ಶುಗರ್‌ ಫ್ಯಾಕ್ಟರಿ ಟೀಸರ್‌ ರಿಲೀಸ್‌


Team Udayavani, Jun 14, 2021, 5:25 PM IST

Sugar Factory Teaser Release

ನಟ ಡಾರ್ಲಿಂಗ್‌ ಕೃಷ್ಣ ಅವರ ಹುಟ್ಟು ಹಬ್ಬದ(ಜೂ12) ಈ ಹಿನ್ನೆಲೆಯಲ್ಲಿ ಅವರ ಚಿತ್ರ ವೊಂದರಟೀಸರ್‌ ಬಿಡುಗಡೆಯಾಗಿದೆ.

ಅದು”ಶುಗರ್‌ ಫ್ಯಾಕ್ಟ ರಿ’. ಈಚಿತ್ರದ ಟೀಸರ್‌ ಇಂದು ಆನಂದ್‌ ಆಡಿಯೋ ಯೂಟ್ಯೂಬ್‌ ಚಾನಲ್‌ನಲ್ಲಿ ಟೀಸರ್‌ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದರ ಜೊತೆಗೆ ಅವರ “ಲವ್‌ಮಾಕ್ಟೇ ಲ್‌-2′ ಚಿತ್ರದ ಹೊಸ ಪೋಸ್ಟರ್‌ ಕೂಡಾ ಲಾಂಚ್‌ ಆಗಿದೆ.ಇನ್ನು, ಈಗಾಗಲೇ “ಶು ಗರ್‌ ಫ್ಯಾಕ್ಟ ರಿ’ ಚಿತ್ರದ ಬಹು ತೇಕಚಿತ್ರೀಕರಣ ಮುಕ್ತಾಯವಾಗಿದೆ.

ಬೆಂಗಳೂರು ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ. ಲಾಕ್‌ಡೌನ್‌ ಮುಗಿದ್ದು,ಚಿತ್ರೀಕರಣಕ್ಕೆ ಅನುಮತಿ ದೊರಕಿದ ಕೂಡಲೇ ಚಿತ್ರೀಕರಣ ಆರಂಭವಾಗಲಿದೆ.ಡಾರ್ಲಿಂಗ್‌ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್‌ ಮಾಂತೆರೊ, ಅದ್ವಿತಿ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ಲವ್‌ ಮಾಕ್ಟೇಲ್‌ ಅಭಿ ಮುಂತಾದವರು ಚಿತ್ರದ ತಾರಾ ಬಳಗದಲ್ಲಿದ್ದಾರೆ. ಗಿರೀಶ್‌.ಆರ್‌ ಈ ಚಿತ್ರವನ್ನುನಿರ್ಮಿಸುತ್ತಿದ್ದಾರೆ.

ಟೀಸರ್‌ನಲ್ಲಿ ಸಾಮಾನ್ಯವಾಗಿಪೋಸ್ಟರ್‌ಗಳನ್ನು ಬಳಸಿಕೊಳ್ಳಲಾಗುತ್ತದೆ. ಆದರೆನಾವು ವಿಡಿಯೋ ತುಣುಕುಗಳನ್ನು ಬಳಸಿಕೊಂಡುವಿಭಿನ್ನವಾಗಿ ಟೀಸರ್‌ ಮಾಡಿದ್ದೇವೆ ಎನ್ನುವುದುಚಿತ್ರದ ನಿರ್ದೇಶಕ ದೀಪಕ್‌ ಅರಸ್‌ ಮಾತು.ಕಬೀರ್‌ ರಫಿ ಸಂಗೀತ ನಿರ್ದೇಶನ,ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣ,ಕೆ.ಎಂ.ಪ್ರಕಾಶ್‌ ಸಂಕಲನ, ಅರ್ಜುನ್‌ ಸಾಹಸನಿರ್ದೇಶನ ಹಾಗೂ ಧನಂಜಯ್‌ ಅವರ ನೃತ್ಯನಿರ್ದೇಶನವಿರುವ “ಶುಗರ್‌ ಫ್ಯಾಕ್ಟರಿ’ ಗೆ ಚೇತನ್‌ಕುಮಾರ್‌ ಹಾಗೂ ಯೋಗಾನಂದ್‌ ಮುದ್ದಾನ್‌ಸಂಭಾಷಣೆ ಬರೆಯುತ್ತಿದ್ದಾರೆ.ಇನ್ನು, ಕೃಷ್ಣ ನಿರ್ದೇಶನದ “ಲವ್‌ ಮಾಕ್ಟೇ ಲ್‌-2′ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ.

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.