“ಟಗರು’ ಧ್ವನಿ ಸುರುಳಿ ಬಿಡುಗಡೆ ಮಾಡಿದ ಪವರ್ ಸ್ಟಾರ್
Team Udayavani, Dec 25, 2017, 11:38 AM IST
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಭಿನಯದ ಬಹುನಿರೀಕ್ಷಿತ “ಟಗರು’ ಚಿತ್ರದ ಧ್ವನಿಸುರುಳಿ ಬಿಡುಗಡೆ ಸಮಾರಂಭ ಹೊಸಪೇಟೆ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆಯಿತು. ಕ್ರೀಡಾಂಗಣದಲ್ಲಿ ನಿರ್ಮಿಸಲಾದ ಭವ್ಯ ವೇದಿಕೆಯಲ್ಲಿ ಪವರ್ ಸ್ಟಾರ್ ಪುನೀತರಾಜ್ಕುಮಾರ್ ಧ್ವನಿಸುರುಳಿ ಬಿಡುಗಡೆ ಮಾಡಿದರು. ಅಪಾರ ಅಭಿಮಾನಿಗಳು ಈ ಸಮಾರಂಭಕ್ಕೆ ಸಾಕ್ಷಿಯಾದರು.