ಸೂರಿ ಪಾಪ್‌ಕಾರ್ನ್ ಮತ್ತು ರಗಡ್‌ಟೀಸರ್‌

Team Udayavani, Jan 8, 2020, 10:19 AM IST

cinema-tdy-2

ಸೂರಿ ನಿರ್ದೇಶನದ “ಪಾಪ್‌ಕಾರ್ನ್ ಮಂಕಿ ಟೈಗರ್‌’ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಟೀಸರ್‌ ನೋಡಿದವರಿಗೆ ಇಡೀ ಚಿತ್ರದಲ್ಲಿ ಸೂರಿ ಸ್ಟೈಲ್‌ ಎದ್ದು ಕಾಣುತ್ತದೆ. ಅದರಲ್ಲೂ ಟೀಸರ್‌ ಸಿಕ್ಕಾಪಟ್ಟೆ ರಗಡ್‌ ಆಗಿದ್ದು, ಸೂರಿ ಸಿನಿಮಾಗಳನ್ನು ಇಷ್ಟಪಡುವವರಿಗೆ ಇದು ಹೇಳಿಮಾಡಿಸಿದ ಸಿನಿಮಾವಾಗಲಿದೆ ಎಂಬ ಮಾತು ಈಗಾಗಲೇ ಕೇಳಿಬರುತ್ತಿದೆ. ಸದ್ಯ ಟ್ರೆಂಡಿಂಗ್‌ನಲ್ಲೂ “ಪಾಪ್‌ ಕಾರ್ನ್ ಮಂಕಿ ಟೈಗರ್‌’ ಸದ್ದು ಮಾಡುತ್ತಿದೆ.

ಹೊಸ ಗೆಟಪ್‌ನಲ್ಲಿ ಧನಂಜಯ್‌ ಕಾಣಿಸಿಕೊಂಡಿದ್ದು, ಅವರ ಪಾತ್ರದ ಬಗ್ಗೆ ಅಭಿಮಾನಿಗಳ ಕುತೂಹಲ ಹೆಚ್ಚುವಂತಿದೆ. ಟೀಸರ್‌ ಹಾಗೂ ರಗಡ್‌ ಮೇಕಿಂಗ್‌ ಬಗ್ಗೆ ಮಾತನಾಡುವ ಸೂರಿ, ಚಿತ್ರದ ಸಬೆjಕ್ಟ್ ಹಾಗಿದೆ. ಅದಕ್ಕೆ ತಕ್ಕಂತೆ ಮೇಕಿಂಗ್‌ ಮಾಡಿದ್ದೇವೆ. ಒಬ್ಬ ವ್ಯಕ್ತಿಯೊಳಗಿನ ಪ್ರೀತಿ-ಪ್ರೇಮ, ಭಯ, ಅಸಹನೆ, ಆಕ್ರೋಶ, ಆನಂದ, ಎಲ್ಲವನ್ನೂ ಇದರಲ್ಲಿ ಕಟ್ಟಿಕೊಡಬೇಕಾಗಿತ್ತು. ಹಾಗಾಗಿ ಅದೆಲ್ಲದರ ಝಲಕ್‌ ಅನ್ನು ಟೀಸರ್‌ನಲ್ಲಿ ನೋಡಬಹುದು. ಸಿನಿಮಾದಲ್ಲಿ ಅದೆಲ್ಲದಕ್ಕೂ ಉತ್ತರ ಸಿಗುತ್ತದೆ. ಪ್ರತಿ ದೃಶ್ಯ, ಸನ್ನಿವೇಶಗಳು ಕಾಡುತ್ತ ಸಾಗುತ್ತದೆ’ ಎನ್ನುತ್ತಾರೆ.

