Udayavni Special

‘ದುಬಾರಿ’ ಅಂತೆ-ಕಂತೆಗೆ ತೆರೆ ಎಳೆದ ನಿರ್ಮಾಪಕ: ಆದರೆ ?


Team Udayavani, Jun 12, 2021, 5:59 PM IST

jhjhudjhdskj

ಪೊಗರು ಸಿನಿಮಾ ಬಳಿಕ ನಿರ್ದೇಶಕ ನಂದ ಕಿಶೋರ್ ಹಾಗೂ ಹ್ಯಾಟ್ರಿಕ್ ಪ್ರಿನ್ಸ್ ಧ್ರುವ ಸರ್ಜಾ ಕಾಂಬಿನೇಷನ್ ನಲ್ಲಿ ‘ದುಬಾರಿ’ ಸಿನಿಮಾ ಸೆಟ್ಟೇರಲಿದೆ ಎಂಬುದು ಈಗ ಹಳೆಯ ಸುದ್ದಿ. ಲೆಟೆಸ್ಟ್ ಮ್ಯಾಟರ್ ಏನಪ್ಪಾ ಅಂದ್ರೆ ಈ ಚಿತ್ರ ಸದ್ಯಕ್ಕಂತೂ ಶುರುವಾಗುವುದಿಲ್ಲವಂತೆ.

ಹೌದು, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯಿಸಬೇಕಿದ್ದ ‘ದುಬಾರಿ’ ಸಿನಿಮಾದಿಂದ ನಂದ ಕಿಶೋರ್ ಹೊರಬಂದಿದ್ದಾರೆ ಎಂಬ ಸುದ್ದಿ ಬಗ್ಗೆ ನಿರ್ಮಾಪಕ ಉದಯ್ ಕೆ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ. ನಿರ್ದೇಶಕರು ಹೊರ ನಡೆಯುವುದು ಹಾಗಿರಲಿ, ಚಿತ್ರ ನಿರ್ಮಾಣವನ್ನೇ ಮುಂದೂಡಲಾಗಿದೆ ಎಂದಿದ್ದಾರೆ.

‘ಪೊಗರು’ ಸಿನಿಮಾ ಬಿಡುಗಡೆಗೂ ಮುಂಚೆಯೇ ನಿರ್ದೇಶಕ ನಂದ ಕಿಶೋರ್ ಹಾಗೂ ಧ್ರುವ ಸರ್ಜಾ ಕಾಂಬಿನೇಶನ್‌ನಲ್ಲಿ ‘ದುಬಾರಿ’ ಸಿನಿಮಾ ಮೂಡಿಬರುತ್ತದೆ ಎಂದು ಹೇಳಲಾಗಿತ್ತು. ಆದರೆ ಈಗ ಈ ಸಿನಿಮಾದಲ್ಲಿ ನಂದ ಕಿಶೋರ್ ಇರೋದಿಲ್ಲ ಎಂದು ಹೇಳಲಾಗುತ್ತಿದೆ.

ಆದರೆ, ಈ ಕುರಿತಂತೆ ಪ್ರತಿಕ್ರಿಯಿಸಿರುವ ನಿರ್ಮಾಪಕ ಉದಯ್ ಕೆ ಮೆಹ್ತಾ, ನಂದಕಿ ಶೋರ್​ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವುದು ಸುಳ್ಳು. ನಂದ ಕಿಶೋರ್ ಅವರೇ ‘ದುಬಾರಿ’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಆದರೆ, ಸಿನಿಮಾವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಅಷ್ಟೇ ಎಂದಿದ್ದಾರೆ.

ಟಾಪ್ ನ್ಯೂಸ್

ಹೆಂಡತಿ ಮನೆ ಮಾರಾಟ ಮಾಡಲು ಒಪ್ಪುತ್ತಿಲ್ಲವೆಂದು ಗಂಡ ಸೇರಿ ಐವರಿಂದ ಹಲ್ಲೆ : ಆರೋಪಿಗಳ ಬಂಧನ

ಮನೆ ಮಾರಾಟಕ್ಕೆ ಒಪ್ಪುದ ಮಹಿಳೆ : ಗಂಡ ಸೇರಿ ಐವರಿಂದ ಹಲ್ಲೆ ; ಆರೋಪಿಗಳು ಪೋಲೀಸರ ವಶಕ್ಕೆ

dhghfhgfgffdf

ಡಬಲ್ ಇಂಜಿನ್ ಸರ್ಕಾರದಿಂದ  ಕಲಬುರಗಿ ಜಿಲ್ಲೆಗೆ ಡಬಲ್ ದೋಖಾ : ಪ್ರಿಯಾಂಕ್ ಖರ್ಗೆ

ಟೋಕಿಯೊ ಒಲಿಂಪಿಕ್ಸ್; ಕುಸ್ತಿ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ದಹಿಯಾ, ಫೈನಲ್ ಗೆ ಲಗ್ಗೆ

ಟೋಕಿಯೊ ಒಲಿಂಪಿಕ್ಸ್; ಕುಸ್ತಿ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ದಹಿಯಾ, ಫೈನಲ್ ಗೆ ಲಗ್ಗೆ

