‘ರೈಸನ್‌’ ಚಿತ್ರಕ್ಕೆ 22ರಂದು ಸುದೀಪ್‌ ಫೋಟೋಶೂಟ್‌

Team Udayavani, Oct 13, 2017, 8:50 PM IST

Risen-13-10.jpg

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಇಷ್ಟರಲ್ಲಿ ಸುದೀಪ್‌ ಹಾಲಿವುಡ್‌ ಚಿತ್ರದಲ್ಲಿ ನಟಿಸುವುದಕ್ಕೆ ಆಸ್ಟ್ರೇಲಿಯಾಗೆ ಹಾರಬೇಕಿತ್ತು. ಆದರೆ, ಸ್ವಲ್ಪ ನಿಧಾನವಾಗಿದೆ. ‘ರೈಸನ್‌’ ಚಿತ್ರತಂಡದವರು ಇದೇ 22ಕ್ಕೆ ಬೆಂಗಳೂರಿಗೇ ಬರುತ್ತಾರಂತೆ. ಸುದೀಪ್‌ ಅವರ ಫೋಟೋ ಸೆಷನ್‌ ಇಲ್ಲೇ ನಡೆಯಲಿದೆಯಂತೆ. ಅಷ್ಟೇ ಅಲ್ಲ, ಈ ಸಂದರ್ಭದಲ್ಲಿ ಚಿತ್ರದ ಕುರಿತು ಒಂದು ಪತ್ರಿಕಾಗೋಷ್ಠಿ ನಡೆಯುವ ಸಾಧ್ಯತೆಯೂ ಇದೆಯಂತೆ.

‘ರೈಸನ್‌’ ಚಿತ್ರಕ್ಕಾಗಿ ಸುದೀಪ್‌ ಅವರು ಅಕ್ಟೋಬರ್‌, ನವೆಂಬರ್‌ನಲ್ಲಿ ಡೇಟ್ಸ್‌ ಕೊಟ್ಟಿದ್ದಾರೆ ಎಂಬ ಸುದ್ದಿ ಈ ಹಿಂದಿತ್ತು. ಆದರೆ, ‘ದಿ ವಿಲನ್‌’ ಚಿತ್ರದ ಚಿತ್ರೀಕರಣ, ‘ಬಿಗ್‌ ಬಾಸ್‌’ನಿಂದಾಗಿ ಸ್ವಲ್ಪ ಮುಂದಕ್ಕೆ ಹೋಗಿದೆ. ಈ ಮಧ್ಯೆ, ಸುದೀಪ್‌ ಅವರ ಫೋಟೋಶೂಟ್‌ ಆಗಬೇಕಿತ್ತು. ಸುದೀಪ್‌ಗೆ ಅಲ್ಲಿಗೆ ಹೋಗುವುದಕ್ಕೆ ಸಾಧ್ಯವಾಗದ ಕಾರಣ, ಚಿತ್ರಂಡದವರೇ 22ರಂದು ಬೆಂಗಳೂರಿಗೆ ಬಂದು ಟೆಸ್ಟ್‌ ಶೂಟ್‌ ನಡೆಸುತ್ತಾರಂತೆ. ಅಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಮಾಡುವ ಸಾಧ್ಯತೆಯೂ ಇದೆ ಎನ್ನುತ್ತಾರೆ ಸುದೀಪ್‌.

ಹಾಲಿವುಡ್‌ ಚಿತ್ರದ ಜೊತೆಗೆ ಚಿರಂಜೀವಿ ಅಭಿನಯದ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲೂ ಸುದೀಪ್‌ ಅಭಿನಯಿಸಬೇಕಿತ್ತು. ಆದರೆ, ಅದಿನ್ನೂ ಗೊಂದಲದಲ್ಲಿದೆ. ‘ಸದ್ಯಕ್ಕೆ ತುಂಬಾ ಕಮಿಟ್‌ಮೆಂಟ್‌ಗಳಿವೆ. ಈ ಸಂದರ್ಭದಲ್ಲಿ 50-60 ದಿನಗಳ ಕಾಲ್‌ಶೀಟ್‌ ಕೊಡುವುದು ಜೋಕ್‌ ಅಲ್ಲ. ಹಾಗಾಗಿ ಅದಿನ್ನೂ ಕನ್ಫರ್ಮ್ ಆಗಿಲ್ಲ. ಚರ್ಚೆ ನಡೆಯುತ್ತಿದೆ. ಇನ್ನೂ ಪೂರ್ತಿ ಒಪ್ಪಿಲ್ಲ. ಮುಂದಿನ ದಿನಗಳಲ್ಲಿ ನೋಡಬೇಕು’ ಎನ್ನುತ್ತಾರೆ ಸುದೀಪ್‌.

ಟಾಪ್ ನ್ಯೂಸ್

ಚಳಿ ಮುಗಿಯುವವರೆಗೆ ಎಚ್ಚರ ಅಗತ್ಯ: ತಜ್ಞ ವೈದ್ಯರ ಸಲಹೆ

ಚಳಿ ಮುಗಿಯುವವರೆಗೆ ಎಚ್ಚರ ಅಗತ್ಯ: ತಜ್ಞ ವೈದ್ಯರ ಸಲಹೆ

HOSAMANI1

ಕುಸಿದಿದ್ದ ನೇತಾಜಿಯ ಕೈಹಿಡಿದಿದ್ದೇ ಕರುನಾಡು!

