ಹಾಸ್ಯ ನಟರ ಮನೆ ನೋಡಿ ಇಷ್ಟಪಟ್ಟ ಸುದೀಪ್‌

ಮನೆ ಮಾರಾಟಕ್ಕಿದೆ ಚಿತ್ರಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ

Team Udayavani, Nov 28, 2019, 6:04 AM IST

Sudeep-Mane-maratakkide1

ಸುದೀಪ್‌ ಇತ್ತೀಚೆಗೆ “ಮನೆ’ ನೋಡಿ ಖುಷಿಗೊಂಡಿದ್ದಾರೆ. ಆ ಮನೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ… ಹೀಗೆಂದಾಕ್ಷಣ, ಸುದೀಪ್‌ ನೋಡಿದ ಆ ಹೊಸ ಮನೆ ಯಾವುದು ಎಂಬ ಪ್ರಶ್ನೆ ಎದುರಾಗಬಹುದು. ಅವರು ನೋಡಿದ್ದು, “ಮನೆ ಮಾರಾಟಕ್ಕಿದೆ’ ಚಿತ್ರ. ಹೌದು, ಇತ್ತೀಚೆಗೆ ಅವರು ತಮ್ಮ ಮನೆಯಲ್ಲೇ ಚಿತ್ರ ವೀಕ್ಷಿಸಿದ್ದಾರೆ. ನಿರ್ದೇಶಕ ಮಂಜುಸ್ವರಾಜ್‌, ಸಂಗೀತ ನಿರ್ದೇಶಕ ಅಭಿಮನ್‌ ರಾಯ್‌, ನಟರಾದ ರವಿಶಂಕರ್‌ಗೌಡ, ರಾಜೇಶ್‌ “ನಟರಂಗ’, ಕಾರುಣ್ಯರಾಮ್‌, ಛಾಯಾಗ್ರಾಹಕ ಸುರೇಶ್‌ ಬಾಬು ಕೂಡ ಸುದೀಪ್‌ ಸಿನಿಮಾ ನೋಡುವ ಸಂದರ್ಭದಲ್ಲಿ ಜೊತೆ ಇದ್ದರು.

“ಮನೆ ಮಾರಾಟಕ್ಕಿದೆ’ ಚಿತ್ರ ವೀಕ್ಷಿಸಿದ ನಂತರ, ಸುದೀಪ್‌ ತಮ್ಮ ಟ್ವಿಟ್ಟರ್‌ನಲ್ಲಿ “ಚಿತ್ರದ ಕಾನ್ಸೆಪ್ಟ್ ಇಷ್ಟ ಆಯ್ತು. ಹೆಸರಿಸುವ ಕೆಲ ಅಂಶಗಳು ಹೊಸ ಐಡಿಯಾದಲ್ಲಿ ಮಾಡಲಾಗಿದೆ. ಸಾಧು, ಚಿಕ್ಕಣ್ಣ, ರವಿ ಮತ್ತು ಪ್ರತಾಪ್‌ ಅವರು ತುಂಬಾ ಚೆನ್ನಾಗಿ ಅಭಿನಯಿಸಿದ್ದಾರೆ. ಹಾಗೆಯೇ ಶ್ರುತಿಹರಿಹರನ್‌ ಅವರನ್ನು ಕೂಡ ತೆರೆ ಮೇಲೆ ನೋಡಲು ಖುಷಿಯಾಗುತ್ತದೆ. ಅವರು ಪರದೆ ಮೇಲೆ ಚೆನ್ನಾಗಿ ಕಾಣುತ್ತಾರೆ. ಚಿತ್ರ ವೀಕ್ಷಿಸಲು ವಿಶೇಷ ವ್ಯವಸ್ಥೆ ಕಲ್ಪಿಸಿದ್ದಕ್ಕೆ ಥ್ಯಾಂಕ್ಸ್‌. ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಸುದೀಪ್‌ ಟ್ವೀಟ್‌ ಮಾಡಿದ್ದಾರೆ.

