ಲಾಕ್‌ಡೌನ್‌ನಲ್ಲಿ ಸುದೀಪ್‌ ವರ್ಕೌಟ್‌


Team Udayavani, May 12, 2020, 7:55 AM IST

Sude body

ಪೈಲ್ವಾನ್‌ ಚಿತ್ರಕ್ಕಾಗಿ ಸುದೀಪ್‌ ಜಿಮ್‌ನಲ್ಲಿ‌ ಕಸರತ್ತು ಮಾಡಿ, ಬಾಡಿ ಬಿಲ್ಡ್‌ ಮಾಡಿರೋದು ನಿಮಗೆ ಗೊತ್ತೇ ಇದೆ. ಜಿಮ್‌ ಕಡೆಗೆ ಮುಖ ಮಾಡದೇ ಇದ್ದ ಸುದೀಪ್‌ ಆ ಚಿತ್ರಕ್ಕಾಗಿ ಕಟ್ಟುನಿಟ್ಟಿನ ಡಯೆಟ್‌ ಪಾಲಿಸಿ, ಫಿಟ್‌ ಆಗಿದ್ದರು. ಈಗ  ಸುದೀಪ್‌ ಮತ್ತೂಮ್ಮೆ ಬಾಡಿ ಬಿಲ್ಡ್‌ ಮಾಡಲು ಹೊರಟಿದ್ದಾರೆ. ಅದಕ್ಕೆ ಮುಖ್ಯವಾಗಿ ಎರಡು ಕಾರಣ, ಮೊದಲನೇಯದಾಗಿ ಲಾಕ್‌ಡೌನ್‌ ಸಮಯದ ಸದುಪಯೋಗ, ಎರಡನೇಯದಾಗಿ ಫ್ಯಾಂಟಮ್‌. ಹೌದು, ಲಾಕ್‌ ಡೌನ್‌ನಿಂದಾಗಿ  ಸುದೀಪ್‌ ಮನೆಯಲ್ಲೇ ಇದ್ದಾರೆ.

ಈ ಸಮಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ನಿರ್ಧರಿಸಿದ ಸುದೀಪ್‌ ಮತ್ತೆ ಜಿಮ್‌ ಮಾಡಿದ್ದಾರೆ. ತಮ್ಮ ಮನೆಯಲ್ಲೇ ಜಿಮ್‌ ಜೊತೆಗೆ ಡಯೆಟ್‌ ಪಾಲಿಸಿ ಫಿಟ್‌ ಆಗಿದ್ದಾರೆ. ಇತ್ತೀಚೆಗೆ ಸುದೀಪ್‌ ಅವರ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ. ತಮ್ಮ ನೆಚ್ಚಿನ ನಟ ಮತ್ತೂಮ್ಮೆ ಬಾಡಿ ಬಿಲ್ಡ್‌ ಮಾಡಿರೋದು ಅಭಿಮಾನಿಗಳಿಗೆ ಖುಷಿ ನೀಡಿದೆ. ಅಂದಹಾಗೆ, ಸುದೀಪ್‌ ಅವರ ಈ  ವರ್ಕೌಟ್‌ ಗೆ ಮತ್ತೂಂದು ಕಾರಣ ಫ್ಯಾಂಟಮ್‌ ಚಿತ್ರ. ಈ ಚಿತ್ರದಲ್ಲಿ ಸುದೀಪ್‌ ಹೊಸ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತಿದ್ದು, ಆ ಕಾರಣದಿಂದಲೂ ರ್ಕೌಟ್‌ ಮಾಡುತ್ತಿದ್ದಾರೆನ್ನಲಾಗಿದೆ.

ಈ ಚಿತ್ರವನ್ನು ಅನೂಪ್‌ ಭಂಡಾರಿ ನಿರ್ದೇಶಿಸುತ್ತಿದ್ದಾರೆ.  ಚಿತ್ರದಲ್ಲಿ ನಿರೂಪ್‌ ಭಂಡಾರಿ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಇದು ಔಟ್‌ ಅಂಡ್‌ ಔಟ್‌ ಅಕ್ಷನ್‌ ಸಿನಿಮಾವಾಗಿದ್ದು, ಈ ಲಾಕ್‌ಡೌನ್‌ನಲ್ಲಿ ಸುದೀಪ್‌ ವರ್ಕೌಟ್ ಹಿಂದೆ ಅಭಿಮಾನಿಗಳು ನೋಡಿರದ ರೀತಿಯಲ್ಲಿ ಸುದೀಪ್‌  ಅವರನ್ನು ತೋರಿಸಬೇಕೆಂಬ ಉದ್ದೇಶ ಚಿತ್ರತಂಡದಕ್ಕಿರೋದರಿಂದ ಅವರ ಕನಸಿಗೆ ಸುದೀಪ್‌ ಕೂಡಾ ಸಾಥ್‌ ನೀಡುತ್ತಿದ್ದಾರೆ. ಸುದೀಪ್‌ ಅವರ ವರ್ಕೌಟ್‌ ಫೋಟೋಗೆ ಚಿತ್ರರಂಗದ ಮಂದಿ ಕೂಡಾ ಫಿದಾ ಆಗಿ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಟಾಪ್ ನ್ಯೂಸ್

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

24aditi

ಇನ್ವೆಸ್ಟಿಗೇಷನ್ ಆಫೀಸರ್ ಆಗಿ ಅದಿತಿ ಪ್ರಭುದೇವ: ಹೊಸ ಚಿತ್ರಕ್ಕೆ ಮುಹೂರ್ತ

hgfjghgfds

ಗೋಲ್ಡನ್ ಸ್ಟಾರ್ ನಟನೆಯ ‘ಸಖತ್’ ಚಿತ್ರದ ಟೀಸರ್ ಬಿಡುಗಡೆ

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

cracker

ಹೊರಬೀಳದ ಆದೇಶ, ಮುಗಿಯದ ಆತಂಕ

5kasapa

ಸಾಮೂಹಿಕ ನಾಯಕತ್ವದಲ್ಲಿ ಕಸಾಪ ಮುನ್ನಡೆ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

4hdk

ಜಾತಿಗಣತಿ ವರದಿ ಸ್ವೀಕಾರಕ್ಕೆ ಎಚ್‌ಡಿಕೆ ಹಿಂದೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.