‌ಎ’. ಈ ಚಿತ್ರದಲ್ಲಿ “ಸ್ಪರ್ಶ’ ರೇಖಾ ಅವರ ಪಾತ್ರವೇನು? ಅದಕ್ಕೆ ಉತ್ತರ “ವಿಲನ್‌’.

ಹೌದು, ರೇಖಾ ಅವರು ಈ ಚಿತ್ರದಲ್ಲಿ ವಿಲನ್‌ ಆಗಿ ನಟಿಸಿದ್ದಾರಂತೆ. ಇದುವರೆಗೆ ರೇಖಾ ಸಾಫ್ಟ್ ಪಾತ್ರಗಳಲ್ಲೇ ಕಾಣಿಸಿಕೊಂಡಿದ್ದರು. ಆದರೆ, “ಎಂಎಲ್‌ಎ’ ಚಿತ್ರದಲ್ಲಿ ಮಾತ್ರ ವಿಲನ್‌ ಆಗಿ ನಟಿಸಿದ್ದಾರೆ. ರೇಖಾ ಅವರು ಮೊದಲ ಸಲ ಇಡೀ ಚಿತ್ರದಲ್ಲಿ ವಿಲನ್‌ ಆಗಿ ಕಾಣಿಸಿಕೊಂಡಿದ್ದಾರೆ ಎಂದು ಚಿತ್ರದ ನಿರ್ದೇಶಕರು ಹೇಳಿಕೊಂಡರೆ, ರೇಖಾ ಅವರು, “ನಾನು ಇಲ್ಲಿ “ವಿಲನ್‌’ ಅಲ್ಲ.

ಆದರೆ, ಒಂದು ಸ್ಟ್ರಾಂಗ್‌ ಪೊಲಿಟಿಕಲ್‌ ಪಾತ್ರ ನಿರ್ವಹಿಸಿದ್ದೇನೆ. ಅದೊಂದು ರೀತಿ ನೆಗೆಟಿವ್‌ ಶೇಡ್‌ ಎನ್ನಬಹುದು ಎಂದು ಹೇಳುವ ಮೂಲಕ ವಿಲನ್‌ ಪಾತ್ರ ಅಂತ ಒಪ್ಪಿಕೊಳ್ಳುತ್ತಾರೆ. ಅದೇನೆ ಇರಲಿ, ರೇಖಾ ಅವರು “ಎಂಎಲ್‌ಎ’ ಚಿತ್ರದಲ್ಲಿ ಫ‌ುಲ್‌ಫ್ಲೆಡ್ಜ್ “ವಿಲನ್‌’ ಅಂತೂ ಹೌದು. ಅವರನ್ನು ಆ ಪಾತ್ರದಲ್ಲಿ ಕಲ್ಪನೆ ಮಾಡಿಕೊಳ್ಳಲಾಗದಿದ್ದರೂ, ಸಿನಿಮಾ ನೋಡಿದ ಮೇಲೆ ಪಾತ್ರಕ್ಕೆ ನ್ಯಾಯ ಸಲ್ಲಿಸಿದ್ದಾರೆ ಅಂದುಕೊಳ್ಳುವುದಂತೂ ಗ್ಯಾರಂಟಿ.

ಅಷ್ಟರಮಟ್ಟಿಗೆ ರೇಖಾ ಕಾಣಿಸಿಕೊಂಡಿದ್ದಾರೆ. ರೇಖಾ ಆ ಚಿತ್ರದ ಪೊಲಿಟಿಕಲ್‌ ಪಾತ್ರವನ್ನು ಎಂಜಾಯ್‌ ಮಾಡಿಕೊಂಡು ನಟಿಸಿದ್ದಾರಂತೆ. ನಿಜವಾಗಿಯೂ ಆ ಚಿತ್ರದ ಕೆಲಸ ಖುಷಿಕೊಟ್ಟಿದೆಯಂತೆ. ಒಂದು ಮನರಂಜನೆ ಜೊತೆಗೆ ಕೆಲ ಸಂದೇಶ ಇರುವ ಚಿತ್ರವಿದು ಎಂದಷ್ಟೇ ಹೇಳಿ ಸುಮ್ಮನಾಗುತ್ತಾರೆ ಅವರು.

ಟಾಪ್ ನ್ಯೂಸ್

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಇಎಂಐ ಶುಲ್ಕ ದುಬಾರಿ

ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಇಎಂಐ ಶುಲ್ಕ ದುಬಾರಿ

ಒಮಿಕ್ರಾನ್‌ ರೂಪಾಂತರಿ ಹಿನ್ನೆಲೆ: ಬಡ್ಡಿದರ ಯಥಾ ಸ್ಥಿತಿ ಸಾಧ್ಯತೆ

ಒಮಿಕ್ರಾನ್‌ ರೂಪಾಂತರಿ ಹಿನ್ನೆಲೆ: ಬಡ್ಡಿದರ ಯಥಾ ಸ್ಥಿತಿ ಸಾಧ್ಯತೆ

ರಾಜ್ಯದಲ್ಲಿಂದು 299 ಕೋವಿಡ್‌ ಸೋಂಕು ಪತ್ತೆ: 6 ಸಾವು

ರಾಜ್ಯದಲ್ಲಿಂದು 299 ಕೋವಿಡ್‌ ಸೋಂಕು ಪತ್ತೆ: 6 ಸಾವು

ಗೋವಾ: ಮಾಜಿ ಮುಖ್ಯಮಂತ್ರಿ,ಕಾಂಗ್ರೆಸ್ ಶಾಸಕ ರವಿ ನಾಯ್ಕ್ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ

