ಸುಮನ್‌ “ಬಬ್ರೂ’ ಟೀಸರ್‌ ಬಂತು


Team Udayavani, Jan 6, 2019, 6:03 AM IST

suman.jpg

ನಟಿ ಸುಮನ್‌ ನಗರ್ಕರ್‌ ಈಗ ಮತ್ತೆ ಚಿತ್ರರಂಗದಲ್ಲಿ ಸಕ್ರಿಯವಾಗುತ್ತಿದ್ದಾರೆ. ಇಲ್ಲಿಯವರೆಗೆ ನಟಿಯಾಗಿ ಗುರುತಿಸಿಕೊಂಡಿದ್ದ ಸುಮನ್‌ ನಗರ್ಕರ್‌, ಈಗ ನಿರ್ಮಾಪಕಿಯ ಸ್ಥಾನಕ್ಕೆ ಬಡ್ತಿ ಪಡೆದುಕೊಂಡಿದ್ದಾರೆ. “ಸುಮನ್‌ ನಗರ್ಕರ್‌ ಪ್ರೊಡಕ್ಷನ್ಸ್‌’ ಹೆಸರಿನಲ್ಲಿ ಸುಮನ್‌ ತಮ್ಮದೇ ಆದ ಚಿತ್ರ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿದ್ದು, ತಮ್ಮ ಸಂಸ್ಥೆಯ ಮೂಲಕ “ಬಬ್ರೂ’ ಎನ್ನುವ ಚೊಚ್ಚಲ ಕನ್ನಡ ಚಿತ್ರವನ್ನು ಸುಮನ್‌ ನಿರ್ಮಿಸಿದ್ದಾರೆ.

ಈಗಾಗಲೇ ಅಮೆರಿಕಾದಲ್ಲೇ ಶೂಟಿಂಗ್‌ ಮತ್ತು ಪೋಸ್ಟ್‌ ಪ್ರೊಡಕ್ಷನ್‌ ಮುಗಿಸಿರುವ “ಬಬ್ರೂ’ ಚಿತ್ರದ ಮೊದಲ ಟೀಸರ್‌ ನಿನ್ನೆ ಬಿಡುಗಡೆಯಾಗಿದೆ. ಈಗಾಗಲೇ ಹಲವು ಕಿರುಚಿತ್ರಗಳನ್ನು ನಿರ್ಮಿಸಿರುವ ಸುಜಯ್‌ ರಾಮಯ್ಯ “ಬಬ್ರೂ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇನ್ನು “ಬಬ್ರೂ’ ಚಿತ್ರಕ್ಕೆ ನಿರ್ಮಾಣಕ್ಕೆ ಸುಮನ್‌ ಅವರ ಜೊತೆಗೆ “ಯುಗ ಕ್ರಿಯೇಷನ್ಸ್‌’ ಸಂಸ್ಥೆ ಕೂಡ ಕೈ ಜೋಡಿಸಿದೆ. ಇನ್ನೊಂದು ವಿಶೇಷವೆಂದರೆ, ಈ ಚಿತ್ರ ಸಂಪೂರ್ಣವಾಗಿ ಅಮೆರಿಕಾದಲ್ಲೇ ಚಿತ್ರೀಕರಣಗೊಂಡಿದೆ.

ಚಿತ್ರದಲ್ಲಿ ಸುಮನ್‌ ನಗರ್ಕರ್‌ ಒಂದು ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ, ಮಾಹಿ ಹಿರೇಮಠ, ರೇ ತೊಸ್ತಾಡೋ, ಸನ್ನಿ ಮೋಜ, ಪ್ರಕೃತಿ ಕಶ್ಯಪ್‌, ಅಶ್ವಿ‌ನಿ ಶರ್ಮ, ಭರತ್‌.ಕೆ.ಎಸ್‌, ಆದಿತ್ಯ ರಾವ್‌, ಮಿಕ್ಕಿ ವಾಹ್‌ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಲೂಸಿಯಾ ಖ್ಯಾತಿಯ ಪೂರ್ಣಚಂದ್ರ ತೇಜಸ್ವಿ ಇದಕ್ಕೆ ಸಂಗೀತ ನೀಡಿದ್ದಾರೆ. ಸದ್ಯ ಟೀಸರ್‌ ಮೂಲಕ ಹೊರಬಂದಿರುವ ಬಬ್ರೂ ವನ್ನು ಮುಂದಿನ ಏಪ್ರಿಲ್‌ ಅಥವಾ ಮೇ ವೇಳೆಗೆ ಚಿತ್ರವನ್ನು ಬಿಡುಗಡೆ ಮಾಡಲು ಯೋಚಿಸಿದ್ದಾರೆ.

ಕ್ಯಾಲಿಫೋರ್ನಿಯಾದಿಂದ ವ್ಯಾಂಕೋವರ್‌ಗೆ ಕಾರು ಪ್ರಯಾಣ ಮಾಡುವುದರಿಂದ ಈ ಪ್ರಯಾಣದಲ್ಲಿ ಅಮೆರಿಕಾದ ಜೀವನ ಶೈಲಿ ಜೊತೆಗೆ ಗ್ರಾಂಡ್‌ ಕ್ಯಾನ್ಸನ್‌, ಡೆತ್‌ ವ್ಯಾಲಿ, ಜಿಯಾನ್‌, ಅವಿನ್ಯೂ ಆಫ್ ಜಿಯಾಂಟ್ಸ್‌ ಸೇರಿದಂತೆ ಸಾಕಷ್ಟು ರಮಣೀಯ ಸ್ಥಳಗಳನ್ನು “ಬಬ್ರೂ’ ಚಿತ್ರದ ದೃಶ್ಯಗಳಲ್ಲಿ ಸೆರೆಹಿಡಿಯಲಾಗಿದೆಯಂತೆ. ಸದ್ಯ ಬಿಡುಗಡೆಯಾಗಿರುವ “ಬಬ್ರೂ’ ಚಿತ್ರದ ಟೀಸರ್‌ಗೆ ನಟ ರಕ್ಷಿತ್‌ ಶೆಟ್ಟಿ ಸೇರಿದಂತೆ ಚಿತ್ರರಂಗದ ಹಲವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.