Kannada Cinema; ಸರಳ ಪ್ರೇಮಕಥೆಗೆ ರಾಘಣ್ಣ ಕಂಟ್ರಿ; ಶೂಟಿಂಗ್ ಮುಗಿಸಿದ ಸುನಿ


Team Udayavani, Nov 6, 2023, 5:46 PM IST

ಸರಳ ಪ್ರೇಮಕಥೆಗೆ ರಾಘಣ್ಣ ಕಂಟ್ರಿ; ಶೂಟಿಂಗ್ ಮುಗಿಸಿದ ಸುನಿ

ಸಿಂಪಲ್‌ ಸುನಿ ನಿರ್ದೇಶನದ “ಒಂದು ಸರಳ ಪ್ರೇಮಕಥೆ’ ಚಿತ್ರೀಕರಣ ಪೂರ್ಣಗೊಂಡಿದೆ. ಇತ್ತೀಚೆಗೆ ನಟ ರಾಘವೇಂದ್ರ ರಾಜ್‌ಕುಮಾರ್‌ ನಟಿಸುವ ದೃಶ್ಯವೊಂದನ್ನು ಚಿತ್ರೀಕರಿಸಿಕೊಳ್ಳುವ ಮೂಲಕ ಚಿತ್ರತಂಡ ಚಿತ್ರೀಕರಣಕ್ಕೆ ತೆರೆ ಎಳೆದಿದೆ.  ವಿನಯ್‌ ರಾಜ್‌ಕುಮಾರ್‌ ಈ ಚಿತ್ರದ ನಾಯಕ.

ನಿರ್ದೇಶಕ ಸುನಿ ಮಾತನಾಡಿ, ಟೈಟಲ್‌ ಹೇಳುವಂತೆ ಇದೊಂದು ಸರಳ ಪ್ರೇಮಕಥೆ. ಸಂಗೀತ ನಿರ್ದೇಶಕನ ಪ್ರೇಮಕಥೆಯಾಗಿರುವುದರಿಂದ ಸಂಗೀತಮಯ ಜರ್ನಿ. ಒಟ್ಟು ಸಿನಿಮಾದಲ್ಲಿ 11 ಸಾಂಗ್‌ಗಳು ಇವೆ. ಎಲ್ಲಾ ಪ್ರಕಾರದ ಸಂಗೀತಗಳು ಹಾಡಿನಲ್ಲಿದೆ. ಖುಷಿ ವಿಷಯ ಏನಂದರೆ ಮೊದಲ ದಿನ ವಿನಯ್‌ ಅವರ ಚಿತ್ರೀಕರಣ ಮಾಡಿದೆ. ಕೊನೆಯ ದಿನ ರಾಘಣ್ಣ ಅವರು ಚಿತ್ರೀಕರಣ ಮಾಡಿದ್ದೇನೆ. ದೊಡ್ಮನೆ ಕುಟುಂಬದ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ. ಒಟ್ಟು 83 ದಿನ ಶೂಟ್‌ ನಡೆಸಿದ್ದೇವೆ. ಮುಂಬೈ, ರಾಜಸ್ತಾನ, ಬೆಂಗಳೂರು, ಮೈಸೂರಿನಲ್ಲಿ ಚಿತ್ರೀಕರಣ ಮಾಡಿದ್ದೇನೆ ಎಂದು ಮಾಹಿತಿ ನೀಡಿದರು.