ಗೋವಾ: ಮಾಜಿ ಮುಖ್ಯಮಂತ್ರಿ,ಕಾಂಗ್ರೆಸ್ ಶಾಸಕ ರವಿ ನಾಯ್ಕ್ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ

ಶಾಲೆಗೆ ಗೈರಾದ ವಿದ್ಯಾರ್ಥಿಯನ್ನು ಕರೆಯಲು ಹೋದ ಮುಖ್ಯ ಶಿಕ್ಷಕನ ಮೇಲೆ ಹಲ್ಲೆ: ದೂರು ದಾಖಲು

ಶಾಲೆಗೆ ಗೈರಾದ ವಿದ್ಯಾರ್ಥಿಯನ್ನು ಕರೆಯಲು ಹೋದ ಮುಖ್ಯ ಶಿಕ್ಷಕನ ಮೇಲೆ ಹಲ್ಲೆ: ದೂರು ದಾಖಲು

ಭಾರತದ ಮೊದಲ ಮಹಿಳಾ ಮನೋವೈದ್ಯೆ ಶಾರದಾ ಮೆನನ್‌ ನಿಧನ

ಭಾರತದ ಮೊದಲ ಮಹಿಳಾ ಮನೋವೈದ್ಯೆ ಶಾರದಾ ಮೆನೊನ್‌ ನಿಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತಷ್ಟು ನಿರೀಕ್ಷೆ ಹುಟ್ಟಿಸಿದ…ಕೆಜಿಎಫ್ ಚಾಪ್ಟರ್-2, ಡಬ್ಬಿಂಗ್ ಕಾರ್ಯ ಪೂರ್ಣಗೊಳಿಸಿದ ಅಧೀರ

ಮತ್ತಷ್ಟು ನಿರೀಕ್ಷೆ ಹುಟ್ಟಿಸಿದ…ಕೆಜಿಎಫ್ ಚಾಪ್ಟರ್-2, ಡಬ್ಬಿಂಗ್ ಕಾರ್ಯ ಪೂರ್ಣಗೊಳಿಸಿದ ಅಧೀರ

hfhjhgjhgfd

ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಬಿಡುಗಡೆ ದಿನಾಂಕ ಘೋಷಣೆ

ಒಂದಾನೊಂದು ಕಾಲದಲ್ಲಿ

“ಒಂದಾನೊಂದು ಕಾಲದಲ್ಲಿ” ಹೊಸಬರು…

jghjkgjkhhgf

ಮದಗಜನತ್ತ ಫ್ಯಾಮಿಲಿ ಆಡಿಯನ್ಸ್‌

1-aaaaAaS

ಕಣ್ಣುಗಳಲ್ಲಿನ ಮಿಂಚು: ಅಪ್ಪು ‘ಗಂಧದಗುಡಿ’ ಟೀಸರ್ ಬಗ್ಗೆ ಯಶ್

MUST WATCH

udayavani youtube

ಮನೆಯಲ್ಲಿದ್ದ ಹಾವುಗಳನ್ನು ಓಡಿಸಲು ಹೋಗಿ 13 ಕೋಟಿ ಮೌಲ್ಯದ ಬಂಗಲೆಯನ್ನೇ ಸುಟ್ಟ ಆಸಾಮಿ!

udayavani youtube

ಹಾವುಗಳು ಬರುತ್ತದೆ ಎಂದು ಮನೆಗೇ ಬೆಂಕಿಯಿಟ್ಟ! 13 ಕೋಟಿಯ ಬಂಗಲೆ ಸುಟ್ಟು ಭಸ್ಮ

udayavani youtube

ಸಿದ್ಧಿ ಸಮುದಾಯದ ಮೊದಲ DOCTORATE ಪದವೀಧರೆ, ಇವರೇ !!

udayavani youtube

ಬಿಯರ್ ಬಾಟಲಿಗೆ ಬಾಯಿ ಹಾಕಿದ ನಾಗರಹಾವು!

udayavani youtube

ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು !

ಹೊಸ ಸೇರ್ಪಡೆ

ಇಂದಿರಾಗಾಂಧಿ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ತೆರೆ

ಇಂದಿರಾಗಾಂಧಿ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ತೆರೆ

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

suman

ಭಟ್ಕಳ, ಮುರುಡೇಶ್ವರ ಠಾಣೆಗೆ ಭೇಟಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್

ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಇಎಂಐ ಶುಲ್ಕ ದುಬಾರಿ

ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಇಎಂಐ ಶುಲ್ಕ ದುಬಾರಿ

ಒಮಿಕ್ರಾನ್‌ ರೂಪಾಂತರಿ ಹಿನ್ನೆಲೆ: ಬಡ್ಡಿದರ ಯಥಾ ಸ್ಥಿತಿ ಸಾಧ್ಯತೆ

ಒಮಿಕ್ರಾನ್‌ ರೂಪಾಂತರಿ ಹಿನ್ನೆಲೆ: ಬಡ್ಡಿದರ ಯಥಾ ಸ್ಥಿತಿ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.