Sandalwood: ಸೂಟ್‌ ಹಾಡು ಹಬ್ಬ


Team Udayavani, Nov 29, 2023, 6:00 PM IST

Sandalwood: ಸೂಟ್‌ ಹಾಡು ಹಬ್ಬ

“ಸೂಟ್‌’ ಎಂಬ ಚಿತ್ರವೊಂದು ತಯಾರಾಗಿದ್ದು, ಇತ್ತೀಚೆಗೆ ಚಿತ್ರದ ಹಾಡುಗಳು ಬಿಡುಗಡೆಯಾಗಿವೆ. ಹಾಡು ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಬಗ್ಗೆ ಮಾತನಾಡಿದರು.

ಭಗತ್‌ ರಾಜ್‌ ಈ ಚಿತ್ರದ ನಿರ್ದೇಶಕರು. ಚಿತ್ರದ ಬಗ್ಗೆ ಮಾತನಾಡುವ ಅವರು, “ಈ ಚಿತ್ರದಲ್ಲಿ ಸೂಟ್ ಅನ್ನು ಬರೀ ಬಟ್ಟೆಯಂತೆ ತೋರಿಸಿಲ್ಲ. ಮನುಷ್ಯನ ಹೊರಗಿನ ಮನಸ್ಸನ್ನು ಸೂಟ್‌ ಮೂಲಕ ತೋರಿಸುವ ಪ್ರಯತ್ನ ಮಾಡಿದ್ದೇನೆ. ಸೂಟ್‌ ಬಗ್ಗೆ ಅನೇಕ ಗಣ್ಯರು ತಮಗನಿಸಿದನ್ನು ಕವನಗಳ ಮೂಲಕ ಬರೆದಿದ್ದಾರೆ. ಅದನ್ನು ಸಂಕಲನವಾಗಿ ಹೊರ ತಂದಿದ್ದೇವೆ. ಚಿತ್ರದಲ್ಲಿ ಐವತ್ತಕ್ಕೂ ಅಧಿಕ ಕಲಾವಿದರು ನಟಿಸಿದ್ದಾರೆ. ಸದ್ಯದಲ್ಲೇ ಸೂಟ್‌ ತೆರೆಗೆ ಬರಲಿದೆ’ ಎಂದರು.

ಸಾಹಿತಿ ವಿ.ನಾಗೇಂದ್ರ ಪ್ರಸಾದ್‌ ತಾವು ಈ ಚಿತ್ರದಲ್ಲಿ ನಟಿಸಿರುವುದಾಗಿ ತಿಳಿಸಿ, ಸೂಟ್‌ ಬಗ್ಗೆ ತಾವು ಬರೆದಿರುವ ಕಾವ್ಯವನ್ನು ವಾಚಿಸಿದರು.ಚಿತ್ರದಲ್ಲಿ ಅಭಿನಯಿಸಿರುವ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್‌, ಪ್ರಣಯ ಮೂರ್ತಿ, ದೀಪ್ತಿ ಕಾಪ್ಸೆ, ಭೀಷ್ಮ ರಾಮಯ್ಯ ಮುಂತಾದವರು ಚಿತ್ರ ಹಾಗೂ ತಮ್ಮ ಪಾತ್ರಗಳ ಕುರಿತು ಮಾತನಾಡಿದರು.

ಟಾಪ್ ನ್ಯೂಸ್

1-sadasdsad

BJP ಯಿಂದ ಕಸಳಾ-ಬಂಡೂರಿಗೆ ಅಡ್ಡಗಾಲು : ಸಿಎಂ ಸಿದ್ದರಾಮಯ್ಯ ಕಿಡಿ

1-qwqewqeq

Mandya; ಮತ್ತೆ ನಿಗೂಢ ಶಬ್ಧ!; ಬೆಚ್ಚಿ ಬಿದ್ದ ಜನತೆ

1—ewewqe

13 feet ಉದ್ದದ ಬೃಹತ್ ಕಾಳಿಂಗ ಸರ್ಪ ಸೆರೆ; ಸುರಕ್ಷಿತವಾಗಿ ಕಾಡಿಗೆ

1-asdadasd

Belagavi; ನನಗೆ ಜಾತಿ ಅನ್ನುವುದಿಲ್ಲ, ಮನುಷ್ಯತ್ವವೇ ನನ್ನ ಜಾತಿ: ಲಕ್ಷ್ಮೀ ಹೆಬ್ಬಾಳಕರ್

1-sadasda

Uttarakhand; ಹಲ್ದ್ವಾನಿ ಹಿಂಸಾಚಾರದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ಬಂಧನ