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

ಉಡುಪಿ : ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿ ದುಡ್ಡು ಕಳೆದುಕೊಂಡ ಪ್ರೊಫೆಸ್ಸರ್

ಉಡುಪಿ : ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿ ದುಡ್ಡು ಕಳೆದುಕೊಂಡ ಪ್ರೊಫೆಸರ್

Cabinet expansion Of Karnataka

ಬೊಮ್ಮಾಯಿ ಸಂಪುಟ ರಚನೆ : 29 ಮಂದಿ ಸಚಿವರಾಗಿ ಪ್ರಮಾಣ

ಬೊಮ್ಮಾಯಿ ಸಂಪುಟದಲ್ಲೂ ಯಾದಗಿರಿ ಜಿಲ್ಲೆ ಮತ್ತೆ ಕಡೆಗಣನೆ : ಕಾರ್ಯಕರ್ತರಿಗೆ ನಿರಾಸೆ

ಬೊಮ್ಮಾಯಿ ಸಂಪುಟದಲ್ಲೂ ಯಾದಗಿರಿ ಜಿಲ್ಲೆ ಮತ್ತೆ ಕಡೆಗಣನೆ : ಕಾರ್ಯಕರ್ತರಿಗೆ ನಿರಾಸೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vasuki

‘ಮ್ಯಾನ್‌ ಆಫ್ ದಿ ಮ್ಯಾಚ್‌’ ಹಾಡಿಗೆ ವಾಸುಕಿ ಮಸ್ತ್ ಸ್ಟೆಪ್ಸ್‌ !

ananthnag

ಅನಂತ ಬದುಕಿನ ಚಿತ್ರಣ: ರಿಷಬ್‌ ಶೆಟ್ಟಿ ಸಾರಥ್ಯದಲ್ಲಿ ಅನಂತನಾಗ್‌ ಸಿನಿಜೀವನದ ಸಾಕ್ಷ್ಯಚಿತ್ರ

chaddidosth

ರಿಲೀಸ್‌ಗೆ ರೆಡಿಯಾದ್ರು ಚಡ್ಡಿದೋಸ್ತ್

ninna-sanihake

ಟ್ರೇಲರ್‌ನಲ್ಲಿ ಸನಿಹಕೆ ಸೆಳೆತ!

kaliveera

ಈ ವಾರದಿಂದ ಮತ್ತೆ ಹೊಸ ಸಿನಿಮಾಗಳು ರಿಲೀಸ್‌

MUST WATCH

udayavani youtube

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದ ಅಧಿಕಾರ ಸ್ವೀಕಾರ ಕಾರ್ಯಕ್ರಮ

udayavani youtube

50000 ರೂಪಾಯಿ ಕೊಡಿ, JOB ಕೊಡ್ತಿನಿ?

udayavani youtube

ಆಕ್ಟಿಂಗ್ ಎಲ್ಲಾ ನಿನಗೆ ಯಾಕೆ ಬೇರೆ ಒಳ್ಳೆಯ ಕೆಲಸ ಮಾಡು ಅಂದಿದ್ರು : ರಾಕೇಶ್ ಪೂಜಾರಿ

udayavani youtube

ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ರಸ್ತೆ ಬಂದ್ ಮಾಡಿದರೂ ಜನ ಕ್ಯಾರೇ ಎನ್ನಲ್ಲ

udayavani youtube

ಕಿರುಕುಳ ನೀಡಲು ಮುಂದಾದ ವ್ಯಕ್ತಿಯ ಸ್ಕೂಟರ್ ಚರಂಡಿಗೆಸೆದ ಮಹಿಳೆ

ಹೊಸ ಸೇರ್ಪಡೆ

kempegowda-international-airport

ಕೋವಿಡ್‌ 3ನೇ ಅಲೆ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ

Goa Cogress News

ಇಂದು ಗೋವಾಗೆ ದಿನೇಶ್ ಗುಂಡೂರಾವ್ : ನಾಳೆ ಕಾರ್ಯಕರ್ತರೊಂದಿಗೆ ಚರ್ಚೆ  

Ramanagar-Covid

ಕೋವಿಡ್‌ 3ನೇ ಅಲೆ: ಜನರ ನಿರ್ಲಕ್ಷ್ಯ

ಹೆಂಡತಿ ಮನೆ ಮಾರಾಟ ಮಾಡಲು ಒಪ್ಪುತ್ತಿಲ್ಲವೆಂದು ಗಂಡ ಸೇರಿ ಐವರಿಂದ ಹಲ್ಲೆ : ಆರೋಪಿಗಳ ಬಂಧನ

ಮನೆ ಮಾರಾಟಕ್ಕೆ ಒಪ್ಪುದ ಮಹಿಳೆ : ಗಂಡ ಸೇರಿ ಐವರಿಂದ ಹಲ್ಲೆ ; ಆರೋಪಿಗಳು ಪೋಲೀಸರ ವಶಕ್ಕೆ

heroic-stone

ದಿನ್ನೆ ಸೋಲೂರಲ್ಲಿ ಜೋಡಿ ವೀರಗಲ್ಲು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.