ಸಿನಿಮಾ ವೀಕ್ಷಣೆ ಬಳಿಕ, ನಿರ್ದೇಶಕ ಮಂಜು ಸ್ವರಾಜ್‌ ಅವರ ನಿರ್ದೇಶನ, ಸಂಗೀತ ನಿರ್ದೇಶಕ ಅಭಿಮನ್‌ರಾಯ್‌ ಅವರ ಹಿನ್ನೆಲೆ ಸಂಗೀತದ ಕೆಲಸ ಹಾಗು ಛಾಯಾಗ್ರಾಹಕ ಸುರೇಶ್‌ಬಾಬು ಅವರ ಲೈಟಿಂಗ್‌ ಪ್ಯಾಟ್ರನ್‌ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೆ, “ಸಿನಿಮಾವನ್ನು ತುಂಬ ಎಂಜಾಯ್‌ ಮಾಡಿಕೊಂಡೇ ಸಿನಿಮಾ ನೋಡಿದ್ದೇನೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಜು ಸ್ವರಾಜ್‌ ನಿರ್ದೇಶನದ ಈ ಚಿತ್ರವನ್ನು ಎಸ್‌.ವಿ.ಬಾಬು ನಿರ್ಮಾಣ ಮಾಡಿದ್ದಾರೆ. ಚಿತ್ರ ನೋಡಿದ ಜನರಿಂದ ಒಳ್ಳೆಯ ಮೆಚ್ಚುಗೆಯೂ ಸಿಕ್ಕಿದೆ.

ಚಿತ್ರದಲ್ಲಿ ಪ್ರತಿಯೊಂದನ್ನೂ ಇಷ್ಟಪಟ್ಟಿರುವ ಜನರು, ಹಾಡು, ಅಭಿಮನ್‌ರಾಯ್‌ ಅವರ ಹಿನ್ನೆಲೆ ಸಂಗೀತ ಹಾಗು ಸುರೇಶ್‌ಬಾಬು ಅವರ ಛಾಯಾಗ್ರಹಣದ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರಲ್ಲೂ ತೆರೆ ಮೇಲೆ ನಗುವಿನ ಅಲೆ ಎಬ್ಬಿಸಿರುವ ಸಾಧುಕೋಕಿಲ, ಚಿಕ್ಕಣ್ಣ, ರವಿಶಂಕರ್‌ಗೌಡ ಹಾಗು ಪ್ರತಾಪ್‌ ಅವರ ನಟನೆಯನ್ನು ಕೊಂಡಾಡಿದ್ದಾರೆ. ಸದ್ಯಕ್ಕೆ ಉತ್ತಮ ಪ್ರದರ್ಶನ ಕಾಣುತ್ತಿರುವ “ಮನೆ ಮಾರಾಟಕ್ಕಿದೆ’ ಚಿತ್ರ ಸಹಜವಾಗಿಯೇ ತಂಡಕ್ಕೆ ಖುಷಿಯನ್ನು ಹೆಚ್ಚಿಸಿದೆ. ಇದೊಂದು ಕಾಮಿಡಿ ಹಾರರ್‌ ಜಾನರ್‌ ಸಿನಿಮಾ ಆಗಿದ್ದು, ನಾಲ್ವರು ಹಾಸ್ಯ ನಟರು ಇಲ್ಲಿ ಮುಖ್ಯ ಆಕರ್ಷಣೆ.

