ಹೊರಬಿತ್ತು ಯೋಗರಾಜ್‌ ಭಟ್‌ ನಿರ್ದೇಶನದ ‘ಗರಡಿ’ ರಿಲೀಸ್ ದಿನಾಂಕ

Team Udayavani, Jul 10, 2023, 11:58 AM IST

ಹೊರಬಿತ್ತು ಯೋಗರಾಜ್‌ ಭಟ್‌ ನಿರ್ದೇಶನದ ‘ಗರಡಿ’ ರಿಲೀಸ್ ದಿನಾಂಕ

ಯೋಗರಾಜ್‌ ಭಟ್‌ ನಿರ್ದೇಶನದ “ಗರಡಿ’ ಚಿತ್ರದ “ಹೊಡೆರೆಲೆ ಹಲಗಿ’ ಬಿಡುಗಡೆಯಾಗಿ ಹಿಟ್‌ಲಿಸ್ಟ್‌ ಸೇರಿದೆ. ನಿಶ್ವಿ‌ಕಾ ಸ್ಟೆಪ್‌ ಹಾಕಿರುವ ಹಾಡು ಸದ್ದು ಮಾಡುತ್ತಿರುವಾಗಲೇ ಚಿತ್ರದ ಮತ್ತೂಂದು ಅಪ್‌ಡೇಟ್‌ ಹೊರಬಿದ್ದಿದೆ. ಅದು ಸಿನಿಮಾದ ರಿಲೀಸ್‌ ಡೇಟ್‌.

ಹೌದು, “ಗರಡಿ’ ಚಿತ್ರ ಆಗಸ್ಟ್‌ 18ಕ್ಕೆ ಬಿಡುಗಡೆಯಾಗುತ್ತಿದೆ. ಈ ಮೂಲಕ ವರ್ಷದ ಬಳಿಕ ಭಟ್ಟರ ಸಿನಿಮಾ ಬಿಡುಗಡೆಯಾದಂತಾಗುತ್ತದೆ. ಕಳೆದ ವರ್ಷದ ಆಗಸ್ಟ್‌ 12 ರಂದು ಯೋಗರಾಜ್‌ ಭಟ್‌ ಅವರ “ಗಾಳಿಪಟ-2′ ಚಿತ್ರ ತೆರೆಕಂಡಿತ್ತು. ಈಗ ಒಂದು ವರ್ಷದ ಬಳಿಕ “ಗರಡಿ’ ಬರುತ್ತಿದೆ. ಈ ಚಿತ್ರವನ್ನು ಕೆವಿಎನ್‌ ಸಂಸ್ಥೆ ವಿತರಣೆ ಮಾಡುತ್ತಿದೆ ಎನ್ನಲಾಗಿದೆ.

ಮಾಜಿ ಸಚಿವ, ನಟ ಬಿ.ಸಿ.ಪಾಟೀಲ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಯಶಸ್‌ ಸೂರ್ಯ ನಾಯಕರಾಗಿರುವ ಈ ಚಿತ್ರದಲ್ಲಿ ಸೋನಾಲ್‌ ಮೊಂತೆರೋ ನಾಯಕಿ. ಚಿತ್ರದ ವಿಲನ್‌ ಪಾತ್ರದಲ್ಲಿ ಬಿ.ಸಿ.ಪಾಟೀಲ್‌ ಅಳಿಯ ಸುಜಯ್‌ ಬೇಲೂರು ನಟಿಸಿದ್ದಾರೆ.

ಟಾಪ್ ನ್ಯೂಸ್

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.