ರಾಜು ಜೊತೆ ಸುದೀಪ್‌


Team Udayavani, Aug 3, 2017, 10:46 AM IST

Sudeep-1.jpg

ಗುರುನಂದನ್‌ ಅಭಿನಯದ “ರಾಜು ಕನ್ನಡ ಮೀಡಿಯಂ’ ಚಿತ್ರದಲ್ಲಿ ಕನ್ನಡ ಚಿತ್ರರಂಗದ ಸ್ಟಾರ್‌ ನಟರೊಬ್ಬರು ಕಾಣಿಸಿಕೊಳ್ಳಲಿದ್ದಾರೆ ಎಂದು ಆ ಚಿತ್ರದ ನಿರ್ಮಾಪಕ ಕೆ.ಎ. ಸುರೇಶ್‌ ಹೇಳಿದ್ದರು. ಆದರೆ, ಆ ನಟ ಯಾರು ಎಂಬ ವಿಷಯವನ್ನು ಅವರು ಅಪ್ಪಿತಪ್ಪಿಯೂ ಬಾಯಿಬಿಟ್ಟಿರಲಿಲ್ಲ. ಗಾಂಧಿನಗರದಿಂದ ಈಗ ಬಂದಿರುವ ಸುದ್ದಿಯ ಪ್ರಕಾರ, ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಬೇರ್ಯಾರೂ ಅಲ್ಲ, “ಕಿಚ್ಚ’ ಸುದೀಪ್‌ ಅವರಂತೆ.

ಹೌದು, “ರಾಜು ಕನ್ನಡ ಮೀಡಿಯಂ’ ಚಿತ್ರದಲ್ಲಿ ಸುದೀಪ್‌ ಒಂದು ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ ಎಂಬ ಸುದ್ದಿ ಇದೆ. ಆದರೆ, ಈ ವಿಷಯವನ್ನು ಚಿತ್ರತಂಡದವರಾಗಲೀ, ಸುದೀಪ್‌ ಅಥವಾ ಅವರ ಕಡೆಯವರಾಗಲೀ ಅಧಿಕೃತವಾಗಿ ಘೋಷಿಸಿಲ್ಲ. ಮೂಲಗಳ ಪ್ರಕಾರ, ಕಳೆದ ಐದು ದಿನಗಳ ಕಾಲ ಬಿಡದಿ ಬಳಿಯ ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಸುದೀಪ್‌ ಅಭಿನಯದ ದೃಶ್ಯಗಳ ಚಿತ್ರೀಕರಣ ನಡೆದಿದೆಯಂತೆ.

ಚಿತ್ರದ ದ್ವಿತೀಯಾರ್ಧದಲ್ಲಿ ಸುದೀಪ್‌ ಅವರ ಹಲವು ಮಹತ್ವದ ದೃಶ್ಯಗಳಿದ್ದು, ಈ ದೃಶ್ಯಗಳ ಚಿತ್ರೀಕರಣಕ್ಕೆಂದು ಸುಮಾರು ನಾಲ್ಕು ದಿನಗಳ ಕಾಲ್‌ಶೀಟ್‌ ಕೊಟ್ಟಿದ್ದರಂತೆ. ಆದರೆ, ಧ್ರುವ ಶರ್ಮ ಸಾವಿನಿಂದಾಗಿ ಚಿತ್ರೀಕರಣ ಒಂದು ದಿನ ಮುಂದೂಡಲಾಗಿದ್ದು, ಬುಧವಾರ ಸುದೀಪ್‌ ಅಭಿನಯದ ಎಲ್ಲಾ ದೃಶ್ಯಗಳ ಚಿತ್ರೀಕರಣ ಮುಗಿದಿದೆ  ಎಂದು ಹೇಳಲಾಗುತ್ತಿದೆ. “ರಾಜು ಕನ್ನಡ ಮೀಡಿಯಂ’ ಚಿತ್ರದಲ್ಲಿ ಗುರುನಂದನ್‌, ಆಶಿಕಾ, ಆವಂತಿಕಾ ಶೆಟ್ಟಿ ಮುಂತಾದವರು ನಟಿಸಿದ್ದು, ಆ್ಯಂಜಲೀನಾ ಎಂಬ ರಷ್ಯದ ಮಾಡೆಲ್‌ ನಟಿಸಿರುವುದು ವಿಶೇಷ.