ಟಾಪ್ ನ್ಯೂಸ್

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳ ಬಂಧನ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ 2 ಕಾನ್‌ಸ್ಟೇಬಲ್‌ಗಳು ಪರಪ್ಪನ ಅಗ್ರಹಾರದಲ್ಲಿ ಬಂಧಿ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಆರು ಮಂದಿ ಬಂಧನ

ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಭಗ್ನ ಪ್ರೇಮಿ ಸೇರಿ ಆರು ಮಂದಿ ಬಂಧನ

ಬಂಡೀಪುರ: ನುರಿತ ಐಸಿಟಿ ಪದವೀಧರರು, ಅರಣ್ಯಾಧಿಕಾರಿಗಳಿಂದ ಹುಲಿ ಗಣತಿ

ಬಂಡೀಪುರ: ನುರಿತ ಐಸಿಟಿ ಪದವೀಧರರು, ಅರಣ್ಯಾಧಿಕಾರಿಗಳಿಂದ ಹುಲಿ ಗಣತಿ

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರುನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರಿನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

ಸರ್ಕಾರಿ ಶಾಲೆ ವಿದ್ಯಾರ್ಥಿ…ಅಪ್ಪಟ ಹಳ್ಳಿ ಪ್ರತಿಭೆ ರಾಜ್ಯಕ್ಕೆ ಎರಡನೇ ರ್‍ಯಾಂಕ್‌

ಸರ್ಕಾರಿ ಶಾಲೆ ವಿದ್ಯಾರ್ಥಿ…ಅಪ್ಪಟ ಹಳ್ಳಿ ಪ್ರತಿಭೆ ರಾಜ್ಯಕ್ಕೆ ಎರಡನೇ ರ್‍ಯಾಂಕ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಖೀಲ್ ಹುಟ್ಟುಹಬ್ಬಕ್ಕೆ ‘ಯದುವೀರ್’ ಫಸ್ಟ್ ಲುಕ್ ಬಿಡುಗಡೆ

ನಿಖೀಲ್ ಹುಟ್ಟುಹಬ್ಬಕ್ಕೆ ‘ಯದುವೀರ’ ಫಸ್ಟ್ ಲುಕ್ ಬಿಡುಗಡೆ

khasagi putagalu

ವೀಕೆಂಡ್‌ ಲಾಕ್‌ ಡೌನ್‌ ಗೆ ಮುಕ್ತಿ: ಹೊಸಬರ ಸಿನ್ಮಾ ರಿಲೀಸ್‌ ಗೆ ಇದು ಸಕಾಲ

ಇಂದು ನಿಖೀಲ್‌ ಬರ್ತ್‌ಡೇ: ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಎಂದ ನಟ

ಇಂದು ನಿಖೀಲ್‌ ಬರ್ತ್‌ಡೇ: ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಎಂದ ನಟ

ನಟ ಭಯಂಕರನಿಗೆ ಸಿಎಂ ಬೊಮ್ಮಾಯಿ ಸಾಥ್‌

ನಟ ಭಯಂಕರನಿಗೆ ಸಿಎಂ ಬೊಮ್ಮಾಯಿ ಸಾಥ್‌

amazon prime video

ಪುನೀತ್‍ ರಾಜ್‍ಕುಮಾರ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಿದ ಅಮೆಜಾನ್‍ ಪ್ರೈಮ್‍

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ದ್ಡರಹಜಜಹಗ್ದಸಅ

ಪ್ಲಾಸ್ಟಿಕ್ ಮುಕ್ತ ಚಿಕ್ಕಮಗಳೂರು ಕನಸು

ಚವಬಗಜಹಗಗ

ಕಲಾ ಮಾಧ್ಯಮದ ಹಿಂದಿದೆ ಸಮಾಜ ಜಾಗೃತಿಯ ಆಶಯ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳ ಬಂಧನ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ 2 ಕಾನ್‌ಸ್ಟೇಬಲ್‌ಗಳು ಪರಪ್ಪನ ಅಗ್ರಹಾರದಲ್ಲಿ ಬಂಧಿ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ದತಯಯಜಯಹಗ

ಸೊರಬ ಮಾರ್ಗವಾಗಿ ರೈಲ್ವೆ ಸಂಪರ್ಕಕ್ಕೆ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.