ಈಗಾಗಲೇ ರಿಲೀಸ್‌ ಅಗಿರುವ ಪೋಸ್ಟರ್‌, ಫ‌ಸ್ಟ್‌ಲುಕ್‌ ಎಲ್ಲದಕ್ಕೂ ಬಿಗ್‌ ರೆಸ್ಪಾನ್ಸ್‌ ಸಿಗುತ್ತಿದೆ. ಈ ಖುಷಿ ಸೂರಿಗಿದೆ. “ಇತ್ತೀಚೆಗಷ್ಟೇ ಪಬ್ಲಿಸಿಟಿಯ ಭಾಗವಾಗಿ ಟೀಸರ್‌ ಕೂಡ ರಿಲೀಸ್‌ ಮಾಡಿದ್ದೇವೆ. ಅದಕ್ಕೂ ಒಳ್ಳೆಯ ರೆಸ್ಪಾನ್ಸ್‌ ಸಿಗ್ತಿದೆ. ಈಗ ಸಿಗುತ್ತಿರುವ ರೆಸ್ಪಾನ್ಸ್‌ ಮತ್ತಷ್ಟು ಶಕ್ತಿ ಕೊಡುತ್ತಿದೆ. ಅದರಿಂದ ಮತ್ತೆ ಹೊಸದೇನಾದ್ರೂ ಮಾಡುತ್ತೇನೆ’ ಎನ್ನುತ್ತಾರೆ. ಈ ಚಿತ್ರವನ್ನು ಸುಧೀರ್‌ ಕೆ.ಎಂ ನಿರ್ಮಿಸಿದ್ದಾರೆ. ಜನವರಿ ಕೊನೆಗೆ ಅಥವಾ ಫೆಬ್ರವರಿಗೆ ರಿಲೀಸ್‌ ಮಾಡುವ ಪ್ಲಾನ್‌ ಚಿತ್ರತಂಡದ್ದು.

ಟಾಪ್ ನ್ಯೂಸ್

Suresh gopi: ಇಂದಿರಾ ಗಾಂಧಿಯವರನ್ನು ‘ಭಾರತ ಮಾತೆ’ ಎಂದ ಬಿಜೆಪಿ ನಾಯಕ

Suresh gopi: ಇಂದಿರಾ ಗಾಂಧಿಯವರನ್ನು ‘ಭಾರತ ಮಾತೆ’ ಎಂದ ಬಿಜೆಪಿ ನಾಯಕ

7

Uttarakhand: ಕಮರಿಗೆ ಉರುಳಿದ ಟಿಟಿ ವಾಹನ; ಕನಿಷ್ಠ 8 ಮಂದಿ ದುರ್ಮರಣ

Father’s Day 2024: ಅಪ್ಪನಿಗೆ ಹೂ ನೀಡಿ, ನಗೆ ಬೀರಿ, ತಬ್ಬಿದರೆ ಸಾಕೇ…..?!

Father’s Day 2024: ಅಪ್ಪನಿಗೆ ಹೂ ನೀಡಿ, ನಗೆ ಬೀರಿ, ತಬ್ಬಿದರೆ ಸಾಕೇ…..?!

ಚಿತ್ರದುರ್ಗ ಬಳಿ ಭೀಕರ ಅಪಘಾತ: ಮೃತರು ಬೆಂಗಳೂರು ಮೂಲದವರು, ಗೋವಾಕ್ಕೆ ಹೊರಟಿದ್ದ ಕುಟುಂಬ

ಚಿತ್ರದುರ್ಗ ಬಳಿ ಭೀಕರ ಅಪಘಾತ: ಮೃತರು ಬೆಂಗಳೂರು ಮೂಲದವರು, ಗೋವಾಕ್ಕೆ ಹೊರಟಿದ್ದ ಕುಟುಂಬ

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 8 ಮಂದಿ ನಕ್ಸಲರು ಹತ, ಓರ್ವ ಯೋಧ ಹುತಾತ್ಮ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 8 ಮಂದಿ ನಕ್ಸಲರು ಹತ, ಓರ್ವ ಯೋಧ ಹುತಾತ್ಮ

