ಜಗ್ಗೇಶ್ ದೇವರ ಕೋಣೆಯಲ್ಲಿ ಶ್ರೀಗಳ ಪಾದುಕೆ
Team Udayavani, Jan 22, 2019, 6:00 AM IST
ನಟ ಜಗ್ಗೇಶ್ ದೇವರ ಭಕ್ತ. ಮಠ, ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ ಇರುತ್ತಾರೆ. ಸಿದ್ಧಗಂಗಾ ಮಠಕ್ಕೂ ಹಲವು ಬಾರಿ ಭೇಟಿ ಕೊಟ್ಟು ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದಾರೆ. ಜಗ್ಗೇಶ್ ಅವರಿಗೆ ಸಿದ್ಧಗಂಗಾ ಶ್ರೀಗಳ ಪಾದುಕೆ ಪ್ರಸಾದ ರೂಪದಲ್ಲಿ ಸಿಕ್ಕಿದ್ದು, ಅದನ್ನು ಜಗ್ಗೇಶ್ ನಿತ್ಯವೂ ಪೂಜಿಸುತ್ತಿದ್ದಾರೆ. “ಶ್ರೀಗಳು ಕೊಟ್ಟ ಪಾದುಕೆ ನನ್ನ ಬಳಿ ಇದೆ. ಅದನ್ನು ನಾನು ಪೂಜಿಸುತ್ತೇನೆ’ ಎಂದಿದ್ದಾರೆ ಜಗ್ಗೇಶ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’