ರಾಘಣ್ಣ ಮಾತನಾಡಿ, ಸಿಂಪಲ್‌ ಆಗಿ ಒಂದ್‌ ಲವ್‌ ಸ್ಟೋರಿ ಸಿನಿಮಾ ನೋಡಿದ ಮೇಲಿಂದ ಸುನಿ ಅವರ ಸಿನಿಮಾಗಳಲ್ಲಿ ನಟಿಸಬೇಕು ಎನಿಸಿತ್ತು. ನನ್ನ ಮಗ ನಟಿಸುತ್ತಿದ್ದೇನೆ ಎಂದಾಗ ದೊಡ್ಡ ವಿಷಯ ಎನಿಸಿತು. ನನಗೆ ಟೈಟಲ್‌ ತುಂಬಾ ಇಷ್ಟವಾಯಿತು. ಸಂಗೀತ ಅಂದರೆ ಏಳು ಸ್ವರಗಳು ಇರುತ್ತವೆ. ನನ್ನ ಒಂದು ಸ್ವರವಾಗಿ ಸೇರಿಸಿಕೊಂಡಿದ್ದಾರೆ. ಅದು ನನಗೆ ಸಂತೋಷ ಕೊಡುತ್ತದೆ. ಕುಂಬಳಕಾಯಿ ಹೊಡೆದಿದ್ದಾರೆ ಎಂದರು.

ನಟ ವಿನಯ್‌ ರಾಜ್‌ಕುಮಾರ್‌ ಮಾತನಾಡಿ, ಒಂದು ಸರಳ ಪ್ರೇಮಕಥೆ ಸಿನಿಮಾದಲ್ಲಿ ನಟಿಸಿದ ಅನುಭವ ತುಂಬಾ ಚೆನ್ನಾಗಿತ್ತು. ಶೂಟಿಂಗ್‌ಗೆ ಯಾವುದೇ ತೊಂದರೆ ಆಗದಂತೆ ನಿರ್ಮಾಪಕರಾದ ರಮೇಶ್‌ ಅವರು ಮಾಡಿಕೊಟ್ಟರು. ಸುನಿ ಅವರ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ಸುನಿ ಅವರಂತೂ ಒಬ್ಬ ಕಲಾವಿದನಿಗೆ ನಟಿಸಲು ತುಂಬಾ ಸಹಕಾರ ನೀಡುತ್ತಾರೆ ಎಂದರು.

ಚಿತ್ರಕ್ಕೆ ವೀರ್‌ ಸಮರ್ಥ್ ಸಂಗೀತವಿದೆ. “ಈ ಸಿನಿಮಾದಲ್ಲಿ 11 ಹಾಡುಗಳಿವೆ. ಸಿನಿಮಾದ ನಡುವೆ ಚಿಕ್ಕ ಚಿಕ್ಕ ಬೀಟ್‌ ಬರುತ್ತದೆ. 2 ಗಂಟೆ 20 ನಿಮಿಷ ಸಿನಿಮಾದಲ್ಲಿ ಮ್ಯೂಸಿಕ್‌ ಜೊತೆ ಕನೆಕ್ಟ್ ಆಗುತ್ತದೆ ಎಂದರು.

ನಿರ್ಮಾಪಕರಾದ ಮೈಸೂರು ರಮೇಶ್‌ ಮಾತನಾಡಿ, ನಾನು ಪುಣ್ಯವಂತ. ಕನ್ನಡ ಚಿತ್ರರಂಗದಲ್ಲಿ ಯಾರೇ ಏನೇ ಮಾಡಬೇಕು ಎಂದರೆ ದೊಡ್ಮನೆ ಆಶೀರ್ವಾದ ಬೇಕು. ನನ್ನ ಸಿನಿಮಾದಲ್ಲಿ ರಾಘಣ್ಣ ಹಾಗೂ ವಿನಯ್‌ ಅವರು ನಟಿಸಿರುವುದು ಖುಷಿ ಕೊಟ್ಟಿದೆ. ಈ ಸಿನಿಮಾವನ್ನು ತುಂಬಾ ಪ್ರೀತಿಯಿಂದ ಮಾಡಿದ್ದೇನೆ ಎಂದರು.

ಸ್ವಾತಿಷ್ಠ ಕೃಷ್ಣನ್‌, ಮಲ್ಲಿಕಾ ಸಿಂಗ್‌ ಈ ಚಿತ್ರದ ನಾಯಕಿಯರು. ರಾಜೇಶ್‌ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದವರು ತಾರಾಬಳಗದಲ್ಲದ್ದಾರೆ

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.