“ಮುಂದಿನ ನಿಲ್ದಾಣ’ದ ಹಾಡು ಹೊರಬಂತು

ರಾಧಿಕಾ ನಾರಾಯಣ್‌ ಹೊಸ ಗೆಟಪ್‌ಗೆ ನೋಡುಗರು ಫಿದಾ!

Team Udayavani, Oct 30, 2019, 3:00 AM IST

Mundina-Nildana

ಪ್ರವೀಣ್‌ ತೇಜ್‌, ರಾಧಿಕಾ ನಾರಾಯಣ್‌ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ “ಮುಂದಿನ ನಿಲ್ದಾಣ’ ಚಿತ್ರ ತೆರೆಗೆ ಬರಲು ಸಿದ್ದವಾಗುತ್ತಿದೆ. ಸದ್ಯ ಚಿತ್ರದ ಪ್ರಮೋಶನ್‌ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರದಲ್ಲಿ ಬರುವ “ಲೈಫ್ ಈಸ್‌ ಬ್ಯೂಟಿಫ‌ುಲ್’ ಎಂಬ ಹಾಡಿನ್ನು ಬಿಡುಗಡೆಗೊಳಿಸಿದೆ.

ಇನ್ನು ಬಿಡುಗಡೆಯಾಗಿರುವ ಈ ಹಾಡಿನಲ್ಲಿ ಚಿತ್ರದ ನಾಯಕಿಯಾಗಿ ಅಭಿನಯಿಸುತ್ತಿರುವ ರಾಧಿಕಾ ನಾರಾಯಣ್‌ ಅವರು ಹಿಂದೆಂದೂ ಕಾಣದ ತಮ್ಮ ಗೆಟಪ್‌ನಲ್ಲಿ ಮಿಂಚಿದ್ದು, ಕುಂಚ ಕಲಾವಿದೆಯಾಗಿ ಕಾಣಿಸಿಕೊಳ್ಳುತ್ತಿರುವ ರಾಧಿಕಾ ಲುಕ್‌ಗೆ ನೋಡುಗರು ಫಿದಾ ಆಗಿದ್ದಾರೆ. ಈ ಹಾಡನ್ನು ಬೆಲ್ಜಿಯಂ ಹಾಗೂ ನೆದರ್‌ಲ್ಯಾಂಡ್ಸ್‌ನ ಮನಮೋಹಕ ಲೊಕೇಶನ್‌ಗಳಲ್ಲಿ ಚಿತ್ರೀಕರಿಸಲಾಗಿದೆ.

ಈ ಹಾಡಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸಿಗುತ್ತಿರುವ ಪ್ರತಿಕ್ರಿಯೆಗಳ ಬಗ್ಗೆ ಮಾತನಾಡುವ ರಾಧಿಕಾ ನಾರಾಯಣ್‌, ಕಥಾ ಪಾತ್ರವು ತುಂಬಾ ಮೋಹಕವಾಗಿ ಹಾಗೂ ಕಲಾತ್ಮಕವಾಗಿ ಮೂಡಿಬಂದಿದೆ. ಮೀರಾ ಎಂಬ ಕಥಾಪಾತ್ರವಾಗಿ ನಟಿಸಿದ ಆ ಕ್ಷಣಗಳು ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳಾಗಿವೆ.

ವಿದೇಶಗಳಲ್ಲಿ ನಡೆದ ಚಿತ್ರೀಕರಣವು ನನ್ನ ಜೀವನದ ಮರೆಯಲಾರದ ಕ್ಷಣಗಳಲ್ಲಿ ಒಂದು. ಬಹುಶಃ ನನ್ನ ಜೀವನದ ಅತ್ಯಂತ ಸುಮಧುರ ಕ್ಷಣಗಳನ್ನು ನಾನು ಈ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಅನುಭವಿಸಿದ್ದೇನೆ. ಜನರು ಈ ಚಿತ್ರವನ್ನು ನೋಡಿ ಆನಂದಿಸುವ ಘಳಿಗೆಯನ್ನು ಕಣ್ತುಂಬಿಕೊಳ್ಳುವುದಕ್ಕಾಗಿ ನಾನು ಕಾತುರಳಾಗಿದ್ದೇನೆ ಎನ್ನುತ್ತಾರೆ.

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.