ಶೂಟಿಂಗ್‌ ವೇಳೆ ತೀವ್ರ ಹೊಟ್ಟೆ ನೋವು:ಆಸ್ಪತ್ರೆಗೆ ದಾಖಲಾದ ಸನ್ನಿ


Team Udayavani, Jun 23, 2018, 9:57 AM IST

sunny-leone.jpg

ಉಧಾಮ್‌ಸಿಂಗ್‌ ನಗರ್‌ (ಉತ್ತರಾಖಂಡ ): ಎಂಟಿವಿಯ ಜನಪ್ರಿಯ ರಿಯಾಲಿಟಿ ಶೋ ಸ್‌ಪ್ಲಿಟ್ಸ್‌ವಿಲ್ಲೇ ಯ 11 ನೇ ಸರಣಿಯ ಶೂಟಿಂಗ್‌ ವೇಳೆ ಮಾದಕ ನಟಿ ಸನ್ನಿ ಲಿಯೋನ್‌ ಹೊಟ್ಟೆ ನೋವಿನಿಂದ ಬಳಲಿದ್ದು , ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಗುರುವಾರ ಘಟನೆ ನಡೆದಿದ್ದು ಕಾಶಿಪುರ್‌ನ ಬ್ರಿಜೇಶ್‌ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು, ವೈದ್ಯರು ವಿಶೇಷ ಮುತುವರ್ಜಿ ವಹಿಸಿ ಚಿಕಿತ್ಸೆ ನೀಡಿದ್ದಾರೆ.

ಶುಕ್ರವಾರ ಬೆಳಗ್ಗೆ ಅವರು ಸಂಪೂರ್ಣ ಚೇತರಿಸಿಕೊಂಡಿದ್ದು, ಶನಿವಾರ ಸಂಜೆ ವೇಳೆಗೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. 

ಸನ್ನಿ ಕೆಲ ದಿನಗಳ ಕಾಲ ಶೂಟಿಂಗ್‌ನಲ್ಲಿ ಭಾಗಿಯಾಗುವ ಸಾಧ್ಯತೆಗಳಿಲ್ಲ ಎಂದು ಮ್ಯಾನೇಜರ್‌ ತಿಳಿಸಿದ್ದಾರೆ. 

ಸನ್ನಿ ಲಿಯೋನ್‌ ಕೈಯಲ್ಲಿ ಹಲವು ಚಿತ್ರಗಳಿದ್ದು, ತಮಿಳು ಚಿತ್ರ ವೀರಮಹಾದೇವಿಯಲ್ಲಿ ವಿಭಿನ್ನ ಪಾತ್ರದಲ್ಲಿ  ಕಾಣಿಸಿಕೊಳ್ಳಲಿದ್ದು, ಚಿತ್ರದಲ್ಲಿ ಯುದ್ಧ ಭೂಮಿಯ ದಿಟ್ಟ ಸೇನಾನಿಯ ಪಾತ್ರ ನಿರ್ವಹಿಸುತ್ತಿದ್ದಾರೆ. 

ತನ್ನಿ ನೀಲಿ ಚಿತ್ರ ರಂಗದಿಂದ ಬಾಲಿವುಡ್‌ ಪ್ರವೇಶದ ಕುರಿತಾಗಿನ ಜೀವನ ಕಥನವುಳ್ಳ ಕರೆಂಜಿತ್‌ ಕೌರ್‌ ಚಿತ್ರದ ಶೂಟಿಂಗ್‌ ಈಗಾಗಲೇ ಆರಂಭಗೊಂಡಿದೆ. 

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.