ಇಂದು ಗೃಹ ಸಚಿವರಿಂದ ಟಗರು ವೀಕ್ಷಣೆ


Team Udayavani, Feb 28, 2018, 11:07 AM IST

-tagaru.jpg

ಶಿವರಾಜಕುಮಾರ್‌ ಅವರ “ಟಗರು’ ಚಿತ್ರಕ್ಕೆ ಅಭಿಮಾನಿಗಳ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈಗ ಚಿತ್ರವನ್ನು ಸಚಿವರೊಬ್ಬರು ನೋಡುವ ಮನಸ್ಸು ಮಾಡಿದ್ದಾರೆ. ಹೌದು, ಗೃಹ ಸಚಿವ ರಾಮಲಿಂಗಾ ರೆಡ್ಡಿ “ಟಗರು’ ಚಿತ್ರವನ್ನು ಇಂದು ಸಂಜೆ 4 ಗಂಟೆಗೆ ಸಿದ್ಧಲಿಂಗೇಶ್ವರ ಚಿತ್ರಮಂದಿರದಲ್ಲಿ ವೀಕ್ಷಿಸಲಿದ್ದಾರೆ. ಇದು ಕೂಡಾ ಚಿತ್ರತಂಡದ ಸಂಭ್ರಮವನ್ನು ಹೆಚ್ಚಿಸಿದೆ.

ಇನ್ನು, ಅಭಿಮಾನಿಗಳು ಕೂಡಾ “ಟಗರು’ ಖುಷಿಯನ್ನು ತಮ್ಮದೇ ರೀತಿಯಲ್ಲಿ ಆಚರಿಸುತ್ತಿದ್ದಾರೆ. ಇತ್ತೀಚೆಗೆ ಅಭಿಮಾನಿಗಳು ಮೆರವಣಿಗೆ ಮೂಲಕ ಬಂದು “ಟಗರು’ ಖುಷಿಯನ್ನು ಹಂಚಿಕೊಂಡರು. ಜೊತೆಗೆ ಅನ್ನದಾನ ಕೂಡಾ ಏರ್ಪಡಿಸಿ, ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಚಿತ್ರಮಂದಿರಕ್ಕೆ ಭೇಟಿ ನೀಡಿದ ಶಿವರಾಜಕುಮಾರ್‌ ಅವರನ್ನು ಕಂಡು ಖುಷಿಯಾದ ಅಭಿಮಾನಿಗಳು “ಶಿವಣ್ಣನಿಗೆ ಜೈ, ಟಗರು ಸೂಪರ್‌’ ಎನ್ನುತ್ತಾ ಸಂತಸಪಟ್ಟರು.

ಸದ್ಯ ಶಿವಣ್ಣ ಅಭಿನಯದ “ಟಗರು’ ಚಿತ್ರವನ್ನು ಅಭಿಮಾನಿಗಳು ಮೆಚ್ಚಿಕೊಳ್ಳುವ ಮೂಲಕ ಬಹುತೇಕ ಚಿತ್ರಮಂದಿರಗಳಲ್ಲಿ ಹೌಸ್‌ಫ‌ುಲ್‌ ಪ್ರದರ್ಶನ ಕಾಣುತ್ತಿದೆ. ಈ ಚಿತ್ರವನ್ನು ಕೆ.ಪಿ.ಶ್ರೀಕಾಂತ್‌ ನಿರ್ಮಿಸಿದ್ದು, ಸೂರಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಶಿವಣ್ಣ, ಧನಂಜಯ್‌, ವಸಿಷ್ಠ, ಭಾವನಾ, ಮಾನ್ವಿತಾ ಹರೀಶ್‌ ನಟಿಸಿದ್ದಾರೆ. 

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.