ರಾಜಕುಮಾರನಿಗೆ ಮುಖ್ಯಮಂತ್ರಿಗಳ ತಾರೀಫ‌ು


Team Udayavani, Apr 11, 2017, 12:03 PM IST

Puneeth-Rajakumar-meets-Chief-Minister-1.jpg

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪುನೀತ್‌ ರಾಜಕುಮಾರ್‌ ಅಭಿನಯದ “ರಾಜಕುಮಾರ’ ಚಿತ್ರವನ್ನು ಭಾನುವಾರ ಮೈಸೂರಿನಲ್ಲಿ ನೋಡಿದ್ದರು. ಅಷ್ಟೇ ಅಲ್ಲ, ಪುನೀತ್‌ ಅವರಿಗೆ ಫೋನ್‌ ಮಾಡಿ ವಿಶ್‌ ಮಾಡುವುದರ ಜೊತೆಗೆ, “ಬಹಳ ದಿನಗಳ ನಂತರ ಕನ್ನಡ ಚಿತ್ರವನ್ನು ವೀಕ್ಷಿಸುವ ಖುಷಿ ನನ್ನದಾಯಿತು.

“ರಾಜಕುಮಾರ’ ಚಿತ್ರವು ಡಾ. ರಾಜಕುಮಾರ್‌ ಅವರ ಚಿತ್ರಗಳ ನೆನಪನ್ನು ಮರುಕಳಿಸಿತು’ ಎಂದು ಟ್ವೀಟ್‌ ಮಾಡಿಕೊಂಡಿದ್ದರು. ಅಷ್ಟೇ ಅಲ್ಲ, ಸೋಮವಾರ ಚಿತ್ರತಂಡವನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಇಂತಹ ಚಿತ್ರಗಳು ಇನ್ನಷ್ಟು ಬರಲಿ ಎಂದು ಹೇಳುವುದರ ಜೊತೆಗೆ ಪುನೀತ್‌ ಅವರ ನಟನೆಯನ್ನು ಬಹಳವಾಗಿ ಮೆಚ್ಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಪುನೀತ್‌ ಜೊತೆಗೆ ನಿರ್ದೇಶಕ ಸಂತೋಷ್‌ ಆನಂದರಾಮ್‌, ನಿರ್ಮಾಪಕ ವಿಜಯಕುಮಾರ್‌ ಕಿರಗಂದೂರು, ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್‌ ಗೌಡ, ನಿರ್ಮಾಪಕ ಎನ್‌.ಎಸ್‌. ರಾಜಕುಮಾರ್‌ ಸೇರದಿಂತೆ ಹಲವರು ಹಾಜರಿದ್ದರು.

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.