ಅತ್ತಾವರದ ಯಲ್ಲಪ್ಪ, ನೇತಾಜಿ ಸೇನೆಯ ವಿತ್ತ ಮಂತ್ರಿ

ಅತ್ತಾವರದ ಯಲ್ಲಪ್ಪ, ನೇತಾಜಿ ಸೇನೆಯ ವಿತ್ತ ಮಂತ್ರಿ

ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಸಿಂಧು-ಮಾಳವಿಕಾ ಫೈನಲ್‌ ಹಣಾಹಣಿ

ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಸಿಂಧು-ಮಾಳವಿಕಾ ಫೈನಲ್‌ ಹಣಾಹಣಿ

ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ: ವೃಥಾ ವಿವಾದ ಸೃಷ್ಟಿ

ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ: ವೃಥಾ ವಿವಾದ ಸೃಷ್ಟಿ

ಐಪಿಎಲ್‌ ಹರಾಜಿಗೆ 1,214 ಆಟಗಾರರು

ಐಪಿಎಲ್‌ ಹರಾಜಿಗೆ 1,214 ಆಟಗಾರರು

ದ.ಕ.: ಹೋಂ ಐಸೋಲೇಶನ್‌ನಲ್ಲಿ ಇರುವವರಿಗೆ ಔಷಧ ಕಿಟ್‌: 5 ಸಾವಿರ ಕಿಟ್‌ ವಿತರಿಸಲು ಕ್ರಮ

ದ.ಕ.: ಹೋಂ ಐಸೋಲೇಶನ್‌ನಲ್ಲಿ ಇರುವವರಿಗೆ ಔಷಧ ಕಿಟ್‌: 5 ಸಾವಿರ ಕಿಟ್‌ ವಿತರಿಸಲು ಕ್ರಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಖೀಲ್ ಹುಟ್ಟುಹಬ್ಬಕ್ಕೆ ‘ಯದುವೀರ್’ ಫಸ್ಟ್ ಲುಕ್ ಬಿಡುಗಡೆ

ನಿಖೀಲ್ ಹುಟ್ಟುಹಬ್ಬಕ್ಕೆ ‘ಯದುವೀರ’ ಫಸ್ಟ್ ಲುಕ್ ಬಿಡುಗಡೆ

khasagi putagalu

ವೀಕೆಂಡ್‌ ಲಾಕ್‌ ಡೌನ್‌ ಗೆ ಮುಕ್ತಿ: ಹೊಸಬರ ಸಿನ್ಮಾ ರಿಲೀಸ್‌ ಗೆ ಇದು ಸಕಾಲ

ಇಂದು ನಿಖೀಲ್‌ ಬರ್ತ್‌ಡೇ: ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಎಂದ ನಟ

ಇಂದು ನಿಖೀಲ್‌ ಬರ್ತ್‌ಡೇ: ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಎಂದ ನಟ

ನಟ ಭಯಂಕರನಿಗೆ ಸಿಎಂ ಬೊಮ್ಮಾಯಿ ಸಾಥ್‌

ನಟ ಭಯಂಕರನಿಗೆ ಸಿಎಂ ಬೊಮ್ಮಾಯಿ ಸಾಥ್‌

amazon prime video

ಪುನೀತ್‍ ರಾಜ್‍ಕುಮಾರ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಿದ ಅಮೆಜಾನ್‍ ಪ್ರೈಮ್‍

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ಚಳಿ ಮುಗಿಯುವವರೆಗೆ ಎಚ್ಚರ ಅಗತ್ಯ: ತಜ್ಞ ವೈದ್ಯರ ಸಲಹೆ

ಚಳಿ ಮುಗಿಯುವವರೆಗೆ ಎಚ್ಚರ ಅಗತ್ಯ: ತಜ್ಞ ವೈದ್ಯರ ಸಲಹೆ

HOSAMANI1

ಕುಸಿದಿದ್ದ ನೇತಾಜಿಯ ಕೈಹಿಡಿದಿದ್ದೇ ಕರುನಾಡು!

ಅತ್ತಾವರದ ಯಲ್ಲಪ್ಪ, ನೇತಾಜಿ ಸೇನೆಯ ವಿತ್ತ ಮಂತ್ರಿ

ಅತ್ತಾವರದ ಯಲ್ಲಪ್ಪ, ನೇತಾಜಿ ಸೇನೆಯ ವಿತ್ತ ಮಂತ್ರಿ

ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಸಿಂಧು-ಮಾಳವಿಕಾ ಫೈನಲ್‌ ಹಣಾಹಣಿ

ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಸಿಂಧು-ಮಾಳವಿಕಾ ಫೈನಲ್‌ ಹಣಾಹಣಿ

ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ: ವೃಥಾ ವಿವಾದ ಸೃಷ್ಟಿ

ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ: ವೃಥಾ ವಿವಾದ ಸೃಷ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.