Kannada Cinema; ಸೀರುಂಡೆ ರಘು ನಾಯಕನಾಗಿ ನಟಿಸಿರುವ ‘ರಣಾಕ್ಷ’ ಟೀಸರ್ ಬಂತು

Team Udayavani, Jan 19, 2024, 6:02 PM IST

Kannada Cinema; ಸೀರುಂಡೆ ರಘು ನಾಯಕನಾಗಿ ನಟಿಸಿರುವ ‘ರಣಾಕ್ಷ’ ಟೀಸರ್ ಬಂತು

“ರಣಾಕ್ಷ’ ಚಿತ್ರದ ಹಾಡು ಹಾಗೂ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ರಾಘವ್‌ ಈ ಚಿತ್ರದ ನಿರ್ದೇಶಕರು.

ಚಿತ್ರದ ಬಗ್ಗೆ ಮಾತನಾಡುವ ರಾಘವ್‌, “ಇದೊಂದು ಸಸ್ಪೆನ್ಸ್‌ , ಥ್ರಿಲ್ಲರ್‌ ಕಥೆ ಒಳಗೊಂಡ ಚಿತ್ರ. ಯಾವುದೇ ಮಂತ್ರ, ತಂತ್ರ, ಶಕ್ತಿ ಏನೇ ಸಮಸ್ಯೆ ಎದುರಾದರೂ ಅದನ್ನು ಎದುರಿಸುವುದಕ್ಕೆ ಮನುಷ್ಯನೇ ಬರಬೇಕು. ಅದು ಹೇಗೆ, ಏನು.. ಎಂಬುದನ್ನು ಚಿತ್ರದಲ್ಲಿ ನೋಡಬೇಕು’ ಎಂದರು. ರಾಮು ಈ ಚಿತ್ರದ ನಿರ್ಮಾಪಕರು.

ಕಾಮಿಡಿ ಕಿಲಾಡಿ ಮೂಲಕ ಗುರುತಿಸಿಕೊಂಡಿರುವ ಸೀರುಂಡೆ ರಘು ಈ ಚಿತ್ರದ ನಾಯಕ. “ನಾನು ಸುಮಾರು 20ಕ್ಕೂ ಹೆಚ್ಚು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಹೀರೋ ಅನ್ನುವುದಕ್ಕಿಂತ ಕಥಾ ನಾಯಕನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಮೊದಲ ಬಾರಿಗೆ ಲೀಡ್‌ ರೋಲ್‌ ಮಾಡಿರುವೆ. 4 ಜನ ಸ್ನೇಹಿತರ ಜೊತೆ ಸಾಗುವ ಪಾತ್ರ. ಹೀರೋ ಆದ ನಂತರ ಬೇರೆ ಪಾತ್ರಗಳನ್ನು ಮಾಡುವುದಿಲ್ಲ ಎಂದು ಭಾವಿಸಿ ಕೆಲವೊಂದು ಅವಕಾಶಗಳು ದೂರವಾಗಿತ್ತು. ನಾನೊಬ್ಬ ಕಲಾವಿದ. ಯಾವ ಪಾತ್ರವಾದರೂ ಮಾಡುವುದಷ್ಟೇ ನನ್ನ ಕೆಲಸ. ಮೊದಲ ಬಾರಿಗೆ ಕಾಮಿಡಿ ಬಿಟ್ಟು ಕ್ಲಾಸ್‌ ಹಾಗೂ ಮಾಸ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ’ ಎಂದರು.

ನಾಯಕಿ ರಕ್ಷಾ ಹಾಗೂ ಮತ್ತೂಬ್ಬ ನಟಿ ರೋಹಿ ಕೂಡಾ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ಚಿತ್ರಕ್ಕೆ ವಿಶಾಲ್‌ ಆಲಾಪ್‌ ಸಂಗೀತ, ದೀಪಕ್‌ ಕುಮಾರ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.