ರಿಯಲ್‌ಸ್ಟಾರ್‌ ಅಣ್ಣನ ಮಗ ಈಗ ಸೂಪರ್‌ ಸ್ಟಾರ್‌!

Team Udayavani, Aug 19, 2020, 7:31 PM IST

ರಿಯಲ್‌ಸ್ಟಾರ್‌ ಅಣ್ಣನ ಮಗ ಈಗ ಸೂಪರ್‌ ಸ್ಟಾರ್‌!

ರಿಯಲ್‌ ಸ್ಟಾರ್‌ ಉಪೇಂದ್ರ ತೆರೆಮೇಲೆ “ಸೂಪರ್‌ ಸ್ಟಾರ್‌’ ಚಿತ್ರದಲ್ಲಿ ಕಾಣಿಸಿಕೊಂಡಿದ್ದು ನಿಮಗೆ ನೆನಪಿರಬಹುದು ಈಗ ಉಪೇಂದ್ರ ಅಣ್ಣನ ಮಗ ನಿರಂಜನ್‌ ಸುಧೀಂದ್ರ “ಸೂಪರ್‌ ಸ್ಟಾರ್‌’ ಲುಕ್‌ನಲ್ಲಿ ತೆರೆಮೇಲೆ ಎಂಟ್ರಿ ಕೊಡೋಕೆ ರೆಡಿಯಾಗಿದ್ದಾರೆ.

ಹೌದು, ಈಗಾಗಲೇ “ಸೆಕೆಂಡ್‌ ಹಾಫ್’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ನಟನಾಗಿ ಪರಿಚಯವಾಗಿದ್ದ ನಿರಂಜನ್‌ ಸುಧೀಂದ್ರ, ಈಗ ಪೂರ್ಣ ಪ್ರಮಾಣದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿರುವ ಮತ್ತೂಂದು ಚಿತ್ರ ಅನೌನ್ಸ್‌ ಆಗಿದೆ. ಅಂದಹಾಗೆ, ಆ ಚಿತ್ರದ ಹೆಸರು “ಸೂಪರ್‌ ಸ್ಟಾರ್‌’. ಕೆಲ ವರ್ಷಗಳ ಹಿಂದೆ ಉಪೇಂದ್ರ ಅಭಿನಯಿಸಿದ್ದ ಚಿತ್ರದ ಹೆಸರನ್ನೇ ಇಟ್ಟುಕೊಂಡು ಈ ಚಿತ್ರ ಬರುತ್ತಿದೆಯಾದರೂ, ಇದಕ್ಕೂ ಆ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಅನ್ನೋದು ಚಿತ್ರತಂಡದ ಮಾತು.

“ಆರ್‌ವಿಬಿ ಸಿನಿಮಾಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ “ಸೂಪರ್‌ ಸ್ಟಾರ್‌’ ಚಿತ್ರಕ್ಕೆ ರಮೇಶ್‌ ವೆಂಕಟೇಶ್‌ ಬಾಬು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ “ಸೂಪರ್‌ ಸ್ಟಾರ್‌’ ಚಿತ್ರದ ಪೋಸ್ಟರ್‌ ಬಿಡುಗಡೆಯಾಗಿದ್ದು, ಆ.20ರಂದು ಚಿತ್ರದ ಕ್ಯಾರೆಕ್ಟರ್‌ ಟೀಸರ್‌ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ. ಸದ್ಯ ಪೋಸ್ಟರ್‌ ಮತ್ತು ಗೆಟಪ್‌ ಮೂಲಕ ಒಂದಷ್ಟು ಸಿನಿಪ್ರಿಯರ ಗಮನ ಸೆಳೆದಿರುವ “ಸೂಪರ್‌ ಸ್ಟಾರ್‌’ ತೆರೆಮೇಲೆ ಹೇಗೆ ಕಾಣಲಿದ್ದಾನೆ ಅನ್ನೋದು ಚಿತ್ರ ರಿಲೀಸ್‌ ಆದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.