ʼಒಂದು ಸರಳ ಪ್ರೇಮಕಥೆʼಗೆ ಕಾಲಿವುಡ್ ಬ್ಯೂಟಿ ಸ್ವತಿಷ್ಠ ಕೃಷ್ಣನ್ ನಾಯಕಿ
Team Udayavani, Jan 25, 2023, 12:21 PM IST
ಬೆಂಗಳೂರು: ನಿರ್ದೇಶಕ ಸಿಂಪಲ್ ಸುನಿ, ವಿನಯ್ ರಾಜ್ ಕುಮಾರ್ ಕಾಂಬಿನೇಶನ್ ನಲ್ಲಿ ಮೂಡಿ ಬರುತ್ತಿರುವ ‘ಒಂದು ಸರಳ ಪ್ರೇಮಕಥೆʼ ಚಿತ್ರಕ್ಕೆ ಕಾಲಿವುಡ್ ಬ್ಯೂಟಿ ಸ್ವತಿಷ್ಠ ಕೃಷ್ಣನ್ ನಾಯಕಿಯಾಗಿ ಆಯ್ಕೆಯಾಗಿದ್ದು, ಆ ಮೂಲಕ ಸ್ಯಾಂಡಲ್ ವುಡ್ ಎಂಟ್ರಿ ಕೊಡುತ್ತಿದ್ದಾರೆ.
ಮ್ಯೂಸಿಕಲ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ‘ಒಂದು ಸರಳ ಪ್ರೇಮಕಥೆʼ ಚಿತ್ರದ ಮೂಲಕ ‘ವಿಕ್ರಮ್’ ಚಿತ್ರದಲ್ಲಿ ನಟಿಸಿರುವ ಸ್ವತಿಷ್ಠ ಕೃಷ್ಣನ್ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ.
ವಿನಯ್ ರಾಜ್ ಕುಮಾರ್, ಸಿಂಪಲ್ ಸುನಿ ಕಾಂಬಿನೇಶನ್ ನಲ್ಲಿ ಮೂಡಿ ಬರುತ್ತಿರುವ ಮೊದಲ ಸಿನಿಮಾ ‘ಒಂದು ಸರಳ ಪ್ರೇಮಕಥೆ’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.
ಇದನ್ನೂ ಓದಿ: ಕೋಮಲ್ ಕುಮಾರ್ ʼರೋಲೆಕ್ಸ್ʼ ಗೆ ನಾಯಕಿಯಾದ ಕರಾವಳಿ ಬೆಡಗಿ ಸೋನಲ್
ಮ್ಯೂಸಿಕಲ್ ಲವ್ ಸ್ಟೋರಿ ಸಬ್ಜೆಕ್ಟ್ ಚಿತ್ರಕ್ಕಾಗಿ ನಾಯಕಿ ಹುಡುಕಾಟದಲ್ಲಿದ್ದ ಸಿಂಪಲ್ ಸುನಿ ಧಾರವಾಡ ಮೂಲದ ಕನ್ನಡತಿ ನಟಿ ಸ್ವತಿಷ್ಠ ಕೃಷ್ಣನ್ ಅವರನ್ನು ಕನ್ನಡ ಚಿತ್ರರಂಗಕ್ಕೆ ಕರೆ ತಂದಿದ್ದಾರೆ.
ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಸ್ವತಿಷ್ಠ ಕೃಷ್ಣನ್ ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿಕೊಂಡಿದ್ದಾರೆ. ವಿನಯ್ ರಾಜ್ ಕುಮಾರ್ ಗೆ ನಾಯಕಿಯಾಗುವ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಹೊಸ ಸೇರ್ಪಡೆ
ಶಿವಸೇನೆ ಕೋಮುವಾದಿ ಪಕ್ಷ ಅಲ್ಲವೇ: ಡಾ.ಸುಧಾಕರ್ ಪ್ರಶ್ನೆ
ಕಾಂಗ್ರೆಸ್ನಲ್ಲೇ ಅಸಮಾಧಾನ ಭುಗಿಲು: ಸಚಿವ ಬಿ.ಸಿ.ಪಾಟೀಲ್
ಅಮೆರಿಕದ ಈಶಾನ್ಯ ಭಾಗಕ್ಕೆ ಶೀತ ಮಾರುತ ಪ್ರಕೋಪ: – 46 ಡಿಗ್ರಿ ಸೆಲ್ಸಿಯಸ್ಗೆ ಇಳಿದ ತಾಪಮಾನ
ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ
ವಾಣಿ ಜಯರಾಂ ನಿಗೂಢ ಮೃತ್ಯು; ಪ್ರಕರಣ ದಾಖಲಿಸಿಕೊಂಡ ಪೊಲೀಸರು