ಆತ್ಮದಲ್ಲಿ ಹರಸುವುದೇ ಶ್ರೇಷ್ಠ ಪಾರಿತೋಷಕ

ರಾಜ್ಯ ಪ್ರಶಸ್ತಿ ಕುರಿತ ಅಭಿಮಾನಿ ಪ್ರಶ್ನೆಗೆ ಜಗ್ಗೇಶ್‌ ಉತ್ತರ

Team Udayavani, Jan 27, 2020, 7:01 AM IST

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ. ಪ್ರತಿ ಬಾರಿ ಪ್ರಶಸ್ತಿ ಘೋಷಣೆಯಾದಾಗಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ನಟರಲ್ಲಿ “ನಿಮಗ್ಯಾಕೆ ಪ್ರಶಸ್ತಿ ಬಂದಿಲ್ಲ’ ಎಂದು ಕೇಳುತ್ತಿರುತ್ತಾರೆ. ಈ ಬಾರಿ ಅಭಿಮಾನಿಯೊಬ್ಬರು ಜಗ್ಗೇಶ್‌ ಅವರಿಗೆ ಈ ಪ್ರಶ್ನೆಯನ್ನು ಕೇಳಿದ್ದಾರೆ. “38 ವರ್ಷ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ ನಿಮಗೆ ಸಿಗದ ರಾಜ್ಯ ಪ್ರಶಸ್ತಿ, ಇಂದು ನಿನ್ನೆ- ಮೊನ್ನೆ ಬಂದವರಿಗೆ ಸಿಗುತ್ತಿದೆ.

ತುಂಬಾ ನೋವಿನ ವಿಷಯ, ಜಗ್ಗಣ್ಣ .ಏನೇ ಇರಲಿ ನಮ್ಮ ಕನ್ನಡಿಗರು ನಿಮ್ಮ ಮೇಲೆ ಇಟ್ಟ ಪ್ರೀತಿ ಅಭಿಮಾನ ಅದೇ ನಿಮಗೆ ರಾಷ್ಟ್ರ ಪ್ರಶಸ್ತಿ’ ಎಂದಿದ್ದಾರೆ. ಇದಕ್ಕೆ ಉತ್ತರಿಸಿರುವ ಜಗ್ಗೇಶ್‌, “ನಾಲ್ಕು ಗೋಡೆ ಮಧ್ಯೆ ನಿರ್ಧರಿಸುವ ಪಾರಿತೋಷಕಕ್ಕಿಂತ ಆತ್ಮದಲ್ಲಿ ಹರಸುವುದೇ ಶ್ರೇಷ್ಠ ಪಾರಿತೋಷಕ’ ಎಂದಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಜಗ್ಗೇಶ್‌, ‘ಯಾವ ಮನುಷ್ಯ ತಾನು ಮಾಡಿದ ಕಾರ್ಯಕ್ಕೆ ಪ್ರತಿಫ‌ಲ ಅಪೇಕ್ಷೆ ಪಡುತ್ತಾನೆ ಅವನ ಸಾಧನೆ ಶೂನ್ಯವಾಗುತ್ತದೆ!

ನಾವು ಮಾಡುವ ಕಾರ್ಯ ಫ‌ಲಾಫೇಕ್ಷೆ ಇಲ್ಲದೆ ಮಾಡಿದಾಗ ದೇವರಿಗೆ ಹತ್ತಿರ ಆಗುತ್ತೇವೆ ! ಜನ್ಮಾಂತರ ಪುಣ್ಯ ಅನೇಕ ಆತ್ಮಗಳ ನಗಿಸುವ ಕಾಯಕ ಕೊಟ್ಟ ದೇವರಿಗೆ! ನಾಲ್ಕು ಗೋಡೆ ಮಧ್ಯೆ ನಿರ್ಧರಿಸುವ ಪಾರಿತೋಷಕಕ್ಕಿಂತ ಆತ್ಮದಲ್ಲಿ ಹರಸುವುದೆ ಶ್ರೇಷ್ಠಪಾರಿತೋಷಕ!’ ಎಂದು ಉತ್ತರಿಸಿದ್ದಾರೆ. ಈ ಮೂಲಕ ಪ್ರಶಸ್ತಿಗಿಂತ ಜನರ ಪ್ರೀತಿ, ಬೆಂಬಲ ಮುಖ್ಯ ಎಂದಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ದರ್ಶನ್‌ ಈಗ "ಗಂಡುಗಲಿ ಮದಕರಿನಾಯಕ' ಸಿನಿಮಾದಲ್ಲಿ ತೊಡಗಿದ್ದಾರೆ. ಅವರ ಅಭಿನಯದ "ಕುರುಕ್ಷೇತ್ರ' ಚಿತ್ರದ ಶತದಿನೋತ್ಸವ ಕೂಡ ಶಿವರಾತ್ರಿ ದಿನ ಅದ್ಧೂರಿಯಾಗಿ ನಡೆದಿದೆ....

