8 ಭಾಷೆಗಳಲ್ಲಿ ಸುದೀಪ್ “ಪೈಲ್ವಾನ್’


Team Udayavani, Nov 13, 2018, 2:27 PM IST

pailwan.jpg

ರಾಕಿಂಗ್ ಸ್ಟಾರ್ ಯಶ್ ಅಭಿನಯದ “ಕೆಜಿಎಫ್’ ಚಿತ್ರದ ಟ್ರೈಲರ್ ಪಂಚ ಭಾಷೆಗಳಲ್ಲಿ ಅಬ್ಬರಿಸುತ್ತಿರುವಂತೆಯೇ ಇತ್ತ ನಟ ಸುದೀಪ್ ಅಭಿನಯದ ಬಹು ನಿರೀಕ್ಷಿತ “ಪೈಲ್ವಾನ್’ ಚಿತ್ರವನ್ನು ಕೂಡ 8 ಭಾಷೆಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. 

ಈಗಾಗಲೇ “ಪೈಲ್ವಾನ್’​​​ ಚಿತ್ರದ ಚಿತ್ರೀಕರಣ ಹೈದರಾಬಾದ್​ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಭರದಿಂದ ಸಾಗುತ್ತಿದ್ದು, ಹಿಂದಿ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಪಂಜಾಬಿ, ಭೋಜ್ಪುರಿ ಹಾಗೂ ಬಂಗಾಳಿ ಭಾಷೆಗಳಲ್ಲಿ “ಪೈಲ್ವಾನ್’ ಬಿಡುಗಡೆಯಾಗಲಿದೆ. 

ಸ್ಯಾಂಡಲ್​ವುಡ್​ನ “ಕೆಜಿಎಫ್’​ ಚಿತ್ರಕ್ಕೆ ಇತರೆ ಚಿತ್ರರಂಗಗಳಲ್ಲೂ ಸಿಕ್ಕಾಪಟ್ಟೆ ಬೆಂಬಲ, ಬೇಡಿಕೆ ಸಿಕ್ಕಿದ್ದೇ, “ಪೈಲ್ವಾನ್’ ಚಿತ್ರತಂಡ ಈ ನಿರ್ಧಾರಕ್ಕೆ ಬರಲು ಕಾರಣವೆಂದು ಹೇಳಲಾಗುತ್ತಿದೆ. ಸದ್ಯ ಚಿತ್ರದ ಡಬ್ಬಿಂಗ್ ಹಕ್ಕು ಖರೀದಿಗೂ ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆಯಂತೆ. ಇನ್ನು “ಪೈಲ್ವಾನ್’ ಚಿತ್ರವು ಬಾಕ್ಸಿಂಗ್‌ ಮತ್ತು ಕುಸ್ತಿ ಕುರಿತಾದ ಚಿತ್ರವಾಗಿದ್ದು, ಈ ಹಿಂದೆ ಚಿತ್ರದ ಮೊದಲ ಲುಕ್‌ ಸಖತ್ ವೈರಲ್ ಆಗಿತ್ತು.

ಅಲ್ಲದೇ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದ್ದು, ಬಾಲಿವುಡ್​ ನಟ ಸುನೀಲ್ ಶೆಟ್ಟಿ ಅವರು ನಟಿಸುತ್ತಿದ್ದಾರೆ. ಚಿತ್ರದಲ್ಲಿ ಸುದೀಪ ಎದುರಿಗೆ ನಾಯಕಿಯಾಗಿ ಮುಂಬೈ ಮೂಲದ ಆಕಾಂಕ್ಷಾ ಸಿಂಗ್ ತೆರೆ ಹಂಚಿಕೊಳ್ಳುತ್ತಿದ್ದು, ಕಬೀರ್ ಸಿಂಗ್ ದುಹಾನ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅಲ್ಲದೇ ಆರ್‌.ಆರ್‌.ಆರ್‌. ಮೋಷನ್‌ ಪಿಕ್ಚರ್ ಬ್ಯಾನರ್‌ನಡಿ ಸ್ವಪ್ನ ಕೃಷ್ಣ ಮತ್ತು ಕೃಷ್ಣ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 

ನಿರ್ದೇಶನದ ಜೊತೆಗೆ ಕಥೆ ಹಾಗೂ ಚಿತ್ರಕಥೆಯನ್ನು ಕೃಷ್ಣ ರಚಿಸಿದ್ದಾರೆ. ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ನಿರ್ದೇಶನ ಮಾಡಿದರೆ, ಕರುಣಾಕರನ್‌ ಅವರು ಛಾಯಾಗ್ರಹಣ ಮಾಡಿದ್ದಾರೆ. ಉಳಿದಂತೆ ಶರತ್ ಲೋಹಿತಾಶ್ವ, ಸಾಧುಕೋಕಿಲ, ಚಿಕ್ಕಣ್ಣ ಸೇರಿದಂತೆ ಅನೇಕರ ತಾರಾಬಳಗವಿದೆ. 

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

sanju weds geetha 2 song shooting

Sanju Weds Geetha 2; ಕಲರ್’ಫುಟ್ ಸೆಟ್ ನಲ್ಲಿ ಸಂಜು ಹಾಡು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.