ಸುದೀಪ್‌ಗೆ ಟ್ವಿಟರ್‌ನಲ್ಲಿ 10 ಲಕ್ಷ ಫಾಲೋವರ್ಸ್‌!


Team Udayavani, Aug 22, 2017, 10:37 AM IST

Sudeep-Tweet.jpg

ಟ್ವಿಟರ್‌ನಲ್ಲಿ ಸುದೀಪ್‌ ಬಹಳ ಆ್ಯಕ್ಟೀವ್‌ ಆಗಿರುವುದು, ಅವರನ್ನು ಲಕ್ಷಲಕ್ಷ ಅನುಯಾಯಿಗಳನ್ನು ಅನುಸರಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಈಗ ಸುದೀಪ್‌ ಟ್ವಿಟರ್‌ನಲ್ಲಿ ಹೊಸ ದಾಖಲೆಯನ್ನೇ ಮಾಡಿದ್ದಾರೆ. ಇದೀಗ ಅವರನ್ನು ಫಾಲೋ ಮಾಡುತ್ತಿರುವವರ ಸಂಖ್ಯೆ 10 ಲಕ್ಷ ದಾಟಿದೆ ಎನ್ನುವುದು ವಿಶೇಷ.

ಹೌದು, ಟ್ವಿಟರ್‌ನಲ್ಲಿ ಸುದೀಪ್‌ ಅವರಿಗೆ ಇದೀಗ ಒಂದು ಮಿಲಿಯನ್‌ ಅನುಯಾಯಿಗಳಾಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಟ್ವಿಟರ್‌ನಲ್ಲಿ ಸಕ್ರಿಯರಾಗಿರುವ ಕಲಾವಿದರು ಮತ್ತು ತಂತ್ರಜ್ಞರ ಪೈಕಿ ಅತೀ ಹೆಚ್ಚು ಫಾಲೋವರ್ಸ್‌ಗಳು ಸುದೀಪ್‌ ಅವರ ಹಿಂದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಟ್ವಿಟರ್‌ನಲ್ಲಿ ಸಕ್ರಿಯವಾಗಿರುವ ಕಲಾವಿದರು ಬಹಳ ಕಡಿಮೆಯೆಂದೇ ಹೇಳಬೇಕು.

ಸುದೀಪ್‌ ಬಿಟ್ಟರೆ ಜಗ್ಗೇಶ್‌, ಉಪೇಂದ್ರ, ದರ್ಶನ್‌, ಗಣೇಶ್‌, ಹರಿಪ್ರಿಯಾ, ರಮೇಶ್‌ ಅರವಿಂದ್‌, ಯಶ್‌, ಶ್ರೀಮುರಳಿ ಸೇರಿದಂತೆ ಇನ್ನೊಂದಿಷ್ಟು ಹೆಸರುಗಳು ಸಿಗುತ್ತವೆ. ಅವರೆಲ್ಲಾ ಟ್ವಿಟರ್‌ನಲ್ಲಿ ಸಕ್ರಿಯವಾಗಿರುವುದಷ್ಟೇ ಅಲ್ಲ, ಹಲವು ಅನುಯಾಯಿಗಳನ್ನು ಹೊಂದಿದ್ದಾರೆ.

ಮಿಕ್ಕಂತೆ ಇನ್ನೊಂದಿಷ್ಟು ಕಲಾವಿದರು ಟ್ವಿಟರ್‌ನಲ್ಲಿ ಅಕೌಂಟ್‌ ಹೊಂದಿದ್ದಾರಾದರೂ, ಅವರು ಅಷ್ಟೇನೂ ಸಕ್ರಿಯವಾಗಿಲ್ಲ. ಆದರೆ, ಸುದೀಪ್‌ ಮಾತ್ರ ಸಕ್ರಿಯವಾಗಿರುವುದಷ್ಟೇ ಅಲ್ಲ, ಟ್ವಿಟರ್‌ ಮೂಲಕ ಅನೇಕ ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುತ್ತಾರೆ ಮತ್ತು ತಮ್ಮ ಅಭಿಮಾನಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ಅದೇ ಕಾರಣಕ್ಕೆ ಮಿಕ್ಕೆಲ್ಲಾ ಕಲಾವಿದರುಗಳಿಗೆ ಹೋಲಿಸಿದರೆ, ಕನ್ನಡ ಚಿತ್ರರಂಗದಲ್ಲಿ ಸುದೀಪ್‌ ಅವರಿಗೆ ಹಿಂಬಾಲಕರ ಸಂಖ್ಯೆ ಜಾಸ್ತಿ ಇದೆ ಎಂದೇ ಹೇಳಬಹುದು. ಸುದೀಪ್‌ ಅವರನ್ನು 10 ಲಕ್ಷ ಮಂದಿ ಹಿಂಬಾಲಕರಿದ್ದರೆ, ಅವರು ಮಾತ್ರ 39 ಮಂದಿಯನ್ನು ಅನುಸರಿಸುತ್ತಿದ್ದಾರೆ. ಇನ್ನು ಇದುವರೆಗೂ ಅವರು ಟ್ವೀಟ್‌ ಮಾಡಿರುವ ಸಂಖ್ಯೆ 9,500 ಸಾವಿರ ಮೀರುತ್ತದೆ.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24aditi

ಇನ್ವೆಸ್ಟಿಗೇಷನ್ ಆಫೀಸರ್ ಆಗಿ ಅದಿತಿ ಪ್ರಭುದೇವ: ಹೊಸ ಚಿತ್ರಕ್ಕೆ ಮುಹೂರ್ತ

hgfjghgfds

ಗೋಲ್ಡನ್ ಸ್ಟಾರ್ ನಟನೆಯ ‘ಸಖತ್’ ಚಿತ್ರದ ಟೀಸರ್ ಬಿಡುಗಡೆ

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.