ಪ್ರದೀಪ್‌ಗೆ ಸುದೀಪ್‌ ಕಿರುಚಿತ್ರ


Team Udayavani, Jun 8, 2017, 3:30 PM IST

8.jpg

ಸದ್ದಿಲ್ಲದೆಯೇ ಸುದೀಪ್‌ ಅವರೊಂದು ಶಾರ್ಟ್‌ ಫಿಲ್ಮ್ ನಿರ್ದೇಶಿಸಿದ್ದಾರೆ. ಅವರ ನಿರ್ದೇಶನದಲ್ಲಿ ಪ್ರದೀಪ್‌ ನಟಿಸಿದ್ದಾರೆ ಕೂಡ. ಹೌದು, ಸುದೀಪ್‌ ಅವರು ಪ್ರದೀಪ್‌ಗೊಂದು ಶಾರ್ಟ್‌ಫಿಲ್ಮ್ ಮಾಡುವ ಮೂಲಕ ಹೊಸದೊಂದು ಪ್ರಯೋಗ ಮಾಡಿರುವುದುಂಟು. ಆದರೆ, ಆ ಪ್ರಯೋಗ ಮಾಡಿದ್ದು ಈಗಂತೂ ಅಲ್ಲ. ಅದು 2012ರಲ್ಲಿ. ಸುದೀಪ್‌ಗೆ ಹೊಸ ತಂತ್ರಜ್ಞಾನ ಬಂದರೆ ಸಾಕು ಅದರ ಬಗ್ಗೆ ಹೆಚ್ಚು ತಿಳಿದುಕೊಳ್ಳುವ ಆಸಕ್ತಿ. ಆಗಷ್ಟೇ ಗೋಪ್ರೋ, ಗೋಪ್ರೋ ವಾಲ್‌ಮಾರ್ಟ್‌, ಗೋಪ್ರೋ ಹೀರೋ ಹೀಗೆ ತರಹೇವಾರಿ ಕ್ಯಾಮೆರಾಗಳ ಸುದ್ದಿ ಹರಿದಾಡುತ್ತಿತ್ತು. 

ಸುದೀಪ್‌ ಅವರಿಗೆ ಆ ಕ್ಯಾಮೆರಾ ಹಿಡಿದು ಒಂದು ಶಾರ್ಟ್‌ ಫಿಲ್ಮ್ ಮಾಡಿದರೆ ಹೇಗೆ ಎಂಬ ಯೋಚನೆ ಬಂತು. ಹಾಗೆ ಬಂದಿದ್ದೇ ತಡ, ಅದೊಂದು ದಿನ ತಮ್ಮ ತಂಡದ ಸದಸ್ಯರ ಜತೆ ಚರ್ಚೆ ಮಾಡಿದರು. ಮರುದಿನ ಒಂದಷ್ಟು ಮಂದಿಯನ್ನು ಆಹ್ವಾನಿಸಿ, ಹೆಬ್ಟಾಳ ಫ್ಲೈಓವರ್‌ ಸಮೀಪದ ಸರ್ವೀಸ್‌ ರೋಡ್‌ಗೆ ಸಂಜೆ ಟೀಮ್‌ ಜತೆ ಹೊರಟೇಬಿಟ್ಟರು. ಆಗ ಸಂಜೆ ಏಳರ ಆಸುಪಾಸು. ಎಲ್ಲರೂ ಶಾರ್ಟ್‌ ಫಿಲ್ಮ್ಗೆ ಅಣಿಯಾಗಿದ್ದರು. ಹಾಗೆ ಮಾಡಿದ ಕೆಲಸ ಮುಂಜಾನೆಯವರೆಗೂ ನಡೆದಿದೆ.

ಸುದೀಪ್‌ ಮಾಡಿದ್ದು ಮರ್ಡರ್‌ ಮಿಸ್ಟರಿ ಕಥೆ. ಆ ಶಾರ್ಟ್‌ ಫಿಲ್ಮ್ಗಾಗಿ ಸಣ್ಣ ಸಣ್ಣ ಕ್ಯಾಮೆರಾಗಳ ಪ್ರಯೋಗ ಮಾಡಿದ್ದರು. ಎರಡು ದಿನಗಳ ಕಾಲ ಆ ಶಾರ್ಟ್‌ಫಿಲ್ಮ್ ಚಿತ್ರೀಕರಿಸಿದ ಸುದೀಪ್‌, ಯು ಟ್ಯೂಬ್‌ಗ ಅಪ್‌ಲೋಡ್‌ ಮಾಡಬೇಕು ಅಂತ ಎಲ್ಲವನ್ನೂ ತಯಾರಿ ಮಾಡಿಕೊಂಡಿದ್ದರೂ, ಅದಿನ್ನೂ ಯುಟ್ಯೂಬ್‌ಗ ಅಪ್‌ಲೋಡ್‌ ಆಗಿಲ್ಲ. ಅಂದಹಾಗೆ, ಆ ಶಾರ್ಟ್‌ಫಿಲ್ಮ್ಗಿನ್ನೂ ಹೆಸರಿಟಿಲ್ಲ.

ಇಷ್ಟಕ್ಕೂ ಇಷ್ಟೆಲ್ಲಾ ಹೇಳ್ಳೋಕೆ ಕಾರಣವೇನು ಗೊತ್ತಾ? ಪ್ರದೀಪ್‌ ಅಭಿನಯದ “ಟೈಗರ್‌’. ಚಿತ್ರದ ಟ್ರೇಲರ್‌ ಲಾಂಚ್‌ ಮಾಡಿ, ಪ್ರದೀಪ್‌ ಪ್ರತಿಭೆ ಬಗ್ಗೆ ಸುದೀಪ್‌ ಮಾತಾಡಿದರು. „

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.