ಅದ್ಧೂರಿ ಸೆಟ್‌ನಲ್ಲಿ ‘ಶುಗರ್‌ ಫ್ಯಾಕ್ಟರಿ’ ಟೈಟಲ್‌ ಟ್ರ್ಯಾಕ್‌


Team Udayavani, Oct 4, 2021, 12:40 PM IST

ಅದ್ಧೂರಿ ಸೆಟ್‌ನಲ್ಲಿ ‘ಶುಗರ್‌ ಫ್ಯಾಕ್ಟರಿ’ ಟೈಟಲ್‌ ಟ್ರ್ಯಾಕ್‌

ನಟ ಡಾರ್ಲಿಂಗ್‌ ಕೃಷ್ಣ ಅಭಿನಯದ “ಶುಗರ್‌ ಫ್ಯಾಕ್ಟರಿ’ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈಗಾಗಲೇ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ, ಸದ್ಯಕ್ಕೆ ಚಿತ್ರದ ಹಾಡುಗಳನ್ನು ಚಿತ್ರೀಕರಿಸುವಲ್ಲಿ ನಿರತವಾಗಿದೆ.

“ಶುಗರ್‌ ಫ್ಯಾಕ್ಟರಿ’ ಚಿತ್ರದ ಟೈಟಲ್‌ ಟ್ರ್ಯಾಕ್‌ ಅನ್ನು ಬೆಂಗಳೂರಿನ ಹೆಸರಾಂತ ಪಬ್‌ವೊಂದರಲ್ಲಿ ಹಾಕಲಾಕಲಾಗಿರುವ ಅದ್ಧೂರಿ ಸೆಟ್‌ನಲ್ಲಿ ಸೆರೆಹಿಡಿಯಲಾಗುತ್ತಿದೆ. ಇನ್ನು ಚಂದನ್‌ ಶೆಟ್ಟಿ ತಾನೇ ಬರೆದು, ಹಾಡಿರುವ ಈ ಹಾಡಿನ ಚಿತ್ರೀಕರಣದಲ್ಲಿ

ನಾಯಕ ಡಾರ್ಲಿಂಗ್‌ ಕೃಷ್ಣ ಚಿತ್ರದ ಮೂವರು ನಾಯಕಿಯರಾದ ಸೋನಾಲ್‌ ಮಾಂತೆರೋ, ಅದ್ವಿತಿ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ. ಕಫಿರ್‌ ರಫಿ ಸಂಗೀತ ನಿರ್ದೇಶನದ ಈ ಹಾಡಿಗೆ ಧನಂಜಯ್ ಮಾಸ್ಟರ್‌ ನೃತ್ಯ ಸಂಯೋಜಿಸುತ್ತಿದ್ದಾರೆ. ಛಾಯಾಗ್ರಹಕ ಸಂತೋಷ್‌ ರೈ ಪಾತಾಜೆ ತಮ್ಮ ಕ್ಯಾಮರಾದಲ್ಲಿ ಈ ಹಾಡನ್ನು ಸೆರೆಹಿಡಿಯುತ್ತಿದ್ದಾರೆ.

ಇದನ್ನೂ ಓದಿ:ಟ್ರೇಲರ್‌ ನಲಿ ದರ್ಶನ ನೀಡಲು ಕೋಟಿಗೊಬ್ಬ- ಸಲಗ ರೆಡಿ

“ಬಾಲಮಣಿ ಪ್ರೊಡಕ್ಷನ್ಸ್‌’ ಲಾಂಛನದಲ್ಲಿ ಗಿರೀಶ್‌ ಆರ್‌. ನಿರ್ಮಿಸುತ್ತಿರುವ, “ಶುಗರ್‌ ಫ್ಯಾಕ್ಟರಿ’ ಚಿತ್ರಕ್ಕೆ ದೀಪಕ್‌ ಅರಸ್‌ ನಿರ್ದೇಶನವಿದೆ. ಸದ್ಯ ಹಾಡುಗಳ ಚಿತ್ರೀಕರಣ ಮುಗಿದ ಬಳಿಕ ಚಿತ್ರದ ಆ್ಯಕ್ಷನ್‌ ದೃಶ್ಯಗಳ ಚಿತ್ರೀಕರಣಕ್ಕೆ ಚಿತ್ರತಂಡ ಪ್ಲಾನ್‌ ಮಾಡಿಕೊಂಡಿದ್ದು, ಇದೇ ವರ್ಷಾಂತ್ಯಕ್ಕೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