ಜೊತೆಗೆ, “ಬಿಗ್‌ ಬಾಸ್‌ ಸೀಸನ್‌-4′ ವಿನ್ನರ್‌ ಪ್ರಥಮ್‌ ಕೂಡಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಂದಹಾಗೆ, ಈ ಚಿತ್ರವನ್ನು ನರೇಶ್‌ ಕುಮಾರ್‌ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ “ಫ‌ಸ್ಟ್‌ ರ್‍ಯಾಂಕ್‌ ರಾಜು’ ಸಿನಿಮಾ ಮೂಲಕ ಗಾಂಧಿನಗರದಲ್ಲಿ ಸುದ್ದಿಯಾದ ನರೇಶ್‌ ಈಗ ಮತ್ತೂಮ್ಮೆ ಗುರುನಂದನ್‌ ಜೊತೆಗೆ ಸಿನಿಮಾ ಮಾಡಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಅವರದ್ದೇ. ಇನ್ನು ಕಿರಣ್‌ ರವೀಂದ್ರನಾಥ್‌ ಸಂಗೀತ, ಶೇಖರ್‌ಚಂದ್ರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

rahul gandhi

Election Results ಬಳಿಕ ಮೋದಿ ಪಿಎಂ ಹುದ್ದೆಯಲ್ಲಿ ಇರಲ್ಲ: ರಾಹುಲ್‌ ಗಾಂಧಿ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

rishi sun

UK; ಆರ್ಥಿಕ ಹಿಂಜರಿತದಿಂದ ಬ್ರಿಟನ್‌ ಅರ್ಥ ವ್ಯವಸ್ಥೆ ಪಾರು

ದಿ| ಡಾ| ಲಕ್ಷ್ಮಣ ಪ್ರಭು ಅವರಿಗೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನ

ದಿ| ಡಾ| ಲಕ್ಷ್ಮಣ ಪ್ರಭು ಅವರಿಗೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನ

1-weewewqe

PSLVಯ ಹೊಸ ಎಂಜಿನ್‌ ಪರೀಕ್ಷೆ: ಇಸ್ರೋ

Padma Shri ಸ್ವೀಕರಿಸಿದ ದೇಸಿ ಭತ್ತ ತಳಿ ಸಂರಕ್ಷಕ ಬೆಳೇರಿ

Padma Shri ಸ್ವೀಕರಿಸಿದ ದೇಸಿ ಭತ್ತ ತಳಿ ಸಂರಕ್ಷಕ ಬೆಳೇರಿ

Central Govt ರಫ್ತು ನಿರ್ಬಂಧ ತೆರವು: ಈರುಳ್ಳಿ ದರ ಏರಿಕೆ

Central Govt ರಫ್ತು ನಿರ್ಬಂಧ ತೆರವು: ಈರುಳ್ಳಿ ದರ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

the suit kannada movie

Sandalwood; ಬದುಕು – ಭಾವನೆಗಳ ಸಂಗಮ ‘ದಿ ಸೂಟ್’

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

rahul gandhi

Election Results ಬಳಿಕ ಮೋದಿ ಪಿಎಂ ಹುದ್ದೆಯಲ್ಲಿ ಇರಲ್ಲ: ರಾಹುಲ್‌ ಗಾಂಧಿ

Uddav-2

Uddhav Thackeray ಪಕ್ಷದ ಅಭ್ಯರ್ಥಿ ಪರ ಮುಂಬಯಿ ಸ್ಫೋಟ ಆರೋಪಿ ಪ್ರಚಾರ?

Jagan mohan

Andhra; ಜನರ ಖಾತೆಗೆ ಹಣ ಹಾಕಬೇಡಿ: ಸರಕಾರಕ್ಕೆ ಹೈಕೋರ್ಟ್‌

1-weewewqew

ಭಕ್ತರ ದರ್ಶನಕ್ಕೆ ಚಾರ್‌ಧಾಮ್ ಮುಕ್ತ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.