ಪ್ರಜ್ವಲ್‌ ಕನಸಲ್ಲಿ ಬಂದ ಹೆಣ್ಣು ದೆವ್ವ !

ವಿಭಿನ್ನ ಪ್ರಚಾರದಲ್ಲಿ ಜಂಟಲ್‌ಮನ್‌

Team Udayavani, Jan 1, 2020, 7:04 AM IST

Prajwal

ನಟ ಪ್ರಜ್ವಲ್‌ ದೇವರಾಜ್‌ ಅವರ ಕನಸಲ್ಲೊಂದು ಬ್ಯೂಟಿಫ‌ುಲ್‌ ಹೆಣ್ಣು ದೆವ್ವ ಬಂದಿದೆ..! ಹಾಗೊಂದು ಸುತ್ತು ಹೋಗಿ ಬರೋಣ ಅಂತಾನೂ ಹೇಳಿಬಿಟ್ಟಿದೆ. ಪ್ರಜ್ವಲ್‌ಗೆ ನಡುಕ ಶುರುವಾಗಿದೆ. ಧೈರ್ಯ ಮಾಡಿ ಆ ಹೆಣ್ಣು ದೆವ್ವದ ಜೊತೆ ಹೋಗೋದಾ ಅಥವಾ, ಜೋರಾಗಿ ಕಿರುಚೋದ ಎಂಬ ಸಮಸ್ಯೆಗೆ ಸಿಲುಕಿದ್ದಾರೆ ಪ್ರಜ್ವಲ್‌. ಈ ಸಮಸ್ಯೆಗೊಂದು ಪರಿಹಾರ ಕೊಟ್ಟರೆ, ಸ್ವತಃ ಪ್ರಜ್ವಲ್‌ ಒಂದು ಬಹುಮಾನ ಕೊಡಲಿದ್ದಾರೆ.

ಹೌದು, ಪ್ರಜ್ವಲ್‌ ಅಭಿನಯದ “ಜಂಟಲ್‌ಮನ್‌’ ಸದ್ಯಕ್ಕೆ ಜೋರು ಸುದ್ದಿಯಾಗುತ್ತಿದೆ. ಅದಕ್ಕೆ ಕಾರಣ, ಪ್ರಜ್ವಲ್‌ ಕನಸಿನ ಕಥೆ. ವಿಷಯವಿಷ್ಟೇ, ಇದು ವಿನೂತನ ಪ್ರಚಾರಕ್ಕೆ ಬಳಸಿಕೊಂಡಿರುವ ಅಂಶ. ಸ್ಲಿಪಿಂಗ್‌ ಸಿಂಡ್ರೋಮ್‌ ಕಾಯಿಲೆ ಇರುವ ಹುಡುಗನೊಬ್ಬನ ಸುತ್ತ ನಡೆಯುವ ಕಥೆ ಇಲ್ಲಿದೆ. ದಿನದಲ್ಲಿ ಹೆಚ್ಚು ಕಾಲ ನಿದ್ದೆಯಲ್ಲೇ ಕಾಲ ಕಳೆದು, ಉಳಿದ ಬೆರಳೆಣಿಕೆ ಗಂಟೆಯಲ್ಲಿ ಆ ಯುವಕ ಏನೆಲ್ಲಾ ಮಾಡುತ್ತಾನೆ. ಅವನಿಗೆ ಎದುರಾಗುವ ಸಮಸ್ಯೆಗಳು ಎಂಥವು.

ಅವುಗಳನ್ನು ಹೇಗೆಲ್ಲಾ ಎದುರಿಸುತ್ತಾನೆ ಅನ್ನೋದು ಕಥೆ. ಜಡೇಶ್‌ ಕುಮಾರ್‌ ಈ ಚಿತ್ರ ನಿರ್ದೇಶಿಸಿದ್ದು, ಗುರುದೇಶಪಾಂಡೆ ಅವರು ನಿರ್ಮಾಣ ಮಾಡಿದ್ದಾರೆ. ಸದ್ಯಕ್ಕೆ ಚಿತ್ರದ ಹೀರೋ ನಿದ್ದೆ ಮಾಡುವ ವಿಚಾರಗಳನ್ನೇ ಇಟ್ಟುಕೊಂಡು ಚಿತ್ರದ ಪ್ರಚಾರ ಕಾರ್ಯ ಶುರು ಮಾಡಲಾಗಿದೆ. ಕಾರ್ಟೂನ್‌ ಮೂಲಕ “ಜಂಟಲ್‌ಮನ್‌’ ಮಾಡುವ ಕಿತಾಪತಿಗಳ ಮೂಲಕ ಈಗಾಗಲೇ ಪ್ರಚಾರ ಜೋರಾಗಿ ನಡೆದಿದೆ. ಅಂದಹಾಗೆ, ಚಿತ್ರತಂಡ ಇಲ್ಲೊಂದು ಸ್ಪರ್ಧೆ ಏರ್ಪಡಿಸಿದೆ.

ಯಾರಾದರೂ ಸಿಕ್ಕಾಪಟ್ಟೆ ನಿದ್ದೆ ಮಾಡಿ ಯಾವುದಾದರೊಂದು ಎಡವಟ್ಟು ಮಾಡಿಕೊಂಡಿದ್ದರೆ, ಆ ಸನ್ನಿವೇಶವನ್ನು ವಿಡಿಯೋ ಮಾಡಿ, ಅದನ್ನು ಜಂಟಲ್‌ಮನ್‌ ನಿದ್ದೆ ಎಡವಟ್ಟುಗೆ ಟ್ಯಾಗ್‌ ಮಾಡಿ ಶೇರ್‌ ಮಾಡುವ ಮೂಲಕ ಪ್ರಜ್ವಲ್‌ ಅವರೊಂದಿಗೆ “ಜಂಟಲ್‌ಮನ್‌’ ಚಿತ್ರ ನೋಡುವ ಅವಕಾಶ ಪಡೆಯಬಹುದಾಗಿದೆ. ಅಂದಹಾಗೆ, ಜನವರಿ ಮೂರನೇ ವಾರದಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಚನೆ ನಿರ್ಮಾಪಕರದ್ದು.

ಟಾಪ್ ನ್ಯೂಸ್

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

First single of Ibbani Tabbida Ileyali Movie releasing on June 21

Vihan- Amar; ಜೂ.21ಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು

Dhruva sarja’s bahaddur movie re releasing after 10 years

Dhruva Sarja; 10 ವರ್ಷಗಳ ನಂತರ ‘ಬಹದ್ದೂರ್‌’ ಮತ್ತೆ ರಿಲೀಸ್‌

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Raakha Directed by Malavalli Saikrishna

ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

naksal (2)

Chhattisgarh:ಎನ್‌ಕೌಂಟರ್‌ನಲ್ಲಿ ಐದು ಮಾವೋವಾದಿಗಳ ಹತ್ಯೆ

Pannu Singh

ಉಗ್ರ ಪನ್ನೂ ಹತ್ಯೆಗೆ ಯತ್ನ: ಆರೋಪಿ ಅಮೆರಿಕಕ್ಕೆ ಹಸ್ತಾಂತರ

rain

ಸದ್ಯ ಮುಂಗಾರು ದುರ್ಬಲ: ಮಾಸಾಂತ್ಯಕ್ಕೆ ಚೇತರಿಕೆ ಸಾಧ್ಯತೆ

BJP 2

Election: ಮಹಾರಾಷ್ಟ್ರ ಸೇರಿ 4 ರಾಜ್ಯ ಉಸ್ತುವಾರಿ ನೇಮಿಸಿದ ಬಿಜೆಪಿ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.