Untitled-1

ಸಂಕೇಶ್ವರ: ಮಹಿಳೆಯೋರ್ವಳ ಗುಂಡಿಕ್ಕಿ ಹತ್ಯೆ; ಬೆಚ್ಚಿ ಬಿದ್ದ ಗ್ರಾಮಸ್ಥರು

ಕಾಫಿನಾಡಿನ 27 ಪೊಲೀಸರಿಗೆ ಕೋವಿಡ್ ಪಾಸಿಟಿವ್

ಕಾಫಿನಾಡಿನ 27 ಪೊಲೀಸರಿಗೆ ಕೋವಿಡ್ ಪಾಸಿಟಿವ್

baby

ಬೆಳಗಾವಿ: ಚುಚ್ಚುಮದ್ದು ಪಡೆದ ಬಳಿಕ ಮೂರು ಶಿಶುಗಳ ನಿಗೂಢ ಸಾವು; ತನಿಖೆ ಆರಂಭ

1wer

ಭಯಗೊಳ್ಳದೆ ಚುನಾವಣೆ ಎದುರಿಸಿ: ಅರ್ಚನಾಗೆ ಧೈರ್ಯ ತುಂಬಿದ ಪ್ರಿಯಾಂಕಾ ಗಾಂಧಿ

1-asadsad

ಆಸ್ಪತ್ರೆಗೆ ದಾಖಲಾಗಿರುವ ಕವಿ ಕಣವಿ ಆರೋಗ್ಯ ಚೇತರಿಕೆ ; ಸಿಎಂ ಹಾರೈಕೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶಭಕ್ತಿ ಬಿಂಬಿಸುವ ಜಯ ಹೇ..

ದೇಶಭಕ್ತಿ ಬಿಂಬಿಸುವ ಜಯ ಹೇ..

rachita ram

ಮೊದಲ ತೆಲುಗು ಸಿನಿಮಾದ ರಿಲೀಸ್ ಖುಷಿಯಲ್ಲಿ ರಚಿತಾ ರಾಮ್

ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಸಂಕ್ರಾಂತಿ ಸಂಭ್ರಮ: ಸೆಟ್ಟೇರಿದವು ಹಲವು ಚಿತ್ರಗಳು

ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಸಂಕ್ರಾಂತಿ ಸಂಭ್ರಮ: ಸೆಟ್ಟೇರಿದವು ಹಲವು ಚಿತ್ರಗಳು

daali dhananjay

ಧನಂಜಯ 25ನೇ ಚಿತ್ರ ಘೋಷಣೆ: ವಿಜಯ್ ನಿರ್ದೇಶನದಲ್ಲಿ ಡಾಲಿ ಸಿನಿಮಾ

No sankranthi Excitement in Kannada film industry

ಮಂಕಾದ ಸಿನಿ ಸಂಕ್ರಾಂತಿ: ಮುಹೂರ್ತ, ಸಿನ್ಮಾ ರಿಲೀಸ್‌ ಮಾಡಲು ಉತ್ಸಾಹವಿಲ್ಲ…

MUST WATCH

udayavani youtube

ನಾವು ಬದಲಾಗೋಣ ಪ್ರಕೃತಿಯನ್ನು ಘೋಷಿಸೋಣಭೂಮಿ ಸುಪೋಷನ ಆಂದೋಲನ

udayavani youtube

ಒಂದು ಕೆ.ಜಿ. ಬಾಳೆ ಹಣ್ಣಿಗೆ 2 ರೂ. : ಸಂಕಷ್ಟದಲ್ಲಿ ಬಾಳೆ ಬೆಳೆದ ರೈತ

udayavani youtube

3-IN-ONE ಮಾದರಿ ವಾಕಿಂಗ್‌ ಸ್ಟಿಕ್‌ ! ಗ್ರಾಮೀಣ ಭಾಗದ ವಿದ್ಯಾರ್ಥಿಯ ಆವಿಷ್ಕಾರ

udayavani youtube

ಉಡುಪಿಯ ರಸ್ತೆಗಳಲ್ಲಿ ಓಡಾಡಿದ Corona Virus !! ವಿಶಿಷ್ಟ ರೀತಿಯಲ್ಲಿ ಜನಜಾಗೃತಿ

udayavani youtube

ಉಡುಪಿ ಪ್ರಮುಖ ರಸ್ತೆಯಲ್ಲಿ ಸಂಚರಿಸಿದ ಕೊರೊನಾ ವೈರಸ್ !

ಹೊಸ ಸೇರ್ಪಡೆ

17women

ಹೆಣ‍್ಣನ್ನು ದೈವತ್ವಕ್ಕೇರಿಸಿದ್ದು 12ನೇ ಶತಮಾನದ ಬಸವಾದಿ ಶರಣರು

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

ಪ್ರಯಾಣಿಕರ ಕೊರತೆ – ಸಂಕಷ್ಟದಲ್ಲಿ ಆಟೋ ಚಾಲಕರು

ಪ್ರಯಾಣಿಕರ ಕೊರತೆ – ಸಂಕಷ್ಟದಲ್ಲಿ ಆಟೋ ಚಾಲಕರು

16voice

ನೊಂದವರ ಧ್ವನಿಯಾಗಲಿ ಸಂಘಟನೆ

ಎನ್‌ಆರ್‌ಇಜಿ ಯೋಜನೆಯ ಸಮರ್ಪಕ ಬಳಕೆಯಿಂದ ಸುಂದರ ಗ್ರಾಮ; ಕಾಗೋಡು ಅನಿಸಿಕೆ

ಎನ್‌ಆರ್‌ಇಜಿ ಯೋಜನೆಯ ಸಮರ್ಪಕ ಬಳಕೆಯಿಂದ ಸುಂದರ ಗ್ರಾಮ; ಕಾಗೋಡು ಅನಿಸಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.