ಎಲ್ಟಿಟಿಇ ಪೋಸ್ಟರ್ ಹೊರಬಂತು
Team Udayavani, Apr 29, 2019, 3:00 AM IST
ನಿರ್ದೇಶಕ ಎಎಂಆರ್ ರಮೇಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಎಲ್ಟಿಟಿಇ’ ಚಿತ್ರದ ಫಸ್ಟ್ಲುಕ್ ಪೋಸ್ಟರ್ ಹೊರಬಂದಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ “ಎಲ್ಟಿಟಿಇ’ ರೂಪಿಸಿದ್ದ ಯೋಜನೆ, ಹತ್ಯೆಯ ನಂತರದ ಘಟನೆಗಳನ್ನು ಕುರಿತಾಗಿ ಈ ಚಿತ್ರ ಮೂಡಿಬರುತ್ತಿದೆ.
ಸುಮಾರು ಎರಡು ವರ್ಷದ ಹಿಂದೆಯೇ “ಎಲ್ಟಿಟಿಇ’ ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸಗಳನ್ನು ಆರಂಭಿಸಿದ್ದ ನಿರ್ದೇಶಕ ಎಎಂಆರ್ ರಮೇಶ್, ಅಂತಿಮವಾಗಿ ಚಿತ್ರದ ಫಸ್ಟ್ಲುಕ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?