1-wew-ewqew

Internal differences ; ಬಿಜೆಪಿ ಸೇರಿದ ತಮಿಳುನಾಡಿನ ಕಾಂಗ್ರೆಸ್ ಶಾಸಕಿ

1-wwewqewq

UP; ಗಂಗಾಸ್ನಾನಕ್ಕೆ ತೆರಳುತ್ತಿದ್ದವರ ಮೇಲೆರಗಿದ ಜವರಾಯ: ಬಲಿ ಸಂಖ್ಯೆ 24 ಕ್ಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mr Natwarlal Movie Review: ರೋಚಕ ತಿರುವುಗಳಲ್ಲಿ ನಟ್ವರ್‌ಲಾಲ್‌ ಸಂಚಾರ

Mr Natwarlal Movie Review: ರೋಚಕ ತಿರುವುಗಳಲ್ಲಿ ನಟ್ವರ್‌ಲಾಲ್‌ ಸಂಚಾರ

Dhairyam Sarvatra Sadhanam: ಧೈರ್ಯದ ಹಿನ್ನೆಲೆಯಲ್ಲಿ ಹೊಸಬರ ಸಾಧನೆ

Dhairyam Sarvatra Sadhanam: ಧೈರ್ಯದ ಹಿನ್ನೆಲೆಯಲ್ಲಿ ಹೊಸಬರ ಸಾಧನೆ

Movie: ಬಿಗ್‌ ಬಾಸ್‌ ವಿನ್ನರ್‌ ಕಾರ್ತಿಕ್‌ ಸಿನಿಮಾಕ್ಕೆ ನಿರ್ಮಾಪಕಿ ಆಗಲಿದ್ದಾರೆ ತನಿಷಾ

Movie: ಬಿಗ್‌ ಬಾಸ್‌ ವಿನ್ನರ್‌ ಕಾರ್ತಿಕ್‌ ಸಿನಿಮಾಕ್ಕೆ ನಿರ್ಮಾಪಕಿ ಆಗಲಿದ್ದಾರೆ ತನಿಷಾ

Matsyagandha Movie Review: ಸಮಾಜಘಾತುಕರಿಗೆ ಮೀನಿನ ಬಲೆ!

Matsyagandha Movie Review: ಸಮಾಜಘಾತುಕರಿಗೆ ಮೀನಿನ ಬಲೆ!

9

For registration: ಫ್ಯಾಮಿಲಿ ಡ್ರಾಮಾದಲ್ಲಿ ಜಾಲಿರೈಡ್‌

MUST WATCH

udayavani youtube

ಸಸಿಹಿತ್ಲು ಕಡಲು ಸೇರಿದ ಸೇರಿದ 88 ಆಲಿವ್‌ ಮರಿಗಳು

udayavani youtube

ಮಧುಮೇಹ ಕಿಡ್ನಿ ಸಮಸ್ಯೆಗೆ ಹೇಗೆ ಕಾರಣವಾಗುತ್ತದೆ ?

udayavani youtube

ಏನಿದು ಮಂಗನ ಕಾಯಿಲೆ?

udayavani youtube

ಅರಬ್ಬರ ನಾಡಿನಲ್ಲಿ ಹಿಂದೂ ದೇವಾಲಯ

udayavani youtube

ಶುಗರ್ ಬೀಟ್ : ನೂತನ ಪ್ರಯೋಗದತ್ತ ನಿಂಗಸಾನಿ ಸಹೋದರರು

ಹೊಸ ಸೇರ್ಪಡೆ

1-sadsasad

ಯುವಕನ ಸಾವು; ತಪ್ಪಿತಸ್ಥರ ಬಂಧಿಸದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ: ಪ್ರಣವಾನಂದ ಸ್ವಾಮೀಜಿ

1-sadasdsad

BJP ಯಿಂದ ಕಸಳಾ-ಬಂಡೂರಿಗೆ ಅಡ್ಡಗಾಲು : ಸಿಎಂ ಸಿದ್ದರಾಮಯ್ಯ ಕಿಡಿ

ravi-kumar

State Congress ಸರಕಾರ ಮೋಜು, ಮಸ್ತಿಯಲ್ಲಿ ತೊಡಗಿದೆ: ಎನ್.ರವಿಕುಮಾರ್

1-qwqewqeq

Mandya; ಮತ್ತೆ ನಿಗೂಢ ಶಬ್ಧ!; ಬೆಚ್ಚಿ ಬಿದ್ದ ಜನತೆ

1-adsadasda

Kushtagi; ಭಕ್ತರ ಪರಕಾಷ್ಠೆಯ ಶ್ರೀ ಬುತ್ತಿ ಬಸವೇಶ್ವರ ವೈಭವದ ಮಹಾರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.