ಕುಟುಂಬದ ಜೊತೆ ಶ್ರೀಮುರಳಿ ಬರ್ತ್‌ಡೇ

ಜನವರಿ 15 ರಂದು ಚಿತ್ರಕ್ಕೆ ಮುಹೂರ್ತ

Team Udayavani, Dec 18, 2019, 7:05 AM IST

Sri-murali-4

ಶ್ರೀಮುರಳಿ ಅವರು ಈ ಬಾರಿ ತಮ್ಮ ಕುಟುಂಬದವರ ಜೊತೆ ಸೇರಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಪ್ರತಿ ಬಾರಿ ಅಭಿಮಾನಿಗಳ ಜೊತೆಗಿದ್ದು, ಬರ್ತ್‌ಡೇ ಆಚರಿಸುತ್ತಿದ್ದ ಅವರು, ಮಂಗಳವಾರ ರೆಸಾರ್ಟ್‌ವೊಂದರಲ್ಲಿ ಕುಟುಂಬದವರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇದಕ್ಕೂ ಮೊದಲೇ ಅವರು ಇತ್ತೀಚೆಗೆ ಅಭಿಮಾನಿಗಳನ್ನು ಭೇಟಿ ಮಾಡಿ, ಈ ಬಾರಿ ನಿಮ್ಮ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲಾಗುತ್ತಿಲ್ಲ, ಕ್ಷಮೆ ಇರಲಿ ಎಂದು ಅವರೊಂದಿಗೆ ಕೆಲಹೊತ್ತು ಕಳೆದು ಅವರಿಗೆ ಊಟೋಪಚಾರ ನೋಡಿಕೊಂಡು ಪ್ರೀತಿಯಿಂದಲೇ ಮಾತನಾಡಿಸಿ ಕಳುಹಿಸಿದ್ದರು.

ಬರ್ತ್‌ಡೇ ನಂತರದ ದಿನದಲ್ಲಿ ಅಭಿಮಾನಿಗಳ ಜೊತೆ ಒಂದು ದಿನ ಸಮಯ ಕಳೆಯಲಿರುವ ಶ್ರೀಮುರಳಿ ಸದ್ಯಕ್ಕೆ “ಮದಗಜ’ ಚಿತ್ರದ ಜಪದಲ್ಲಿದ್ದಾರೆ. ಹೌದು, “ಮದಗಜ’ ಚಿತ್ರದ ಶೀರ್ಷಿಕೆಯಲ್ಲಿ ಯಾವುದೇ ಗೊಂದಲವಿಲ್ಲ. ಇದೇ ಶೀರ್ಷಿಕೆಯಡಿ ಚಿತ್ರ ತಯಾರಾಗಲಿದೆ ಎಂಬುದು ನಿರ್ದೇಶಕ ಮಹೇಶ್‌ ಕುಮಾರ್‌ ಮಾತು. ಆ ಕುರಿತು ಹೇಳುವ ಅವರು, “ಚಿತ್ರದ ಶೀರ್ಷಿಕೆ ಬಗ್ಗೆ ಗೊಂದಲವಿಲ್ಲ. “ಮದಗಜ’ ಶೀರ್ಷಿಕೆಯೇ ಇರಲಿದೆ. ಜನವರಿ 15 ರಂದು ಚಿತ್ರಕ್ಕೆ ಮುಹೂರ್ತ ನೆರವೇರಲಿದ್ದು, ಜ.18 ರಿಂದ ಚಿತ್ರೀಕರಣ ಶುರುವಾಗಲಿದೆ.

ವಾರಣಾಸಿಯಿಂದ ಚಿತ್ರೀಕರಣ ಶುರುವಾಗುತ್ತಿದ್ದು, ಅಲ್ಲೇ ಸುಮಾರು 23 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಚಿತ್ರೀಕರಣದಲ್ಲಿ ತೆಲುಗು ನಟ ಜಗಪತಿಬಾಬು ಕೂಡ ಪಾಲ್ಗೊಳ್ಳುತ್ತಿದ್ದಾರೆ. ಸದ್ಯಕ್ಕೆ ನಾಯಕಿಯ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಕನ್ನಡದ ನಾಯಕಿಯರೇ ಇರಲಿದ್ದಾರೆ. ರಚಿತಾ ರಾಮ್‌ ಅಥವಾ ಆಶಿಕಾ ರಂಗನಾಥ್‌ ಇವರಿಬ್ಬರ ಜೊತೆ ಮಾತುಕತೆ ನಡೆದಿದ್ದು, ಇಬ್ಬರ ಪೈಕಿ ಒಬ್ಬರು ನಾಯಕಿ ಆಗಲಿದ್ದಾರೆ.

ಉಳಿದಂತೆ ಚಿತ್ರದಲ್ಲಿ ರಮ್ಯಾಕೃಷ್ಣ, ಸಾಧುಕೋಕಿಲ, ಚಿಕ್ಕಣ್ಣ, ರಂಗಾಯ ರಘು, ಶಿವರಾಜ್‌ ಕೆ.ಆರ್‌.ಪೇಟೆ ಇತರರು ನಟಿಸುತ್ತಿದ್ದಾರೆ. “ಮಫ್ತಿ’ ಖ್ಯಾತಿಯ ನವೀನ್‌ ಚಿತ್ರಕ್ಕೆ ಛಾಯಾಗ್ರಹಣ ಮಾಡಲಿದ್ದಾರೆ. ಸದ್ಯಕ್ಕೆ ಸಂಗೀತ ನಿರ್ದೇಶಕರು ಅಂತಿಮವಾಗಿಲ್ಲ. ಈಗಷ್ಟೇ ಸಂಭಾಷಣೆ ಅಂತಿಮ ಹಂತದಲ್ಲಿದೆ. “ಕೆಜಿಎಫ್’ಗೆ ಸಂಭಾಷಣೆ ಬರೆದಿದ್ದ, ಚಂದ್ರಮೌಳಿ “ಮದಗಜ’ ಚಿತ್ರಕ್ಕೂ ಬರೆಯುತ್ತಿದ್ದಾರೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕ ಮಹೇಶ್‌ ಕುಮಾರ್‌. ಚಿತ್ರವನ್ನು ಉಮಾಪತಿ ನಿರ್ಮಿಸುತ್ತಿದ್ದು, ಶ್ರೀಮುರಳಿ ಹುಟ್ಟುಹಬ್ಬಕ್ಕೆ ಚಿತ್ರದ ಮೋಷನ್‌ ಪೋಸ್ಟರ್‌ ಕೂಡ ಬಿಡುಗಡೆಯಾಗಿದೆ.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.