  • "ಜೋಗಿ' ಚಿತ್ರದ ನಿರ್ಮಾಪಕ, ಅಶ್ವಿ‌ನಿ ರೆಕಾರ್ಡಿಂಗ್‌ ಕಂಪೆನಿಯ ರೂವಾರಿ ಅಶ್ವಿ‌ನಿ ರಾಮ್‌ ಪ್ರಸಾದ್‌ ಈಗ ತಮ್ಮ ಪುತ್ರನನ್ನು ಚಿತ್ರರಂಗಕ್ಕೆ ಪರಿಚಯಿಸುವ ಸಿದ್ಧತೆ...

  • ಇತ್ತೀಚೆಗಷ್ಟೇ "ರ್‍ಯಾಂಬೋ-2' ಚಿತ್ರದ "ಚುಟು ಚುಟು ಅಂತೈತಿ...' ಅನ್ನೋ ಉತ್ತರ ಕರ್ನಾಟಕ ಶೈಲಿಯ ಜವಾರಿ ಹಾಡು ಯು-ಟ್ಯೂಬ್‌ನಲ್ಲಿ 100 ಮಿಲಿಯನ್‌ ಹಿಟ್ಸ್ ಪಡೆದುಕೊಂಡು...

  • ಪ್ರತಿವರ್ಷದಂತೆ ಈ ವರ್ಷವೂ ನಟ ಶಿವರಾಜ ಕುಮಾರ್‌ ಅಯ್ಯಪ್ಪ ಸ್ವಾಮಿ ದರ್ಶನ ಕೈಗೊಳ್ಳಲಿದ್ದಾರೆ. ಶನಿವಾರ ಎಂ.ಎಸ್‌ ರಾಮಯ್ಯ ಆಸ್ಪತ್ರೆಯ ಹತ್ತಿರವಿರುವ ಅಯ್ಯಪ್ಪ...

  • ಈ ಬಾರಿ ನಡೆಯಲಿರುವ ಹನ್ನೆರಡನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕನ್ನಡದ ನಟ ಯಶ್‌ ಅವರು ಚಿತ್ರೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಪ್ರತಿ...

ಹೊಸ ಸೇರ್ಪಡೆ

  • ಲ್ಯಾರಿ ಟೆಸ್ಲರ್‌ ಎಂಬ ಕಂಪ್ಯೂಟರ್‌ ವಿಜ್ಞಾನಿ ಕೆಲ ದಿನಗಳ ಹಿಂದಷ್ಟೆ ತೀರಿಕೊಂಡರು. ಜಗತ್ತಿನೆಲ್ಲೆಡೆ ಅದು ಸುದ್ದಿಯಾಯಿತು. ಏಕೆಂದರೆ, ಇಂದು ಜಗತ್ತಿನಲ್ಲಿರುವ...

  • ಎಷ್ಟೋ ಬಾರಿ ನಮ್ಮದಲ್ಲದ ತಪ್ಪಿಗೆ ನಮ್ಮನ್ನು ಗುರಿಮಾಡಿದಾಗ ಕೋಪ, ಅಸಹನೆ, ದಃಖ ಹೀಗೆ ಎಲ್ಲೂವೂ ಒಟ್ಟಿಗೆ ಅಭಿವ್ಯಕ್ತಗೊಳ್ಳುವುದು ಸಹಜ. ಇಂತಹ ಸಂದರ್ಭದಲ್ಲಿ...

  • ವಿಶೇಷ ವರದಿ-ಮಹಾನಗರ: ಕೆಲವು ದಿನಗಳಿಂದ ನಗರದಲ್ಲಿ ಅಬ್ಟಾ ... ಏನ್‌ ಸೆಕೇನಪ್ಪಾ ! ಎಂದು ಹೇಳಿಕೊಂಡವರೇ ಹೆಚ್ಚು. ಏಕೆಂದರೆ ಕೆಲವುದಿನಗಳಿಗೆ ಹೋಲಿಕೆ ಮಾಡಿದರೆ...

  • ಬೋಂಡಾ, ಬಜ್ಜಿ, ಪಕೋಡವನ್ನು ಸಾಮಾನ್ಯವಾಗಿ ಎಲ್ಲಾ ಕಡೆ ಮಾಡ್ತಾರೆ. ಆದ್ರೆ, ಕೆಲವರು ತಿಂಡಿಗೆ ಬಳಸುವ ಪದಾರ್ಥ, ಕೈ ರುಚಿ, ಶುಚಿತ್ವ, ಹೀಗೆ... ಹಲವು ಕಾರಣಗಳಿಂದ ಗ್ರಾಹಕರಿಂದ...

  • ಜೇನು ಕುಟುಕಿದರೆ ಮಾತ್ರ ಉರಿ, ಕೃಷಿಕರಿಗೆ ಸಿಹಿಯೇ. ಜೇನು ಕೃಷಿಯ ಹೆಗ್ಗಳಿಕೆ ಎಂದರೆ, ಸ್ವಂತ ಜಮೀನು ಹೊಂದಿರಬೇಕಾದ ಅಥವಾ ಹೆಚ್ಚಿನ ಬಂಡವಾಳ ಹೂಡಬೇಕಾದ ಅಗತ್ಯವಿಲ್ಲ....