ಹೊಸಪೇಟೆಯಲ್ಲಿ ಟಗರು ಹಾಡು
Team Udayavani, Dec 28, 2017, 11:57 AM IST
ಶಿವರಾಜಕುಮಾರ್ ಅಭಿನಯದ “ಟಗರು’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ಇತ್ತೀಚೆಗೆ ಹೊಸಪೇಟೆಯಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಯಿತು. ಇಡೀ ಚಿತ್ರತಂಡ ಹೊಸಪೇಟೆಯಲ್ಲಿ ಹಾಕಲಾದ ಕಲರ್ಫುಲ್ ವೇದಿಕೆಯಲ್ಲಿ ಕಾಣಿಸಿಕೊಂಡಿತು.
ಪುನೀತ್ರಾಜಕುಮಾರ್ ಅವರ ಪಿಆರ್ಕೆ ಆಡಿಯೋ ಮೂಲಕ “ಟಗರು’ ಹಾಡುಗಳು ಹೊರ ಬಂದಿವೆ. ಪುನೀತ್ ರಾಜಕುಮಾರ್ ಕೂಡಾ “ಟಗರು’ ಚಿತ್ರದ ಆಡಿಯೋ ಬಿಡುಗಡೆಯಲ್ಲಿ ಪಾಲ್ಗೊಂಡು ಅಲ್ಲಿನ ಅಭಿಮಾನಿಗಳ ಖುಷಿಗೆ ಕಾರಣ ರಾಗಿದ್ದಾರೆ. “ಟಗರು’ ಚಿತ್ರವನ್ನು ಸೂರಿ ನಿರ್ದೇಶಿಸಿದ್ದು, ಕೆ.ಪಿ. ಶ್ರೀಕಾಂತ್ ಈ ಚಿತ್ರದ ನಿರ್ಮಾಪಕರು. ಚಿತ್ರ ಮುಂದಿನ ತಿಂಗಳು ತೆರೆಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್