6

Movies: ʼಪುಷ್ಪ-2ʼ ಮುಂದೂಡಿಕೆಯಾದರೆ ಸ್ವಾತಂತ್ರ್ಯ ದಿನದ ರಿಲೀಸ್‌ ಮೇಲೆ ಈ ಚಿತ್ರಗಳ ಕಣ್ಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಂಡನ್‌ ಶೂಟ್‌,ಡಾನ್‌ ಲುಕ್, ಖ್ಯಾತ ನಟಿ ಎಂಟ್ರಿ.. ʼಟಾಕ್ಸಿಕ್‌ʼ ಲೇಟೆಸ್ಟ್‌ ಅಪ್ಡೇಟ್‌ ಔಟ್

ಲಂಡನ್‌ ಶೂಟ್‌,ಡಾನ್‌ ಲುಕ್, ಖ್ಯಾತ ನಟಿ ಎಂಟ್ರಿ.. ʼಟಾಕ್ಸಿಕ್‌ʼ ಲೇಟೆಸ್ಟ್‌ ಅಪ್ಡೇಟ್‌ ಔಟ್

Renuka Swamy case: ಕನ್ನಡ ಚಿತ್ರರಂಗಕ್ಕೆ ದರ್ಶನ್‌ ದೇವಮಾನವ ಇದ್ದಂತೆ: ನಟಿ ಸಂಜನಾ

Renuka Swamy case: ಕನ್ನಡ ಚಿತ್ರರಂಗಕ್ಕೆ ದರ್ಶನ್‌ ದೇವಮಾನವ ಇದ್ದಂತೆ: ನಟಿ ಸಂಜನಾ

Kannada Cinema; ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್‌

Sandalwood: ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್‌

love li kannada movie

Love Li; ತೆರೆಗೆ ಬಂತು ವಸಿಷ್ಠ ನಟನೆಯ ‘ಲವ್ ಲೀ’

kotee movie

Kotee movie: ನೈಜತೆಯೇ ಕೋಟಿಯ ಜೀವಾಳ

MUST WATCH

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

ಹೊಸ ಸೇರ್ಪಡೆ

ಬೆಳ್ತಂಗಡಿಯಲ್ಲಿ ಭತ್ತದ ಬೇಸಾಯಕ್ಕೆ ಯಂತ್ರ ಶ್ರೀ ಬೆಂಗಾವಲು

ಬೆಳ್ತಂಗಡಿಯಲ್ಲಿ ಭತ್ತದ ಬೇಸಾಯಕ್ಕೆ ಯಂತ್ರ ಶ್ರೀ ಬೆಂಗಾವಲು

8

ಚನ್ನಪಟ್ಟಣ ಟಿಕೆಟ್‌: ಮೈತ್ರಿಪಕ್ಷದಲ್ಲಿ ಪೈಪೋಟಿ?

Suresh gopi: ಇಂದಿರಾ ಗಾಂಧಿಯವರನ್ನು ‘ಭಾರತ ಮಾತೆ’ ಎಂದ ಬಿಜೆಪಿ ನಾಯಕ

Suresh gopi: ಇಂದಿರಾ ಗಾಂಧಿಯವರನ್ನು ‘ಭಾರತ ಮಾತೆ’ ಎಂದ ಬಿಜೆಪಿ ನಾಯಕ

ಪುತ್ತೂರು: ಗ್ರಾಮೀಣ ಶಾಲೆ ಮಕ್ಕಳಿಗಾಗಿ ಹಳೆ ವಿದ್ಯಾರ್ಥಿಯ ಸೈಕಲ್‌ ಸವಾರಿ

ಪುತ್ತೂರು: ಗ್ರಾಮೀಣ ಶಾಲೆ ಮಕ್ಕಳಿಗಾಗಿ ಹಳೆ ವಿದ್ಯಾರ್ಥಿಯ ಸೈಕಲ್‌ ಸವಾರಿ

3-application

Udupi: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.